ನ್ಯಾಯತಪು೯: ಗುರುವಾಯನಕೆರೆ -ಉಪ್ಪಿನಂಗಡಿ ರಾಜ್ಯ ಹೆದ್ದಾರಿ ನ್ಯಾಯತರ್ಪು ಗ್ರಾಮದ ಜಾರಿಗೆಬೈಲು ಸಮೀಪದ ಕಡಿದಾದ ತಿರುವಿನಲ್ಲಿ ಕಾರಿಗೆ ಟ್ಯಾಂಕರ್ ಡಿಕ್ಕಿ ಹೊಡೆದ ಘಟನೆ ಎ.26 ರಂದು ಸಂಜೆ 7 ಗಂಟೆ ಸುಮಾರಿಗೆ ಸಂಭವಿಸಿದೆ. ಗುರುವಾಯನಕೆರೆ ಕಡೆಯಿಂದ...
ಗೇರುಕಟ್ಟೆ : ಭಾರಿ ಗುಡುಗು, ಗಾಳಿ-ಮಳೆಗೆ ಆಡಿಕೆ ಸಾಗಾಟದ ಪಿಕಪ್ ವಾಹನ ಸುಮಾರು 20 ಅಡಿ ಆಳದ ಬಾವಿಗೆ ಬಿದ್ದ ಘಟನೆ ಎ.26 ರಂದು ಸಂಜೆ 7 ಗಂಟೆಗೆ ಸಂಭವಿಸಿದೆ. ಗುರುವಾಯನಕೆರೆ ಯಿಂದ ಪುತ್ತೂರಿಗೆ...
ನಾಲ್ಕೂರು: ನಿನ್ನೆ ತಡರಾತ್ರಿ ನಾಲ್ಕೂರು ಗ್ರಾಮದ ಸೂಳಬೆಟ್ಟು ಸನಿಹ ಬೊಕ್ಕಸ ಬಸ್ ನಿಲ್ದಾಣದ ಬಳಿ ಬೈಕ್ ಸ್ಕಿಡ್ ಆಗಿ ಸಹಸವಾರೆ ಮಹಿಳೆಯೊಬ್ವರು ಗಂಭೀರ ಗಾಯಗೊಂಡು ಸಾವನ್ನಪ್ಪಿದ ಘಟನೆ ನಡೆದಿದೆ. ಶಿರ್ಲಾಲುವಿನ ಅಸುಪಾಸಿನಲ್ಲಿ ನಡೆಯುತ್ತಿರುವ ಶುಭ...
ಅಳದಂಗಡಿ: ಗುರುವಾಯನಕೆರೆ- ಅಳದಂಗಡಿಯ ಕೆದ್ದುವಿನಲ್ಲಿ ಕಾರು ಕಾರುಗಳ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮಹಿಳೆಯರು ಸೇರಿದಂತೆ ಹಲವರು ಗಂಭೀರ ಗಾಯಗೊಂಡ ಘಟನೆ ಇಂದು (ಎ.21) ನಡೆದಿದೆ. ಬೆಳ್ತಂಗಡಿಯಿಂದ ಅಳದಂಗಡಿ ಕಡೆ ಬರುತ್ತಿದ್ದ ಕಾರು,...
ಬೆಳ್ತಂಗಡಿ :ಗುರುವಾಯನಕೆರೆ ಸನ್ಯಾಸಿಕಟ್ಟೆ ಬಳಿ ಬೈಕ್ ಮತ್ತು ಟಿಪ್ಪರ್ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟು ಸಹಸವಾರ ಗಂಭೀರ ಗಾಯಗೊಂಡ ಘಟನೆ ಎ.14 ರಂದು ನಡೆದಿದೆ. ಮೃತ ವ್ಯಕ್ತಿ ಬೈಕ್ ಸವಾರ...
ಬೆಳ್ತಂಗಡಿ : ದಿಡುಪೆ-ಪೈಚಾರು ರಾಜ್ಯ ಹೆದ್ದಾರಿಯ ಮುಂಡಾಜೆ-ಧರ್ಮಸ್ಥಳ ರಸ್ತೆಯ ಕೊಂಬಿನಡ್ಕ ಶಾಲೆ ಸಮೀಪದ ಕೆದಿಹಿತ್ತುವಿನಲ್ಲಿ ಎರಡು ಕಾರುಗಳು ಮುಖಾಮುಖಿ ಢಿಕ್ಕಿ ಹೊಡೆದ ಘಟನೆ ಏ.13ರಂದು ನಡೆದಿದೆ. ಈ ರಸ್ತೆಯಲ್ಲಿ ಸುಮಾರು 6 ಕಡೆ ಅಗಲ...
ನಾರಾವಿ: ಕುತ್ಲೂರು ಗ್ರಾಮದ ಪುರುಷರ ಗುಡ್ಡೆ ಬಳಿ ಕೊಕ್ರಾಡಿ-ನಾರಾವಿ ಸಾರ್ವಜನಿಕ ರಸ್ತೆಯಲ್ಲಿ ನಿಯಂತ್ರಣ ತಪ್ಪಿ ಬೈಕ್ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸವಾರರಿಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಮಧ್ಯರಾತ್ರಿ ಎ.12 ರಂದು ನಡೆದಿದೆ. ಸುಮಾರು...
ಧರ್ಮಸ್ಥಳ: ಎ.8ರಂದು ಸಂಜೆ ಸುರಿದ ಬಾರಿ ಗಾಳಿ ಮಳೆಗೆ ಅಜಿಕುರಿ ಬಳಿ ವಿದ್ಯುತ್ ಲೈನ್ ಮೇಲೆ ಮರವೊಂದು ಬಿದ್ದು 6 ವಿದ್ಯುತ್ ಕಂಬಗಳು ಹಾಗೂ ಟಿ. ಸಿ ನೆಲಕುರುಳಿದ್ದು, ನೇತ್ರಾವತಿ ಬಳಿ ವಿದ್ಯುತ್ ಲೈನ್...
ಕಡಿರುದ್ಯಾವರದ: ಎ.8ರಂದು ಸುರಿದ ಗಾಳಿ ಮಳೆಯಿಂದಾಗಿ ಕಡಿರುದ್ಯಾವರ ಗ್ರಾಮ ಪಂಚಾಯತ್ ವ್ಯಾಪಿಯ ಹೆಡ್ಯಾ ನಿವಾಸಿ, ಮಿತ್ತಬಾಗಿಲು ಗ್ರಾಮ ಪಂಚಾಯತ್ ಸಿಬ್ಬಂದಿ ಮಧುಕರ್ ಪ್ರಭು ರವರ ಮನೆಯ ದನದ ಹಟ್ಟಿಗೆ ಮರ ಬಿದ್ದು ಸುಮಾರು ಅಂದಾಜು...
ಮೂಡಿಗೆರೆ: ಚಾರ್ಮಾಡಿ ಘಾಟಿಯಲ್ಲಿ ದಟ್ಟ ಮಂಜು ತಿರುವಿನಲ್ಲಿ ಪ್ರವಾಸಿಗರ ಕಾರು ಪಲ್ಟಿಯಾದ ಘಟನೆ ಮಾ.27ರಂದು ನಡೆದಿದೆ. ಶಿವಮೊಗ್ಗದಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಪ್ರವಾಸಿಗರ ಸ್ವಿಫ್ಟ್ ಕಾರು ಮಲೆಯಮಾರುತ ತಿರುವಿನಲ್ಲಿ 60 ಅಡಿಗಳ ಪ್ರಪಾತಕ್ಕೆ ಕಾರು ಪಲ್ಟಿಯಾಗಿದೆ....