ಚಾಲಕನ ನಿಯಂತ್ರಣ ತಪ್ಪಿ ಗುಂಡ್ಯ ಹೊಳೆಗೆ ಬಿದ್ದ ಖಾಸಗಿ ಬಸ್; ಡ್ರೈವರ್ ಸ್ಥಳದಲ್ಲೇ ಸಾವು
ನೆಲ್ಯಾಡಿ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿ ಸಮೀಪದ ಲಾವತ್ತಡ್ಕ ಎಂಬಲ್ಲಿ ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಗುಂಡ್ಯ ಹೊಳೆಗೆ ಬಿದ್ದ ಘಟನೆ ಅ.11 ರಂದು ತಡರಾತ್ರಿ 11.30ರ ಸಮಯ ದುರ್ಘಟನೆ ಸಂಭವಿಸಿದೆ. ಬಸ್ನ...
