ಪಿಲಾತಬೆಟ್ಟುನಲ್ಲಿ ಧರ್ಮಸ್ಥಳ ಪೊಲೀಸ್ ಇಲಾಖೆಯ ಬೊಲೆರೋ ಜೀಪ್ ಗೆ ಡಿಕ್ಕಿ ಹೊಡೆದ ಸ್ಕೂಟಿ
ಬೆಳ್ತಂಗಡಿ: ಬಂಟ್ವಾಳ ತಾಲೂಕು ಪಿಲಾತಬೆಟ್ಟು ತಿರುವಿನಲ್ಲಿ ಸ್ಕೂಟಿ ಸವಾರನ ನಿಯಂತ್ರಣ ತಪ್ಪಿ ಧರ್ಮಸ್ಥಳ ಪೊಲೀಸ್ ಇಲಾಖಾ ಬೊಲೆರೋ ಜೀಪ್ ಗೆ ಡಿಕ್ಕಿ ಹೊಡೆದ ಘಟನೆ ನಡೆದಿದೆ. ಧರ್ಮಸ್ಥಳ ಪೊಲೀಸ್ ಠಾಣಾ ಪಿಎಸ್ ಐ ರವರು...
