ಕೊಯ್ಯೂರು: ಇಲ್ಲಿಯ ಮಲೆಬೆಟ್ಟು ಎಂಬಲ್ಲಿ ಬೈಕ್ ಹಾಗೂ ಆಟೋ ರಿಕ್ಷಾ ಡಿಕ್ಕಿ ಯಾಗಿದ್ದು ಬೈಕ್ ಸವಾರ ಗಾಯಗೊಂಡ ಘಟನೆ ಇತ್ತೀಚೆಗೆ ವರದಿಯಾಗಿದೆ. ಬೆಳ್ತಂಗಡಿ ಉಮೇಶ್ ಗೌಡ (41 ವರ್ಷ), ರವರ ದೂರಿನಂತೆ ಜು.31 ರಂದು...
ಬೆಳ್ತಂಗಡಿ: ಚಲಿಸುತ್ತಿದ್ದ ಕಾರು ಮನೆಯ ಮೇಲೆ ಬಿದ್ದ ಘಟನೆ ಜು.30 ರಂದು ಸವಣಾಲಿನ ಹೇರಾಜೆಯಲ್ಲಿ ನಡೆದಿದೆ. ಹೇರಾಜೆಯ ರಘುರಾಮ್ ಗಾಂಭೀರ ಅವರ ಮನೆಯ ಮೇಲೆ ಸವಣಾಲು ರಸ್ತೆಯಲ್ಲಿ ಸಾಗುತ್ತಿದ್ದ ಕಾರು 20 ಅಡಿ ಆಳದಲ್ಲಿ...
ಲಾಯಿಲ: ಜು.26ರಂದು ಸುರಿದ ವಿಪರೀತ ಗಾಳಿ ಮಳೆಗೆ ಲಾಯಿಲ ನಿನ್ನಿಕಲ್ಲು ಬಳಿಯ ಸುಧೀರ್ ರವರ ಮನೆಯ ಕೋಳಿ ಶೆಡ್ ಗೆ ಮರ ಬಿದ್ದು ಹಾನಿಯಾಗಿದ್ದಲ್ಲದೇ ವಿದ್ಯುತ್ ತಂತಿಗಳಿಗೂ ಹಾನಿಯಾಗಿದೆ. ಸುಮಾರು 10 ಕೋಳಿಗಳು ಸಾವನಪ್ಪಿದೆ....
ರೆಖ್ಯಾ :ಇಲ್ಲಿಯ ನೇಲ್ಯಡ್ಕ ಪ್ರೌಢಶಾಲಾ ಬಳಿಯ ಕೆ ವಿ ಅಬ್ರಹಾಂ (ಜಾಯ್) ರವರ ಮನೆಗೆ ಇಂದು ಸಂಜೆ ಬೀಸಿದ ಬಾರೀ ಗಾಳಿ ಮಳೆಗೆ ವಿದ್ಯುತ್ ಕಂಬವೊಂದು ತುಂಡಾಗಿ ಮನೆಯ ಮೇಲೆ ಬಿದ್ದು ಸಂಪೂರ್ಣ ಹಾನಿಯಾಗಿದೆ....
ನಾಲ್ಕೂರು: ಬಳಂಜ ಗ್ರಾಮ ಪಂಚಾಯತ್ ವ್ಯಾಪ್ತಿಯ ನಾಲ್ಕೂರು ಗ್ರಾಮದ ಬಾಕ್ಯರಡ್ಡ ವಿಶ್ವನಾಥ ಪೂಜಾರಿಯವರ ಹಟ್ಟಿ ಗಾಳಿ ಮಳೆಗೆ ಕುಸಿದು ಹಾನಿಯಾಗಿದೆ ಕಳೆದೊಂದು ವಾರದಿಂದ ವಿಪರೀತ ಗಾಳಿ ಮಳೆಯಿಂದ ಹಲವಾರು ಅನಾಹುತಗಳು ನಡೆಯುತ್ತಿದೆ. ಇಗಾಗಲೇ ಪಂಚಾಯತ್...
ಬೆಳ್ತಂಗಡಿ : ಮರದ ಗೆಲ್ಲು ವಿದ್ಯುತ್ ತಂತಿ ಮೇಲೆ ಬಿದ್ದ ಪರಿಣಾಮವಾಗಿ ಚಲಿಸುತ್ತಿದ್ದ ಲಾರಿ ಮೇಲೆ ವಿದ್ಯುತ್ ಕಂಬ ಬಿದ್ದಿದ್ದು. ಈ ವೇಳೆ ರಸ್ತೆಗೆ ವಿದ್ಯುತ್ ತಂತಿಯಿಂದ ಚಲಿಸುತ್ತಿದ್ದ ಬೈಕ್ ಸವಾರರಿಬ್ಬರು ಸ್ಕೀಡ್ ಅಗಿ...
ಚಾರ್ಮಾಡಿ: ಚಾರ್ಮಾಡಿ ಸಮೀಪ ಐಸ್ ಕ್ರೀಂ ಸಾಗಾಟದ ಕಂಟೈನರ್ ವಾಹನ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಅರಣ್ಯಕ್ಕೆ ಮಗುಚಿ ಬಿದ್ದ ಘಟನೆ ಜು.23 ರಂದು ಬೆಳಗ್ಗೆ ನಡೆದಿದೆ. ಬ್ರಹ್ಮಾವರದಿಂದ ಸೇಲಂ ಕಡೆ ಸಾಗುತ್ತಿದ್ದ...
ಬೆಳ್ತಂಗಡಿ: ಲಾರಿಯೊಂದರ ಟಯರ್ ಜೋಡಣೆ ವೇಳೆ ಟಯರ್ ರಿಂಗ್ ಹೊರಚಿಮ್ಮಿ ಟಯರ್ ಸಮೇತ ಎಸೆಯಲ್ಪಟ್ಟ ಕಾರ್ಮಿಕರೊಬ್ಬರು ಗಂಭೀರ ಗಾಯಗೊಂಡ ಘಟನೆ ಪುತ್ತೂರು ಪರ್ಲಡ್ಕ ಗೋಳಿಕಟ್ಟೆ ಮಸೀದಿ ಬಳಿ ಜು.22ರಂದು ರಾತ್ರಿ ನಡೆದಿದೆ. ಲಾರಿಯೊಂದು ಟಯರ್...
ತಣ್ಣೀರುಪoತ : ತಣ್ಣೀರುಪoತ ಗ್ರಾಮದ ತುರ್ಕಳಿಕೆ ಎಂಬಲ್ಲಿ ಜುಲೈ 20 ರಂದು ರಾತ್ರಿ ಬೈಕ್ ಗಳೆರಡು ಡಿಕ್ಕಿ ಸಂಭವಿಸಿ ಬೈಕ್ ಸವಾರನೊಬ್ಬ ಮೃತಪಟ್ಟ ಘಟನೆ ನಡೆದಿದೆ, ನಾಲ್ವರಿಗೆ ಗಾಯಗಳಾಗಿವೆ ಎಂಬ ವರದಿಯಾಗಿದೆ. ಬಾರ್ಯ ಪರಿಸರದ...
ತಣ್ಣೀರು ಪಂತ :ಬಾರ್ಯ ಪರಿಸರದ ನಿವಾಸಿಗಳಾದ ಶಿವಾನಂದ ಹಾಗೂ ಅವರ ಸಹೋದರ ಕಲ್ಲೇರಿಯಿಂದ ಬಾರ್ಯದಲ್ಲಿರುವ ತಮ್ಮ ಮನೆ ಕಡೆ ಬೈಕ್ ನಲ್ಲಿ ತೆರಳುವಾಗ ಎದುರುಗಡೆಯಿಂದ ಬಂದ ಬೈಕ್ ಗಳ ಮುಖಾಮುಖಿ ಡಿಕ್ಕಿ ತುರ್ಕಲಿಕೆ ಎಂಬಲ್ಲಿ...