ಬೆಳ್ತಂಗಡಿ; ಕಕ್ಕಿಂಜೆ ಸಮೀಪ ಬಯಲು ಬಸ್ತಿಯಲ್ಲಿ ಕಾಡಾನೆ ರಸ್ತೆಯಲ್ಲಿ ಓಡಾಟ ನಡೆಸಿ ಕಾರೊಂದರ ಮೇಲೆ ದಾಳಿ ನಡೆಸಿದ ಘಟನೆ ಸೋಮವಾರ ರಾತ್ರಿಯ ವೇಳೆ ಸಂಭವಿಸಿದೆ. ಆನೆ ಬರುವುದನ್ನು ನೋಡಿ ಕಾರನ್ನು ರಸ್ತೆ ಬದಿಯಲ್ಲಿ ನಿಲ್ಲಿಸಿದ್ದಾರೆ...
ಉಜಿರೆ: ಸರ್ವರೂ ಸ್ವಚ್ಛ ಭಾರತದ ಸಂಕಲ್ಪ ಮಾಡಬೇಕು. ಸ್ವಚ್ಛತೆಯ ವಿಷಯದಲ್ಲಿ ತುಂಬಾ ಕೆಳಮಟ್ಟದಲ್ಲಿ ಇದ್ದೇವೆ. ಸ್ವಚ್ಛತೆಯೆ ಸವಾಲಾಗುತ್ತಿದೆ. ಇದರ ಜಾಗೃತಿಗಾಗಿ ಎಲ್ಲರೂ ಶ್ರಮಪಡಬೇಕು. ವಿಶೇಷವಾಗಿ ವಿದ್ಯಾರ್ಥಿಗಳು ಸ್ವಚ್ಛತೆಯ ರಾಯಭಾರಿಗಳಾಗಬೇಕು ಎಂದು ಉಜಿರೆ ಗ್ರಾಮ ಪಂಚಾಯತ್...
ಉಜಿರೆ: ಬೈಕ್ ಸವಾರನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ ಹೊಡೆದ ಘಟನೆ ನ.23ರಂದು ಉಜಿರೆಯ ಕಾಲೇಜು ರಸ್ತೆಯ ಬಳಿ ನಡೆದಿದೆ. ಘಟನೆಯಲ್ಲಿ ಬೈಕ್ ಸವಾರ ಗಂಭೀರ ಗಾಯಗೊಂಡಿದ್ದು ಉಜಿರೆಯ ಕಾಲೇಜಿನ ಡಿಪ್ಲೋಮಾ ವಿದ್ಯಾರ್ಥಿದೀಕ್ಷಿತ್...
ಉಜಿರೆ: ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್.ಇ) ಉಜಿರೆ ಇಲ್ಲಿ ನ15 ರಂದು ಮಕ್ಕಳ ದಿನಾಚರಣೆ ಅಂಗವಾಗಿ ಮಕ್ಕಳಿಗಾಗಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ಶಾಲಾ ಶಿಕ್ಷಕ ಶಿಕ್ಷಕಿಯರಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಾದ ನೃತ್ಯ, ಸಂಗೀತ, ನಾಟಕ,...
ಬೆಳ್ತಂಗಡಿ : ಕಾಡುಪ್ರಾಣಿ ಬೇಟೆಯಾಡಿ ಮಾಂಸ ಮಾಡುತ್ತಿದ್ದ ಸಂದರ್ಭದಲ್ಲಿ ಖಚಿತ ಮಾಹಿತಿ ಮೇರೆಗೆ ಬೆಳ್ತಂಗಡಿ ಅರಣ್ಯಾಧಿಕಾರಿಗಳ ತಂಡ ದಾಳಿ ಮಾಡಿದೆ. ದಾಳಿ ವೇಳೆ ಮಾಂಸ ಸಮೇತ ಇಬ್ಬರು ಆರೋಪಿಗಳು ಪರಾರಿಯಾಗಿರುವ ಘಟನೆ ಬೆಳ್ತಂಗಡಿಯ ಚಾರ್ಮಾಡಿಯಲ್ಲಿ...
ಬೆಳ್ತಂಗಡಿ: ದೀಪಾವಳಿ ಹಬ್ಬದ ವಿಶೇಷ ಸಿಹಿ ತಿಂಡಿ ಪೊಟ್ಟಣ ಎಂದು ಹಲವು ಬ್ರಾಂಡ್ ರಹಿತ, ತಯಾರಿಸಿದ ದಿನಾಂಕ, ಅವಧಿ ಮೀರುವ ದಿನಾಂಕ, ಆಹಾರ ಸುರಕ್ಷತೆ ಲೈಸನ್ಸ್, ಇತ್ಯಾದಿ ದಾಖಲಿಸದ ಯಾವುದೇ ಕಂಪೆನಿಯ ಸಿಹಿ ತಿಂಡಿ...
ಪಟ್ರಮೆ : ಸ್ಪಂದನ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಮಹಿಳಾ ಒಕ್ಕೂಟ ಇದರ ವಾರ್ಷಿಕ ಮಹಾಸಭೆಯನ್ನು ನ.10 ರಂದು ಒಕ್ಕೂಟದ ಅಧ್ಯಕ್ಷರ ಅಧ್ಯಕ್ಷತೆಯಲ್ಲಿ ಪಟ್ರಮೆ ಗ್ರಾಮ ಪಂಚಾಯತ್ ನ ಸಭಾಂಗಣದಲ್ಲಿ ನಡೆಯಿತು. ಮಹಾಸಭೆಯನ್ನು ಒಕ್ಕೂಟದ...
ಬೆಳ್ತಂಗಡಿ: ಉಜಿರೆ ಎಸ್.ಡಿ.ಎಂ ಕಾಲೇಜು ಹತ್ತಿರ ನಿಸರ್ಗ ಕಂಫರ್ಟ್ಸ್ ಹಾಗೂ ಗುರುವಾಯನಕೆರೆ ಅಭಯ ಆಸ್ಪತ್ರೆ ಹತ್ತಿರ ಎಸ್.ಎಸ್ ಕಂಫರ್ಟ್ಸ್ ಹಾಗೂ ತಾಲೂಕಿನ ಅತೀ ದೊಡ್ಡ ಪ್ರಕಾಶ್ ಎಲೆಕ್ಟ್ರಾನಿಕ್ಸ್ & ಫರ್ನಿಚರ್‍ಸ್ ನಲ್ಲಿ ದೀಪಾವಳಿ ಹಬ್ಬದ...
ಉಜಿರೆ: ಇಲ್ಲಿಯ ಮಾಚಾರಿನಲ್ಲಿ ಮಹಿಳೆಯೋರ್ವರ ಶವ ಬಾವಿಯಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಪತ್ತೆಯಾದ ಘಟನೆ ವರದಿಯಾಗಿದೆ. ಮಾಚಾರು ನಿವಾಸಿ ಶಶಿಕಲಾ ಅವರ ಶವ ಬಾವಿಯಲ್ಲಿ ಇದ್ದು, ಇದು ಆಕಸ್ಮಿಕ ಘಟನೆಯೇ, ಅಥವಾ ಕೊಲೆಯೇ ಎಂಬ ಬಗ್ಗೆ...