30.5 C
ಪುತ್ತೂರು, ಬೆಳ್ತಂಗಡಿ
April 11, 2025

Category : ಅಪಘಾತ

ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಮನಕಲಕುವ ಹೃದಯ ವಿದ್ರಾವಕ ಘಟನೆ: ನಲ್ಲೂರು ಬಳಿ ಬೈಕ್- ಮಿನಿ ಲಾರಿ ನಡುವೆ ಅಪಘಾತ: ಬೈಕ್ ನಲ್ಲಿದ್ದ ಪುಟ್ಟ ಮಕ್ಕಳು ಸೇರಿ ನಾಲ್ವರು ದುರ್ಮರಣ

Suddi Udaya
ವೇಣೂರು: ಕಾರ್ಕಳದ ತಾಲೂಕಿನ ನಲ್ಲೂರು ಪಾದೆಗುಡ್ಡೆ ಬಳಿ ಬೈಕ್‌ನಲ್ಲಿ ಬರುತ್ತಿದ್ದ 5 ಮಂದಿ, ಮಿನಿ ಲಾರಿ ವಾಹನಕ್ಕೆ ಡಿಕ್ಕಿ ಹೊಡೆದು 4 ಮಂದಿ ಸ್ಥಳದಲ್ಲೇ ಮೃತಪಟ್ಟ ಘಟನೆ ಇಂದು (ಸೆ.30) ವರದಿಯಾಗಿದೆ. ಬೈಕ್‌ನಲ್ಲಿ ಪತಿ,...
ಅಪಘಾತಅಪರಾಧ ಸುದ್ದಿಚಿತ್ರ ವರದಿಪ್ರಮುಖ ಸುದ್ದಿವರದಿ

ಬಹುನಿರೀಕ್ಷಿತ ರಾನಿ ಚಲನಚಿತ್ರದ ನಾಯಕ ನಟ ಗಂಭೀರ ಗಾಯ: ಕಾರ್ಯಕಾರಿ ನಿರ್ಮಾಪಕ ಕೊಕ್ರಾಡಿಯ ಗಿರೀಶ್ ಹೆಗ್ಡೆ ಅದೃಷ್ಟವಶಾತ್ ಪಾರು

Suddi Udaya
ಬೆಳ್ತಂಗಡಿ ರಾಜ್ಯಾದ್ಯಂತ ಸೆ12ರಂದು ತೆರೆಕಾಣಲಿರುವ ಬಹು ನಿರೀಕ್ಷಿತ ದೊಡ್ಡ ಬಜೆಟಿನ ಕನ್ನಡ ಚಲನಚಿತ್ರ ರಾನಿ ಇದರ ನಟ, ಕನ್ನಡತಿ ಧಾರಾವಾಹಿಯ ಮೂಲಕ ರಾಜ್ಯಾದ್ಯಂತ ಮನೆಮಾತಾಗಿರುವ ಯುವ ನಾಯಕ ನಟ ಕಿರಣರಾಜ್ ಸೆ.10ರಂದು ನಡೆದ ಅಪಘಾತದಲ್ಲಿ...
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಡಿಕ್ಕಿ ಹೊಡೆದು ವಾಹನ ಸಹಿತ ಚಾಲಕ ಪರಾರಿ: ಸ್ಕೂಟರ್ ಸವಾರನಿಗೆ ಗಂಭೀರ ಗಾಯ

Suddi Udaya
ಪಡಂಗಡಿ: ಇಲ್ಲಿಯ ಬದ್ಯಾರು ಸಮೀಪ ವಿಧ್ವತ್ ಕಾಲೇಜಿನ ಎದುರು ಸ್ಕೂಟರ್ ಗೆ ವಾಹನ ಡಿಕ್ಕಿಹೊಡೆದು ಪರಾರಿಯಾದ ಘಟನೆ ಇಂದು ಬೆಳಗ್ಗೆ ಸಂಭವಿಸಿದ್ದು ಗಂಭೀರವಾಗಿ ಗಾಯಗೊಂಡಿರುವ ಸ್ಕೂಟರ್ ಸವಾರನನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪಡಂಗಡಿ...
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ:ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಪ್ರತಿಭಾನ್ವಿತ ವಿದ್ಯಾರ್ಥಿ ಸಾವು

Suddi Udaya
ಬೆಳ್ತಂಗಡಿ: ಕಳೆದ ನಾಲ್ಕು ದಿವಸದ ಹಿಂದೆ ಕೊಯ್ಯೂರು ಬೆಳಾಲು ರಸ್ತೆಯಲ್ಲಿ ಪಿಕಪ್ ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಗಂಭೀರ ಗಾಯಗೊಂಡ ಬೈಕ್ ಸವಾರ ಪ್ರತಿಭಾನ್ವಿತ ವಿದ್ಯಾರ್ಥಿ ಚಿಕಿತ್ಸೆ ಫಲಿಸದೆ ಇಂದು ನಿಧನರಾಗಿದ್ದಾರೆ.ಬೆಳಾಲು ಗ್ರಾಮದ...
ಅಪಘಾತತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಉಜಿರೆ: ನಿನ್ನಿಕಲ್ಲು ರಸ್ತೆ ಬಳಿ ಬೈಕ್ ಮತ್ತು ಪಿಕಪ್ ಅಪಘಾತ: ಬೈಕ್ ಸವಾರ ಗಂಭೀರ

Suddi Udaya
ಉಜಿರೆ: ಇಲ್ಲಿಯ ಮಲೆಬೆಟ್ಟು ನಿನ್ನಿಕಲ್ಲು ರಸ್ತೆ ಬಳಿ ಬೈಕ್ ಮತ್ತು ಪಿಕಪ್ ವಾಹನ ಅಪಘಾತವಾದ ಘಟನೆ ಆ.13ರಂದು ಬೆಳಿಗ್ಗೆ ನಡೆದಿದೆ. ಬೈಕ್ ಸವಾರ ಗುರುವಾಯನಕೆರೆ ಖಾಸಗಿ ಕಾಲೇಜು ವಿದ್ಯಾರ್ಥಿ ಬೆಳಾಲು ಗ್ರಾಮದ ಮಂಜೂತ್ತು ಉಮೇಶ್...
Uncategorizedಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸಂಪೂರ್ಣ ಹಾಳಾದ ಧರ್ಮಸ್ಥಳ-ಮುಳಿಕ್ಕಾರು ರಸ್ತೆ: ಶಾಲಾ ಮಕ್ಕಳು ಸಂಚರಿಸಲು ಪರದಾಡುವ ಸ್ಥಿತಿ ನಿರ್ಮಾಣ, ಅಲ್ಲಲ್ಲಿ ಹೂತು ಹೋಗುವ ವಾಹನಗಳು

Suddi Udaya
ಧರ್ಮಸ್ಥಳ: ಧರ್ಮಸ್ಥಳದಿಂದ ಮುಳಿಕ್ಕಾರು ಹೋಗುವ ರಸ್ತೆಯು ಸಂಪೂರ್ಣ ಹಾಳಾಗಿದ್ದು ಜನರು, ಶಾಲಾ ಮಕ್ಕಳು ಸಂಚರಿಸಲು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಸುಮಾರು 200 ಕ್ಕಿಂತಲೂ ಹೆಚ್ಚು ಮನೆಗಳನ್ನು ಹೊಂದಿರುವ ಮುಳಿಕ್ಕಾರು ಪ್ರದೇಶಕ್ಕೆ ಹೋಗಲು ರಸ್ತೆಯ ಮಧ್ಯೆ...
ಅಪಘಾತಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ಗುಂಡ್ಯ: ನಿಂತಿದ್ದ ಕಾರಿನ ಮೇಲೆ ಮಗುಚಿ ಬಿದ್ದ ಕಂಟೇನರ್: ಪ್ರಾಣಾಪಾಯದಿಂದ ಪಾರಾದ ಐವರು

Suddi Udaya
ನೆಲ್ಯಾಡಿ: ಶಿರಾಡಿ ಗ್ರಾಮದ ಗುಂಡ್ಯ ಸಮೀಪದ ಬರ್ಚಿನಹಳ್ಳ ಎಂಬಲ್ಲಿ ನಿಂತಿದ್ದ ಕಾರಿನ ಮೇಲೆ ಕಂಟೇನರ್ ಲಾರಿ ಮಗುಚಿ ಬಿದ್ದು ಕಾರು ಸಂಪೂರ್ಣ ನಜ್ಜುಗುಜ್ಜು ಆಗಿರುವ ಘಟನೆ ಶನಿವಾರ ಬೆಳಗ್ಗೆ ನಡೆದಿದೆ. ಧರ್ಮಸ್ಥಳದಿಂದ ದಾವಣಗೆರೆಗೆ ಕಾರಿನಲ್ಲಿ...
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಯ್ಯೂರು: ಮಲೆಬೆಟ್ಟುನಲ್ಲಿ ಬೈಕ್ ಗೆ ಆಟೋ ರಿಕ್ಷಾ ಡಿಕ್ಕಿ: ಬೈಕ್ ಸವಾರನಿಗೆ ಗಾಯ

Suddi Udaya
ಕೊಯ್ಯೂರು: ಇಲ್ಲಿಯ ಮಲೆಬೆಟ್ಟು ಎಂಬಲ್ಲಿ ಬೈಕ್ ಹಾಗೂ ಆಟೋ ರಿಕ್ಷಾ ಡಿಕ್ಕಿ ಯಾಗಿದ್ದು ಬೈಕ್ ಸವಾರ ಗಾಯಗೊಂಡ ಘಟನೆ ಇತ್ತೀಚೆಗೆ ವರದಿಯಾಗಿದೆ. ಬೆಳ್ತಂಗಡಿ ಉಮೇಶ್ ಗೌಡ (41 ವರ್ಷ), ರವರ ದೂರಿನಂತೆ ಜು.31 ರಂದು...
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಸವಣಾಲು: ಚಾಲಕನ ನಿಯಂತ್ರಣ ತಪ್ಪಿ ಮನೆಯ ಮೇಲೆ ಬಿದ್ದ ಕಾರು: ಚಾಲಕ ಪ್ರಾಣಪಾಯದಿಂದ ಪಾರು

Suddi Udaya
ಬೆಳ್ತಂಗಡಿ: ಚಲಿಸುತ್ತಿದ್ದ ಕಾರು ಮನೆಯ ಮೇಲೆ ಬಿದ್ದ ಘಟನೆ ಜು.30 ರಂದು ಸವಣಾಲಿನ ಹೇರಾಜೆಯಲ್ಲಿ ನಡೆದಿದೆ. ಹೇರಾಜೆಯ ರಘುರಾಮ್ ಗಾಂಭೀರ ಅವರ ಮನೆಯ ಮೇಲೆ ಸವಣಾಲು ರಸ್ತೆಯಲ್ಲಿ ಸಾಗುತ್ತಿದ್ದ ಕಾರು 20 ಅಡಿ ಆಳದಲ್ಲಿ...
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಲಾಯಿಲ: ಸುಧೀರ್ ರವರ ಕೋಳಿ ಶೆಡ್ ಗೆ ಮರ ಬಿದ್ದು ಹಾನಿ

Suddi Udaya
ಲಾಯಿಲ: ಜು.26ರಂದು ಸುರಿದ ವಿಪರೀತ ಗಾಳಿ ಮಳೆಗೆ ಲಾಯಿಲ ನಿನ್ನಿಕಲ್ಲು ಬಳಿಯ ಸುಧೀರ್ ರವರ ಮನೆಯ ಕೋಳಿ ಶೆಡ್ ಗೆ ಮರ ಬಿದ್ದು ಹಾನಿಯಾಗಿದ್ದಲ್ಲದೇ ವಿದ್ಯುತ್ ತಂತಿಗಳಿಗೂ ಹಾನಿಯಾಗಿದೆ. ಸುಮಾರು 10 ಕೋಳಿಗಳು ಸಾವನಪ್ಪಿದೆ....
error: Content is protected !!