ಧರ್ಮಸ್ಥಳ: ಬೆಂಗಳೂರಿನಿಂದ ಧರ್ಮಸ್ಥಳ ಕಡೆಗೆ ಬರುತ್ತಿದ್ದ ಇನೋವಾ ಕಾರು ಧರ್ಮಸ್ಥಳದ ಕಲ್ಲೇರಿ ಸಮೀಪ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಜೂ.24 ರಂದು ಮಧ್ಯಾಹ್ನ ನಡೆದಿದೆ. ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದು,...
ಬೆಳ್ತಂಗಡಿ:ಕನ್ಯಾಡಿ ಗ್ರಾಮದ ಗುರಿಪಳ್ಳದ ಕೊಡ್ಡೋಳು ಸಮೀಪ ಚಲಿಸುತ್ತಿದ್ದ ರಿಕ್ಷಾದ ಚಕ್ರಕ್ಕೆ ರಸ್ತೆ ಬದಿ ಕಟ್ಟಲಾಗಿದ್ದ ಜಾನುವಾರಿನ ಹಗ್ಗ ಸಿಲುಕಿ ರಿಕ್ಷಾ ಪಲ್ಟಿ ಹೊಡೆದ ಘಟನೆ ಭಾನುವಾರ ನಡೆದಿದೆ. ರಿಕ್ಷಾ ಚಾಲಕ ಸ್ಥಳೀಯ ರಾಮಣ್ಣಗೌಡ ಗಂಭೀರ...
ಬೆಳ್ತಂಗಡಿ: ಎರಡು ದ್ವಿಚಕ್ರ ವಾಹನಗಳಿಗೆ ಇನೋವಾ ಕಾರು ಡಿಕ್ಕಿಯಾಗಿ ದ್ವಿಚಕ್ರ ವಾಹನಗಳು ಸಂಪೂರ್ಣ ನಜ್ಜುಗುಜ್ಜಾದ ಘಟನೆ ಜೂ.15ರಂದು ಕಾಶಿಬೆಟ್ಟುವಿನಲ್ಲಿ ಸಂಭವಿಸಿದೆ. ಧರ್ಮಸ್ಥಳ ಕಡೆಯಿಂದ ಬೆಳ್ತಂಗಡಿಗೆ ಬರುತ್ತಿದ್ದ ಎರಡು ದ್ವಿಚಕ್ರ ವಾಹನಕ್ಕೆ ಬೆಳ್ತಂಗಡಿ ಕಡೆಯಿಂದ ಧರ್ಮಸ್ಥಳ...
ರೆಖ್ಯಾ :ಇಲ್ಲಿಯ ನೇಲ್ಯಡ್ಕ ಪ್ರೌಢ ಶಾಲಾ ಬಳಿ ರಾಷ್ಟ್ರೀಯ ಹೆದ್ದಾರಿ 75ರ ಫ್ಲೈಓವರ್ ನಲ್ಲಿ ಬೈಕ್ ಹಾಗೂ ಕಾರ್ ನಡುವೆ ನಡೆದ ಅಪಘಾತ ದಲ್ಲಿ ಬೈಕ್ ಸವಾರ ರೆಖ್ಯಾ ಗ್ರಾಮದ ನಾಲಾಲು ರವೀಂದ್ರ(50ವ. )ರವರು...
ಕೊಕ್ಕಡ: ವಿಪರೀತ ಗುಡುಗು-ಸಿಡಿಲಿನಿಂದ ಕೊಕ್ಕಡ ಗ್ರಾಮದ ಹಳ್ಳಿಂಗೇರಿ ಜನವಸತಿ ಪ್ರದೇಶದ ನಿತೇಶ್ ರವರ ಮನೆಗೆ ಸಿಡಿಲು ಬಡಿದು ಮನೆಯ ವಿದ್ಯುತ್ ಉಪಕರಣಗಳಾದ ಫ್ಯಾನ್, ಮಿಕ್ಸಿ, ಸ್ವೀಚ್ ಬೋರ್ಡ್, ಟಿವಿ ಹಾಗೂ ಇನ್ನಿತರ ಗೃಹೋಪಯೋಗಿ ಸಾಮಾಗ್ರಿಗಳು...
ಬೆಳ್ತಂಗಡಿ: ಕಳಿಯ ಗ್ರಾಮದ, ಕೊಜಪ್ಪಾಡಿ ಮನೆಯ, ಗೋಪಾಲ ಪೂಜಾರಿ ಹಾಗೂ ಹೇಮಾವತಿ ದಂಪತಿ ಪುತ್ರ ಯಜ್ಞೇಶ್ ರವರು ಧರ್ಮಸ್ಥಳದಲ್ಲಿ ಸಂಭವಿಸಿದ ಅಪಘಾತದಲ್ಲಿ ಅಸ್ವಸ್ಥರಾಗಿ ಮಂಗಳೂರಿನ ಎಜೆ ಆಸ್ಪತ್ರೆಯಲ್ಲಿ ತುರ್ತು ನಿಗಾ ಘಟಕದಲ್ಲಿ ದಾಖಲಾಗಿದ್ದಾರೆ. ಅಪಘಾತದಿಂದ...
ಬೆಳ್ತಂಗಡಿ: ಬೆಳ್ತಂಗಡಿ ಸಂತೆಕಟ್ಟೆ ಅಯ್ಯಪ್ಪ ಗುಡಿ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು ಹಾಗೂ ದ್ವಿಚಕ್ರ ವಾಹನ ಢಿಕ್ಕಿಯಾದ ಘಟನೆ ನಡೆದಿದೆ. ದ್ವಿಚಕ್ರ ಸವಾರರಾದ ಮಂಗಳೂರಿನ ಪ್ರಮೋದ್ ಹಾಗೂ ಚಿರಾಗ್ ಅವರು ಸಣ್ಣಪುಟ್ಟ ಗಾಯದಿಂದ ಪಾರಾಗಿದ್ದಾರೆ....
ಬೆಳ್ತಂಗಡಿ: ಇಲ್ಲಿಯ ಸಂತೆಕಟ್ಟೆ ಬಳಿ ಖಾಸಗಿ ಬಸ್ಸು ಹಾಗೂ ಟ್ಯಾಂಕರ್ ನಡುವೆ ಡಿಕ್ಕಿ ಹೊಡೆದ ಘಟನೆ ಮೇ.8 ರಂದು ಮಧ್ಯಾಹ್ನ ನಡೆದಿದೆ. ಬಸ್ಸು ನಲ್ಲಿದ್ದ 15 ಜನ ಪ್ರಯಾಣಿಕರು ಗಾಯಗೊಂಡಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ....
ಬೆಳ್ತಂಗಡಿ: ಗುರುವಾಯನಕೆರೆಯ ಜೈನ್ ಪೇಟೆಯ ತಿರುವು ರಸ್ತೆಯಲ್ಲಿ ರಾತ್ರಿ ಬಸ್ಸು ಮತ್ತು ಬೈಕ್ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಮೇ.2 ರಂದು ರಾತ್ರಿ ನಡೆದಿದೆ. ಬೈಕ್...
ಉಜಿರೆ : ಉಜಿರೆಯ ಬೆಳಾಲು ರಸ್ತೆಯಲ್ಲಿ ಮಾಚಾರು ಸಮೀಪ ಬೈಕ್ ಹಾಗೂ ಕಾರಿನ ನಡುವೆ ಇಂದು(ಮೇ2) ಬೆಳಗ್ಗೆ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಬೈಕ್ ಎರಡು ತುಂಡಾಗಿ ಬಿದ್ದಿದೆ. ಆದರೆ ಬೈಕಿನಲ್ಲಿದ್ದವರು ಅದೃಷ್ಟವಾಶಾತ್ ಅಪಾಯದಿಂದ ಪಾರಾಗಿದ್ದಾರೆ....