ಧಮ೯ಸ್ಥಳ ಮಹಾದ್ವಾರದ ಬಳಿ ಪಾದಯಾತ್ರಿಗಳಿಗೆ ಸ್ವಾಗತ
ಉಜಿರೆಯಿಂದ ಸುಮಾರು ಹತ್ತು ಕಿ.ಮೀ ದೂರದ ಧರ್ಮಸ್ಥಳಕ್ಕೆ ಪಾದಯಾತ್ರಿಗಳು ಬರುತ್ತಿದ್ದಂತೆ ಧರ್ಮಸ್ಥಳ ಮಹಾದ್ವಾರದ ಬಳಿ ಕ್ಷೇತ್ರದ ವತಿಯಿಂದ ವಾದ್ಯಘೋಷಗಳೊಂದಿಗೆ ಧರ್ಮಸ್ಥಳದ ಡಿ. ಹರ್ಷೇಂದ್ರ ಕುಮಾರ್, ಡಾ. ಹೆಗ್ಗಡೆಯವರ ಆಪ್ತ ಸಹಾಯಕ ಎ. ವೀರೂ ಶೆಟ್ಟಿ,...
