ಉಜಿರೆ ಟಿಬಿ. ಕ್ರಾಸ್ ಬಳಿ ಕಾರು ಪಲ್ಟಿ: ಚಾಲಕ ಪ್ರಾಣಪಾಯದಿಂದ ಪಾರು
ಉಜಿರೆ ಟಿಬಿ ಕ್ರಾಸ್ ಐಶ್ವರ್ಯ ಲಾಡ್ಜ್‌ನ ಬಳಿ ಆಲ್ಟೊ ಕಾರಿಗೆ ಹಿಂದಿನಿಂದ ಬಂದ ಟಿಪ್ಪರ್ ಡಿಕ್ಕಿ ಹೊಡೆದು ಕಾರು ಪಲ್ಟಿಯಾದ ಘಟನೆ ಡಿ.31ರಂದು ನಡೆದಿದೆ. ಕಾರಿನ ಹಿಂಭಾಗ ನಜ್ಜುಗುಜ್ಜಾಗಿದ್ದು, ಚಾಲಕರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು,...
