23.5 C
ಪುತ್ತೂರು, ಬೆಳ್ತಂಗಡಿ
April 4, 2025

Category : ಅಪಘಾತ

ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಮಂಗಳೂರಿನ ಅರ್ಕುಳ ಬಳಿ ರಸ್ತೆ ಅಪಘಾತ: ಮುಂಡೂರಿನ ಯುವಕ ಸ್ಥಳದಲ್ಲೇ ಮೃತ್ಯು

Suddi Udaya
ಬೆಳ್ತಂಗಡಿ: ಮಂಗಳೂರಿನ ಅರ್ಕುಳ ಬಳಿ ರಸ್ತೆ ಅಪಘಾತದಲ್ಲಿ ಮುಂಡೂರಿನ ಯುವಕ ಮೃತಪಟ್ಟ ಘಟನೆ ಡಿ.31ರಂದು ಸಂಜೆ ನಡೆದಿದೆ. ವಿಟ್ಲ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಪ್ರವೀತ್‌ ಕುಮಾ‌ರ್ (22ವ ) ಮೃತಪಟ್ಟ ವಿದ್ಯಾರ್ಥಿ. ಪ್ರವೀತ್...
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಉಜಿರೆ ಟಿಬಿ. ಕ್ರಾಸ್ ಬಳಿ ಕಾರು ಪಲ್ಟಿ: ಚಾಲಕ ಪ್ರಾಣಪಾಯದಿಂದ ಪಾರು

Suddi Udaya
ಉಜಿರೆ ಟಿಬಿ ಕ್ರಾಸ್ ಐಶ್ವರ್ಯ ಲಾಡ್ಜ್‌ನ ಬಳಿ ಆಲ್ಟೊ ಕಾರಿಗೆ ಹಿಂದಿನಿಂದ ಬಂದ ಟಿಪ್ಪರ್ ಡಿಕ್ಕಿ ಹೊಡೆದು ಕಾರು ಪಲ್ಟಿಯಾದ ಘಟನೆ ಡಿ.31ರಂದು ನಡೆದಿದೆ. ಕಾರಿನ ಹಿಂಭಾಗ ನಜ್ಜುಗುಜ್ಜಾಗಿದ್ದು, ಚಾಲಕರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು,...
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳ್ತಂಗಡಿಯ ಎಂಆರ್ ಎಫ್ ಶೋ ರೂಂನ ಆವರಣ ಗೋಡೆಗೆ ಡಿಕ್ಕಿ ಹೊಡೆದ ಕಾರು: ಅಪಾಯದಿಂದ ಪಾರಾದ ಪ್ರಯಾಣಿಕರು

Suddi Udaya
ಬೆಳ್ತಂಗಡಿ: ಅಯ್ಯಪ್ಪ ವೃತದಾರಿಗಳ ಸುಜುಕಿ ಎರ್ಟಿಕಾ ಕಾರು ಬೆಳ್ತಂಗಡಿ ಎಂಆರ್ ಎಫ್ ಶೋ ರೂಂನ ಆವರಣ ಗೋಡೆಗೆ ಡಿಕ್ಕಿ ಹೊಡೆದ ಘಟನೆ ಡಿ.31ರಂದು ಮುಂಜಾನೆ ನಡೆದಿದೆ. ಆಂಧ್ರಪ್ರದೇಶದ ವಿಜಯವಾಡ ಜಿಲ್ಲೆಯ ಅಯ್ಯಪ್ಪ ವೃತದಾರಿಗಳ ಕಾರು...
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿ

ಲಾರಿ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಬೆಳ್ತಂಗಡಿ ಮುರ ನಿವಾಸಿ ಬೈಕ್ ಸವಾರ ಗಂಭೀರ, ಬೈಕ್ ನಲ್ಲಿದ್ದ ಪುಟ್ಟ ಮಗು ಸ್ಥಳದಲ್ಲೇ ಮೃತ್ಯು

Suddi Udaya
ಬಂಟ್ವಾಳ: ಲಾರಿ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದ ಘಟನೆ ಮಾಣಿ ಸಮೀಪದ ಗಡಿಯಾರ ಎಂಬಲ್ಲಿ ಡಿ.28 ರಂದು ನಡೆದಿದೆ. ಘಟನೆಯಲ್ಲಿ ಒಂದು ಮಗು ಮೃತಪಟ್ಟಿದ್ದಾಗಿ ತಿಳಿದು ಬಂದಿದೆ. ಬೆಳ್ತಂಗಡಿ ಸಮೀಪದ ನಾವುರ ಮುರ...
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿ

ಕೊಕ್ಕಡ: ಖಾಸಗಿ ಬಸ್ ಮತ್ತು ಬೈಕ್ ನಡುವೆ ಅಪಘಾತ: ಬೈಕ್ ಸವಾರ ಸಾವು

Suddi Udaya
ಕೊಕ್ಕಡ ಸಮೀಪದ ಕೌಕ್ರಾಡಿ ಗ್ರಾಮದ ಕಾಪಿನಬಾಗಿಲು ಎಂಬಲ್ಲಿ ಖಾಸಗಿ ಬಸ್ ಹಾಗೂ ಬೈಕ್ ಮಧ್ಯೆ ಅಪಘಾತ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲಿ ಮೃತಪಟ್ಟ ಘಟನೆ ಡಿ.15 ರಂದು ಸಂಜೆ ನಡೆದಿದೆ. ಮೃತಪಟ್ಟ ಬೈಕ್ ಸವಾರ...
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳಾಲು: ಕಾರು ಮತ್ತು ದ್ವಿಚಕ್ರ ವಾಹನದ ನಡುವೆ ಅಪಘಾತ

Suddi Udaya
ಉಜಿರೆ: ಬೆಳಾಲು ರಸ್ತೆಯಲ್ಲಿ ಕಾರು ಮತ್ತು ದ್ವಿಚಕ್ರ ವಾಹನ ನಡುವೆ ಅಪಘಾತ ಸಂಭವಿಸಿದ್ದು, ದ್ವಿಚಕ್ರ ಸವಾರ ಗಂಭೀರ ಗಾಯಗೊಂಡ ಘಟನೆ ಡಿ.15ರಂದು ಮಧ್ಯಾಹ್ನ ನಡೆದಿದೆ. ಉಜಿರೆಯಿಂದ ಬೆಳಾಲು ಕಡೆಗೆ ಹೋಗುತ್ತಿದ್ದ ದ್ವಿಚಕ್ರ ಹಾಗೂ ಬೆಳಾಲು...
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮುಂಡಾಜೆ : ಹೆದ್ದಾರಿ ಸೇತುವೆಯ ಕಾಮಗಾರಿಯ ವೇಳೆ ಹಿಟಾಚಿ ಪಲ್ಟಿ

Suddi Udaya
ಮುಂಡಾಜೆ: ಇಲ್ಲಿಯ ಪರಶುರಾಮ ದೇವಸ್ಥಾನದ ಬಳಿ ರಾಷ್ಟ್ರೀಯ ಹೆದ್ದಾರಿಗೆ ಹಾದುಹೋಗುವ ಸೇತುವೆಯ ಕಾಮಗಾರಿ ನಡೆಯುತ್ತಿರುವ ಸಂದರ್ಭ ಹಿಟಾಚಿ ಪಲ್ಟಿಯಾದ ಘಟನೆ ಡಿ.11 ರಂದು ಮಧ್ಯಾಹ್ನ ನಡೆದಿದೆ. ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ....
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಧರ್ಮಸ್ಥಳ: ಶಾಂತಿವನ ಬಳಿ ನಿಂತಿದ್ದ ಬೋಲೆರೋ ಹಾಗೂ ಬೈಕ್ ಗೆ ಕಾರು ಡಿಕ್ಕಿ

Suddi Udaya
ಧರ್ಮಸ್ಥಳ: ಇಲ್ಲಿಯ ಶಾಂತಿವನ ಬಳಿ ನಿಂತಿದ್ದ ಬೋಲೆರೋ ಜೀಪ್ ಗೆ ಹಿಂದಿನಿಂದ ಕಾರು ಡಿಕ್ಕಿ ಹೊಡೆದು ನಂತರ ಬೈಕ್ ಗೆ ಡಿಕ್ಕಿ ಹೊಡೆದ ಘಟನೆ ನ.,15 ರಂದು ಬೆಳಿಗ್ಗೆ ನಡೆದಿದೆ. ಇಂದು ಬೆಳಿಗ್ಗೆ ಶಾಂತಿವನ...
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಚಾರ್ಮಾಡಿ ಘಾಟಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಬಂಡೆಕಲ್ಲಿಗೆ ಡಿಕ್ಕಿಯೊಡೆದ ಕಾರು

Suddi Udaya
ಚಾರ್ಮಾಡಿ : ಚಾರ್ಮಾಡಿ ಘಾಟಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ರಸ್ತೆ ಬದಿಯ ಬಂಡೆಕಲ್ಲಿಗೆ ಡಿಕ್ಕಿಯೊಡೆದ ಘಟನೆ ನಡೆದಿದೆ. ಉಜಿರೆಯಿಂದ ಮೂಡಿಗೆರೆಗೆ ಬರುತ್ತಿದ್ದ ಕಾರಿನಲ್ಲಿ ನಾಲ್ವರು ಪ್ರಯಾಣಿಕರಲ್ಲಿ ಓರ್ವ ಮಹಿಳೆಗೆ ಗಂಭೀರ ಗಾಯವಾಗಿದ್ದು, ಮಂಗಳೂರು...
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕೊಕ್ರಾಡಿ: ಕುಂಟಾಲ್ ಕಟ್ಟೆ ಕ್ರಾಸ್ ನಲ್ಲಿ ಓಮ್ನಿ ಕಾರು ಹಾಗೂ ಬೈಕ್ ನಡುವೆ ಅಪಘಾತ: ಬೈಕ್ ಸವಾರ ಗಂಭೀರ ಗಾಯ

Suddi Udaya
ಕೊಕ್ರಾಡಿ: ಕೊಕ್ರಾಡಿ ಗ್ರಾಮದ ಕುಂಟಾಲ್ ಕಟ್ಟೆ ಕ್ರಾಸ್ ನಲ್ಲಿ ಓಮ್ನಿ ಕಾರು ಹಾಗೂ ಬೈಕ್ ನಡುವೆ ಅಪಘಾತ ನಡೆದ ಘಟನೆ ಅ.16 ರಂದು ನಡೆದಿದೆ. ಬೈಕ್ ಹಾಗೂ ಓಮ್ನಿ ಕಾರು ಎದುರು ಬದುರಾಗಿ ಡಿಕ್ಕಿ...
error: Content is protected !!