ಬೆಳ್ತಂಗಡಿ: ಹಳೇಕೋಟೆ ಬಳಿ ಪಿಕಪ್ ಮತ್ತು ದ್ವಿಚಕ್ರ ವಾಹನ ಅಪಘಾತ ಪ್ರಕರಣ: ಗಂಭೀರವಾಗಿ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಿಸದೆ ಸಾವು
ಬೆಳ್ತಂಗಡಿ: ಹಳೇಕೋಟೆ ಬಳಿ ದ್ವಿಚಕ್ರ ವಾಹನಕ್ಕೆ ಪಿಕಪ್ ವಾಹನ ಡಿಕ್ಕಿ ಹೊಡೆದ ಪರಿಣಾಮ ಮಾ.25 ರಂದು ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು .ಮತ್ತೊಬ್ಬ ಗಂಭೀರ ಗಾಯಗೊಂಡಿದ್ದ ಸಹಸವಾರ ಕೂಡ ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದಾನೆ....
