33.4 C
ಪುತ್ತೂರು, ಬೆಳ್ತಂಗಡಿ
March 7, 2026

Category : ಅಪಘಾತ

ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿವರದಿಸಮಸ್ಯೆ

ಕಡಿರುದ್ಯಾವರ: ರಸ್ತೆಗೆ ಬಿದ್ದ ವಿದ್ಯುತ್ ಕಂಬಗಳು

Suddi Udaya
ಮುಂಡಾಜೆ: ಕಡಿರುದ್ಯಾವರ ಗ್ರಾಮದ ಇಂದಬೆಟ್ಟು ಕ್ರಾಸ್ ಬಳಿಯಿಂದ ಬಸವದೊಡ್ದುವರೆಗೆ ಮೂರು ವಿದ್ಯುತ್ ಕಂಬಗಳು ರಸ್ತೆಗೆ ಬಿದ್ದು ವಿದ್ಯುತ್ ತಂತಿಗಳು ರಸ್ತೆಯಲ್ಲಿಯೇ ಹರಡಿಕೊಂಡಿವೆ....
ಅಪಘಾತಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿನಿಧನಪ್ರಮುಖ ಸುದ್ದಿ

ಕುವೆಟ್ಟು: ವಿದ್ಯುತ್ ಅವಘಡದಿಂದ ಸಹಾಯಕ ಪವರ್‌ಮ್ಯಾನ್ ಮೃತ್ಯು

Suddi Udaya
ಕುವೆಟ್ಟು: ಓಡಿಲ್ನಾಳ ಗ್ರಾಮದ ಕುಮುಂಜ ಎಂಬಲ್ಲಿ ವಿದ್ಯುತ್ ಅವಘಡದಿಂದ ಸಹಾಯಕ ಪವರ್‌ಮ್ಯಾನ್ ವಿಜೇಶ್ ಜೈನ್ ಸ್ಥಳದಲ್ಲೇ ಮೃತಪಟ್ಟ ಘಟನೆ ಇಂದು (ಮೇ 30ರಂದು) ನಡೆದಿದೆ....
ಅಪಘಾತಅಪರಾಧ ಸುದ್ದಿಗ್ರಾಮಾಂತರ ಸುದ್ದಿವರದಿ

ಕೆದ್ದುನಲ್ಲಿ ಕಾರು ಡಿಕ್ಕಿ:ಬೈಕ್ ಸವಾರಿಬ್ಬರಿಗೆ ಗಾಯ

Suddi Udaya
ಬೆಳ್ತಂಗಡಿ: ಬಡಗಕಾರಂದೂರು ಗ್ರಾಮದ ಕೆದ್ದುನಲ್ಲಿ ಕಾರು ಡಿಕ್ಕಿ ಹೊಡೆದು ಬೈಕ್ ಸವಾರಿಬ್ಬರು ಗಾಯಗೊಂಡ ಘಟನೆ ಮೇ 29ರಂದು ನಡೆದಿದೆ. ಬಡಗಕಾರಂದೂರು ಗ್ರಾಮದ ಕೆದ್ದು ಎಂಬಲ್ಲಿ ಗುರುವಾಯನಕೆರೆ-ನಾರಾವಿ-ಕಾರ್ಕಳ ಸಾರ್ವಜನಿಕ ರಸ್ತೆಯಲ್ಲಿ ಕಾರು ನಂಬ್ರ KA 19...
ಅಪಘಾತಕರಾವಳಿಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ತೋಟತ್ತಾಡಿ: ರಸ್ತೆಗೆ ಉರುಳಿ ಬಿದ್ದ ಮರ

Suddi Udaya
ತೋಟತ್ತಾಡಿ: ಮೇ 26ರಂದು ಸುರಿದ ಧಾರಕಾರ ಗಾಳಿ ಮಳೆಗೆ ಬೆಂದ್ರಲಾ ಬಸ್ಸ್ಟ್ಯಾಂಡ್ ಬಳಿಯಿದ್ದ ಮರವೊಂದು ರಸ್ತೆಗೆ ಅಡ್ಡಲಾಗಿ ಬಿದ್ದಿದ್ದು ಗ್ರಾಮಸ್ಥರ ಸಹಕಾರದಿಂದ ತೆರವು ಕಾರ್ಯ ನಡೆದಿದೆ....
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಡಾಜೆ: ರಿಕ್ಷಾ-ಪಿಕಪ್ ಡಿಕ್ಕಿ, ಇಬ್ಬರಿಗೆ ಗಂಭೀರ ಗಾಯ

Suddi Udaya
ಮುಂಡಾಜೆ: ದಿಡುಪೆ- ಪೈಚಾರು ರಾಜ್ಯ ಹೆದ್ದಾರಿಯ ಮುಂಡಾಜೆ- ಕಲ್ಮಂಜ-ಧರ್ಮಸ್ಥಳ ರಸ್ತೆಯ ಮುಂಡಾಜೆಯ ಕೆದಿಹಿತ್ಲು ಎಂಬಲ್ಲಿರುವ ಕಿರು ಸೇತುವೆ ಬಳಿ ಮೇ 22 ರಂದು ಸಂಜೆ ರಿಕ್ಷಾ ಮತ್ತು ಪಿಕಪ್ ಮಧ್ಯೆ ಡಿಕ್ಕಿ ಸಂಭವಿಸಿದ್ದು ಇಬ್ಬರು...
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗುರುವಾಯನಕೆರೆ ಸಮೀಪ ಬದ್ಯಾರುವಿನಲ್ಲಿ ಕಾರು- ಬೈಕ್ ನಡುವೆ ಭೀಕರ ರಸ್ತೆ ಅಪಘಾತ, ಬೈಕ್ ಸವಾರ ಗಂಭೀರ

Suddi Udaya
ಬೆಳ್ತಂಗಡಿ : ಗುರುವಾಯನಕೆರೆಯ ಬದ್ಯಾರು ಬರಾಯ ಸಮೀಪ ಕಾರು ಬೈಕ್ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಇಂದು(ಮೇ 16) ಮಧ್ಯಾಹ್ನ ನಡೆದಿದೆ. ಬೆಳ್ತಂಗಡಿ ಕಡೆಯಿಂದ...
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿ

ಬ್ರೇಕ್ ಫೈಲ್ ಆಗಿ ಹಿಟಾಚಿ ತುಂಬಿದ್ದ ಲಾರಿ ಪಲ್ಟಿ

Suddi Udaya
ತಣ್ಣೀರುಪಂತ: ತಣ್ಣೀರುಪಂತ ಗ್ರಾಮದ ಪಾಲೇದು ಸಮೀಪದ ಕಟ್ಟದಮುದೇಲು ಎಂಬಲ್ಲಿ ಹಿಟಾಚಿ ತುಂಬಿದ್ದ ಲಾರಿಯೊಂದು ಬ್ರೇಕ್ ಫೈಲ್ ಆಗಿ ತೋಟಕ್ಕೆ ಪಲ್ವಿಯಾದ ಘಟನೆ ಮೇ12 ರಂದು ನಡೆದಿದೆ. ಪಾಂಡವರಕಲ್ಲಿನಿಂದ ಪಾಲೇದು ಮಾರ್ಗವಾಗಿ ಕಕ್ಕೆಪದವಿಗೆ ಹೋಗುತ್ತಿದ್ದ ಹಿಟಾಚಿ...
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಕನ್ಯಾಡಿ: ಬಸ್ ಹಾಗೂ ಕಾರಿನ ನಡುವೆ ಅಪಘಾತ

Suddi Udaya
ಧರ್ಮಸ್ಥಳ: ಉಜಿರೆ-ಧರ್ಮಸ್ಥಳ ಹಾದು ಹೋಗುವ ಕನ್ಯಾಡಿಯಲ್ಲಿ ಮೇ 12ರಂದು ಬೆಳ್ಳಂಬೆಳಗ್ಗೆ ಬಸ್ ಹಾಗೂ ಕಾರಿನ ನಡುವೆ ಅಪಘಾತ ನಡೆದಿದ್ದು ಅದೃಷ್ಟವಶಾತ್ ಎಲ್ಲಾ ಪ್ರಯಾಣಿಕರು ಪಾರಾಗಿದ್ದಾರೆ. ಗುದ್ದಿದ ರಭಸಕ್ಕೆ ವಿದ್ಯುತ್ ಕಂಬ ತುಂಡಾಗಿದ್ದು , ಒಂದೇ...
Uncategorizedಅಪಘಾತ

ರೇಷ್ಮೆ ರೋಡ್ ಸಮೀಪ ಭೀಕರ ರಸ್ತೆ ಅಪಘಾತ :ಬೈಕಿಗೆ ಪಿಕಪ್ ಡಿಕ್ಕಿ ಬೈಕ್ ಸವಾರ ಮೃತ್ಯು

Suddi Udaya
ಬೆಳ್ತಂಗಡಿ; ತಾಲೂಕಿನ ಗೇರುಕಟ್ಟೆ ರೇಷ್ಮೆ ರೋಡ್ ಸಮೀಪ ಬೈಕಿಗೆ ಪಿಕಪ್ ಡಿಕ್ಕಿಹೊಡೆದು ಬೈಕ್ ಸವಾರ ಮೃತಪಟ್ಟ ಘಟನೆ ಮೇ 10 ರಂದು ನಡೆದಿದೆ.ಮೃತ ವ್ಯಕ್ತಿ ಖಾಸಗಿ ಬಸ್ ನಲ್ಲಿ ಚಾಲಕನಾಗಿರುವ ಸುಕೇಶ್ ಶೆಟ್ಟಿ ರೇಷ್ಮೆ...
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಪಟ್ರಮೆ: ಜೀಪು ಹಾಗೂ ಗೂಡ್ಸ್ ಟೆಂಪೋ ನಡುವೆ ಅಪಘಾತ

Suddi Udaya
ಪಟ್ರಮೆ : ಇಲ್ಲಿಯ ಪಟ್ಟೂರು ಸಮೀಪ ತಿರುವಿನಲ್ಲಿ ಜೀಪು ಹಾಗೂ ಗೂಡ್ಸ್ ಟೆಂಪೋ ನಡುವೆ ಅಪಘಾತವಾದ ಘಟನೆ ಇಂದು (ಮೇ 8) ಬೆಳಿಗ್ಗೆ ನಡೆದಿದೆ. ವಾಹನ ಚಾಲಕರಿಗೆ ಸಣ್ಣಪುಟ್ಟ ಗಾಯವಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ....
error: Content is protected !!