ಚಾರ್ಮಾಡಿ: ಚಿಕ್ಕಮಗಳೂರು ಮತ್ತು ಮಂಗಳೂರು ಸಂಪರ್ಕಿಸುವ ಚಾರ್ಮಾಡಿ ಘಾಟ್ ನ 6ನೇ ತಿರುವಿನಲ್ಲಿ ರಸ್ತೆಗೆ ಮರ ಅಡ್ಡಲಾಗಿ ಬಿದ್ದು ಒಂದು ಗಂಟೆಕ್ಕಿಂತ ಹೆಚ್ಚು ಕಾಲ ಟ್ರಾಫಿಕ್ ಜಾಮ್ ಆಗಿತ್ತು....
ಗುರುವಾಯನಕೆರೆ: ಇಲ್ಲಿಯ ಪೊಟ್ಟುಕೆರೆ ಎಂಬಲ್ಲಿ ಬೈಕ್ ಗೆ ಕಾರು ಡಿಕ್ಕಿ ಹೊಡೆದು ಬೈಕ್ ಸವಾರರಿಬ್ಬರು ಗಾಯ ಗೊಂಡು ಮಂಗಳೂರು ಆಸ್ಪತ್ರೆಗೆ ದಾಖಲಾದ ಘಟನೆ ವರದಿಯಾಗಿದೆ. ಕುವೆಟ್ಟು ಗ್ರಾಮದ ನಿವಾಸಿ ಶವನ್ (29) ಎಂಬವರ ದೂರಿನಂತೆ,...
ಬೆಳ್ತಂಗಡಿ: ಸುಲ್ಕೇರಿ ಗ್ರಾಮದ ಸುಲ್ಕೇರಿ ಸೇತುವೆ ಬಳಿ ಬೈಕ್ ಸ್ಕಿಡ್ಆಗಿ ಸವಾರ ಗಾಯಗೊಂಡು ಪ್ರಜ್ಞಾಹೀನ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾದ ಘಟನೆ ಜ.14 ರಂದು ನಡೆದಿದೆ. ಸುಲ್ಕೇರಿ ಗ್ರಾಮದ ಸುಲ್ಕೇರಿ ಸೇತುವೆ ಬಳಿ ಬೈಕ್...
ಚಾರ್ಮಾಡಿ ಘಾಟಿಯ ವ್ಯೂ ಪಾಯಿಂಟ್ ನಲ್ಲಿ ಟಿಪ್ಪರ್ ಲಾರಿ 1000 ಅಡಿ ಕ್ಕಿಂತಾ ಹೆಚ್ಚು ಪ್ರಪಾತಕ್ಕೆ ಬಿದ್ದು ಚಾಲಕ ಅದೃಷ್ಟವಶಾತ್ ಸಾವಿನ ದವಡೆಯಿಂದ ಪಾರಾದ ಘಟನೆ ಜ.12 ರಂದು ಮಧ್ಯರಾತ್ರಿ ನಡೆದಿದೆ. ಮೂಡಿಗೆರೆಯಿಂದ ಚಾರ್ಮಾಡಿಗೆ...
ಧರ್ಮಸ್ಥಳ ಗ್ರಾಮದ ಬೊಳಿಯಾರು ಎಂಬಲ್ಲಿ ಎರಡು ದ್ವಿಚಕ್ರ ವಾಹನಗಳ ನಡುವೆ ಅಪಘಾತವಾದ ಘಟನೆ ಜ.3ರಂದು ನಡೆದಿದ್ದು ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಳೆಂಜ ಗ್ರಾಮ ಬೆಳ್ತಂಗಡಿ ನಿವಾಸಿ ರಂಜಿತ್ (35ವ) ಎಂಬವರ...
ಕೊಯ್ಯುರು : ಲಾರಿ ಡಿಕ್ಕಿ ಹೊಡೆದು ಬೈಕ್ ಸವಾರ ಗಂಭೀರ ಗಾಯಗೊಂಡು ಮಂಗಳೂರಿನ ಆಸ್ಪತ್ರೆಗೆ ದಾಖಲಾದ ಘಟನೆ ವರದಿಯಾಗಿದೆ. ಡಿ.21 ರಂದು ಸಂಜೆ, ಬೆಳ್ತಂಗಡಿ ಕಸಬಾ ಗ್ರಾಮದ ಸಂತೆಕಟ್ಟೆ ಬಸ್ಸು ನಿಲ್ದಾಣದ ಬಳಿ, ದ್ವಿಚಕ್ರ...
ಕುವೆಟ್ಟು; ಮದ್ದಡ್ಕ ಸಮೀಪದ ನೇರಳಕಟ್ಟೆ ಎಂಬಲ್ಲಿ ಬೈಕ್ ಮತ್ತು ಅಕ್ಟೀವಾ ಗಾಡಿಗಳು ಡಿಕ್ಕಿ ಹೊಡೆದ ಘಟನೆ ನ.30 ರಂದು ಸಂಜೆ ನಡೆದಿದೆ. ಬೈಕ್ ಸವಾರರು ಉಜಿರೆಯಿಂದ ಮಂಗಳೂರು ಕಡೆಗೆ ಸಾಗುತಿದ್ದು ಅಕ್ಟೀವಾ ಸವಾರರು ಪಣಕಜೆಯಿಂದ...
ಬೆಳ್ತಂಗಡಿ: ತಾಲೂಕಿನ ಬಳಂಜ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೊಳ್ಳಾಜೆ ಮತ್ತು ಡೆಂಜೋಲಿ ಸಂಪರ್ಕಿಸುವ ರಸ್ತೆಯ ಬಗ್ಯೋಟ್ಟು ಸಮೀಪ ಬೃಹತ್ ಮರವೊಂದು ಮಂಗಳವಾರ ಸಂಜೆ ರಸ್ತೆಗೆ ಅಡ್ಡವಾಗಿ ವಿದ್ಯುತ್ ತಂತಿ ಮೇಲೆ ಬಿದ್ದು ವಾಹನ ಸಂಚಾರ...
ಧರ್ಮಸ್ಥಳ : ಇಲ್ಲಿಯ ಕನ್ಯಾಡಿ ಮಸೀದಿ ಬಳಿ ಉಜಿರೆಯಿಂದ ಧರ್ಮಸ್ಥಳ ಕಡೆಗೆ ಸಂಚರಿಸುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ನ.27ರಂದು ನಡೆದಿದೆ. ತಮಿಳುನಾಡು ಮೂಲಕದವರ ಕಾರಿನ ಮುಂಭಾಗ...
ಚಾರ್ಮಾಡಿ: ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ ಪಿಕಪ್ ಚಾರ್ಮಾಡಿ ಘಾಟ್ ನ ಒಂದನೇ ತಿರುವಿನಲ್ಲಿ ಪಿಕಪ್ ವಾಹನ ಪಲ್ಟಿ ಹೊಡೆದು ಚಾಲಕನ ಕೈ ಕಾಲಿಗೆ ಪೆಟ್ಟಾಗಿದ್ದು ಮಂಗಳೂರಿನ ಆಸ್ಪತ್ರೆಗೆ ರವಾನಿಸಲಾಗಿದೆ. ಚಾರ್ಮಾಡಿ ಘಾಟ್...