April 18, 2025

Category : ಅಪಘಾತ

ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿ

ಚಾರ್ಮಾಡಿಯಲ್ಲಿ ಟೊಮ್ಯಾಟೊ ಟೆಂಪೋ ಪಲ್ಟಿ

Suddi Udaya
ಬೆಳ್ತಂಗಡಿ : ಚಿಕ್ಕಮಗಳೂರು ಕಡೆಯಿಂದ ಮಂಗಳೂರಿಗೆ ಬರುತ್ತಿದ್ದ ಟೊಮ್ಯಾಟೊ ತುಂಬಿದ ಟೆಂಪೋ ಟ್ರಾವೆಲರ್ ಗೂಡ್ಸ್ ವಾಹನ ನ.20 ರಂದು ರಾತ್ರಿ ಚಾರ್ಮಾಡಿ ಚೆಕ್ ಪೋಸ್ಟ್ ಬಳಿಯ ವರಸರಿ ಎಂಬಲ್ಲಿ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದಿದ್ದು...
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿ

ಲಾರಿ ಮತ್ತು ಪಿಕಪ್ ಮುಖಾಮುಖಿ ಡಿಕ್ಕಿ: ಪಿಕಪ್ ಡ್ರೈವರ್ ಗೆ ಗಂಭೀರ ಗಾಯ

Suddi Udaya
ಗುರುವಾಯನಕೆರೆ : ಕುವೆಟ್ಟು ಗ್ರಾಮದ ವರಕಬೆ ಎಂಬಲ್ಲಿ ನ.18ರಂದು ರಾತ್ರಿ ಗ್ಯಾಸ್ ಲಾರಿ ಮತ್ತು ಪಿಕಪ್ ಮುಖಾಮುಖಿ ಡಿಕ್ಕಿ ಹೊಡೆದು ಪಿಕಪ್ ಡ್ರೈವರ್ ಗೆ ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮಂಗಳೂರಿಂದ ಧರ್ಮಸ್ಥಳಕ್ಕೆ...
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರಸ್ತೆ ಬದಿಯಲ್ಲಿ ನಿಂತುಕೊಂಡಿದ್ದ ವ್ಯಕ್ತಿಗೆ ಬೈಕ್ ಡಿಕ್ಕಿ- ಗಾಯಾಳು ಪುತ್ತೂರು ಆಸ್ಪತ್ರೆಗೆ ದಾಖಲು

Suddi Udaya
ಬೆಳ್ತಂಗಡಿ : ರಸ್ತೆ ಬದಿಯಲ್ಲಿ ನಿಂತುಕೊಂಡಿದ್ದ ವ್ಯಕ್ತಿಗೆ ಬೈಕ್ ಡಿಕ್ಕಿಯಾಗಿ ಗಾಯಗೊಳಿಸಿದ ಘಟನೆ ನ.8ರಂದು ಕರಾಯದಲ್ಲಿ ನಡೆದಿದೆ. ಮೋಟಾರ್ ಸೈಕಲ್ ಸವಾರ ದಿವಾಕರ ಗೌಡ ಎಂಬವರು ಕರಾಯ ಗ್ರಾಮದ ಅಂಬ್ರೋಲಿ ಎಂಬಲ್ಲಿ ಅಜಾಗರೂಕತೆ ಹಾಗೂ...
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಕಕ್ಕಿಂಜೆ : ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು

Suddi Udaya
ಕಕ್ಕಿಂಜೆ: ಚಿಬಿದ್ರೆ ಎಂಬಲ್ಲಿ ಚಿಕ್ಕಮಗಳೂರಿನಿಂದ ಮಂಗಳೂರಿಗೆ ತೆರಳುತ್ತಿರುವ ಕಾರು ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಮಗುಚಿ ಬಿದ್ದ ಘಟನೆ ಅ.25 ರಂದು ನಡೆದಿದೆ. ಪ್ರಯಾಣಿಕರು ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ....
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಇಳಂತಿಲದಲ್ಲಿ ವಿದ್ಯುತ್ ಶಾಕ್ ಹೊಡೆದು ವ್ಯಕ್ತಿ ಸಾವು

Suddi Udaya
ಇಳಂತಿಲ : ಇಳಂತಿಲ ಗ್ರಾಮದ ಪೆದಮಲೆಯಲ್ಲಿ ವಿದ್ಯುತ್ ಶಾಕ್ ಹೊಡೆದು ಕರಾಯ ಗ್ರಾಮದ ಸಗುಣ ಎಂಬವರು ಮೃತಪಟ್ಟಿದ್ದು, ಮೃತರ ಪತ್ನಿ ಕರಾಯ ಗ್ರಾಮದ ಅಂಗಾರು ಎಂಬವರು ನೀಡಿದ ದೂರಿನಂತೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ...
ಅಪಘಾತ

ಸೋಮಂತಡ್ಕ ಟಿಪ್ಪರ್ ಪಲ್ಟಿ

Suddi Udaya
ಬೆಳ್ತಂಗಡಿ: ಮಂಗಳೂರು- ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿಯ ಮುಂಡಾಜೆ ಗ್ರಾಮದ ಸೋಮಂತಡ್ಕದ ಅರಣ್ಯ ಇಲಾಖೆಯ ವಸತಿಗೃಹಗಳ ಸಮೀಪ, ರಸ್ತೆ ಬದಿ ಟಿಪ್ಪರ್ ವಾಹನ ಪಲ್ಟಿಯಾದ ಘಟನೆ ಭಾನುವಾರ ಮಧ್ಯಾಹ್ನ ನಡೆದಿದೆ. ಇಲ್ಲಿ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ...
ಅಪಘಾತ

ನಾರಾವಿ ಚರ್ಚ್‌ ರೋಡ್‌ ಬಳಿ ಕಾರು ಡಿಕ್ಕಿ : ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಪಾದಾಚಾರಿ ಮೃತ್ಯು

Suddi Udaya
ನಾರಾವಿ : ನಾರಾವಿ ಚರ್ಚ್‌ ರೋಡ್‌ ಬಳಿ ನಾರಾವಿ-ಕಾರ್ಕಳ ಸಾರ್ವಜನಿಕ ರಸ್ತೆಯಲ್ಲಿ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಪಾದಾಚಾರಿಗೆ ಕಾರು ಡಿಕ್ಕಿ ಹೊಡೆದು ಪಾದಚಾರಿ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ನಿನ್ನೆ ರಾತ್ರಿ ನಡೆದಿದೆ. ಅ....
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗುರುವಾಯನಕೆರೆ: ಟಿಟಿ ಹಾಗೂ ಟಿಪ್ಪರ್ ಡಿಕ್ಕಿ: ಚಾಲಕ, ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು

Suddi Udaya
ಗುರುವಾಯನಕೆರೆ ಜೈನ್ ಪೇಟೆ ಬಳಿ ಬೇಳಂಬೆಳ್ಳಿಗೆ ಟಿ. ಟಿ. ಟೆಂಪೋ ಟ್ರಾವೆಲರ್ ಹಾಗೂ ಟಿಪ್ಪರ್ ಡಿಕ್ಕಿ ಯಾದ ಘಟನೆ ಇಂದು(ಅ.21) ರಂದು ಬೆಳಗ್ಗೆ ನಡೆದಿದೆ. ಬೆಳ್ತಂಗಡಿ ಕಡೆಯಿಂದ ಗುರುವಾಯನಕೆರೆ ಬರುತ್ತಿದ್ದ ಟಿ.ಟಿ. ಟೆಂಪೋ ಟ್ರಾವೆಲರ್...
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಮದ್ದಡ್ಕ: ಬೈಕ್ ನ್ನು ತಪ್ಪಿಸಲು ಹೋಗಿ ಚರಂಡಿಗೆ ಬಿದ್ದ ಕೆಎಸ್ ಆರ್ ಟಿಸಿ ಬಸ್ಸು

Suddi Udaya
ಬೆಳ್ತಂಗಡಿ: ಮದ್ದಡ್ಕ ಸಮೀಪದ ವರಕಬೆ ಎಂಬಲ್ಲಿ ಮಂಗಳೂರು ಕಡೆಯಿಂದ ದರ್ಮಸ್ಥಳ ಕಡೆಗೆ ಹೊಗುವ ಕೆ ಎಸ್ ಆರ್ ಟಿ ಸಿ ಬಸ್ಸು ರಾಂಗ್ ಸೈಡ್ ನಿಂದ ಬಂದ ಬೈಕ್ ನ್ನು ತಪ್ಪಿಸಲು ಹೋಗಿ ಚರಂಡಿಗೆ...
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ನೀರಚಿಲುಮೆಯಲ್ಲಿ ಚರಂಡಿಗೆ ಉರುಳಿದ ಕಾರು: ನ್ಯಾಯವಾದಿ ಬಿ.ಎಂ ಭಟ್ ಅಪಾಯದಿಂದ ಪಾರು

Suddi Udaya
ಧರ್ಮಸ್ಥಳ: ಇಲ್ಲಿಯ ನೀರಚಿಲುಮೆ ಬಳಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದು ಅಪಘಾತವಾಗಿದ್ದು, ಚಾಲಕ ಅಪಾಯದಿಂದ ಪಾರಾದ ಘಟನೆ ಇಂದು ಸೆ.22 ರಂದು ಬೆಳಗ್ಗೆ ನಡೆದಿದೆ. ಕಾರ್ಮಿಕ ಮುಖಂಡ ಹಾಗೂ ನ್ಯಾಯವಾದಿಯಾಗಿ ವಿವಿಧ...
error: Content is protected !!