ಅಪಘಾತ
ದ್ವಿಚಕ್ರ ವಾಹನಗಳ ನಡುವೆ ಅಪಘಾತ: ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು
ಧರ್ಮಸ್ಥಳ ಗ್ರಾಮದ ಬೊಳಿಯಾರು ಎಂಬಲ್ಲಿ ಎರಡು ದ್ವಿಚಕ್ರ ವಾಹನಗಳ ನಡುವೆ ಅಪಘಾತವಾದ ಘಟನೆ ಜ.3ರಂದು ನಡೆದಿದ್ದು ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಳೆಂಜ ಗ್ರಾಮ ...
ಲಾರಿ ಡಿಕ್ಕಿ : ಬೈಕ್ ಸವಾರ ಗಂಭೀರ ಗಾಯ ಮಂಗಳೂರು ಆಸ್ಪತ್ರೆಗೆ ದಾಖಲು
ಕೊಯ್ಯುರು : ಲಾರಿ ಡಿಕ್ಕಿ ಹೊಡೆದು ಬೈಕ್ ಸವಾರ ಗಂಭೀರ ಗಾಯಗೊಂಡು ಮಂಗಳೂರಿನ ಆಸ್ಪತ್ರೆಗೆ ದಾಖಲಾದ ಘಟನೆ ವರದಿಯಾಗಿದೆ. ಡಿ.21 ರಂದು ಸಂಜೆ, ಬೆಳ್ತಂಗಡಿ ಕಸಬಾ ಗ್ರಾಮದ ...
ಮದ್ದಡ್ಕ ಸಮೀಪದ ನೇರಳಕಟ್ಟೆಯಲ್ಲಿ ಬೈಕ್ ಮತ್ತು ಅಕ್ಟೀವಾ ಡಿಕ್ಕಿ: ಸವಾರರು ಪ್ರಾಣಾಪಾಯದಿಂದ ಪಾರು
ಕುವೆಟ್ಟು; ಮದ್ದಡ್ಕ ಸಮೀಪದ ನೇರಳಕಟ್ಟೆ ಎಂಬಲ್ಲಿ ಬೈಕ್ ಮತ್ತು ಅಕ್ಟೀವಾ ಗಾಡಿಗಳು ಡಿಕ್ಕಿ ಹೊಡೆದ ಘಟನೆ ನ.30 ರಂದು ಸಂಜೆ ನಡೆದಿದೆ. ಬೈಕ್ ಸವಾರರು ಉಜಿರೆಯಿಂದ ಮಂಗಳೂರು ...
ಬಳಂಜ: ಬೊಳ್ಳಾಜೆ- ಡೆಂಜೋಲಿ ರಸ್ತೆ ಮದ್ಯೆ ವಿದ್ಯುತ್ ತಂತಿ ಮೇಲೆ ಬಿದ್ದ ಮರ
ಬೆಳ್ತಂಗಡಿ: ತಾಲೂಕಿನ ಬಳಂಜ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೊಳ್ಳಾಜೆ ಮತ್ತು ಡೆಂಜೋಲಿ ಸಂಪರ್ಕಿಸುವ ರಸ್ತೆಯ ಬಗ್ಯೋಟ್ಟು ಸಮೀಪ ಬೃಹತ್ ಮರವೊಂದು ಮಂಗಳವಾರ ಸಂಜೆ ರಸ್ತೆಗೆ ಅಡ್ಡವಾಗಿ ವಿದ್ಯುತ್ ...
ಕನ್ಯಾಡಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು
ಧರ್ಮಸ್ಥಳ : ಇಲ್ಲಿಯ ಕನ್ಯಾಡಿ ಮಸೀದಿ ಬಳಿ ಉಜಿರೆಯಿಂದ ಧರ್ಮಸ್ಥಳ ಕಡೆಗೆ ಸಂಚರಿಸುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ನ.27ರಂದು ...
ಚಾರ್ಮಾಡಿ ಘಾಟ್ ನಲ್ಲಿ ಎರಡು ವಾಹನಗಳು ರಸ್ತೆಗೆ ಪಲ್ಟಿ
ಚಾರ್ಮಾಡಿ: ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ ಪಿಕಪ್ ಚಾರ್ಮಾಡಿ ಘಾಟ್ ನ ಒಂದನೇ ತಿರುವಿನಲ್ಲಿ ಪಿಕಪ್ ವಾಹನ ಪಲ್ಟಿ ಹೊಡೆದು ಚಾಲಕನ ಕೈ ಕಾಲಿಗೆ ಪೆಟ್ಟಾಗಿದ್ದು ...
ಚಾರ್ಮಾಡಿಯಲ್ಲಿ ಟೊಮ್ಯಾಟೊ ಟೆಂಪೋ ಪಲ್ಟಿ
ಬೆಳ್ತಂಗಡಿ : ಚಿಕ್ಕಮಗಳೂರು ಕಡೆಯಿಂದ ಮಂಗಳೂರಿಗೆ ಬರುತ್ತಿದ್ದ ಟೊಮ್ಯಾಟೊ ತುಂಬಿದ ಟೆಂಪೋ ಟ್ರಾವೆಲರ್ ಗೂಡ್ಸ್ ವಾಹನ ನ.20 ರಂದು ರಾತ್ರಿ ಚಾರ್ಮಾಡಿ ಚೆಕ್ ಪೋಸ್ಟ್ ಬಳಿಯ ವರಸರಿ ...
ಲಾರಿ ಮತ್ತು ಪಿಕಪ್ ಮುಖಾಮುಖಿ ಡಿಕ್ಕಿ: ಪಿಕಪ್ ಡ್ರೈವರ್ ಗೆ ಗಂಭೀರ ಗಾಯ
ಗುರುವಾಯನಕೆರೆ : ಕುವೆಟ್ಟು ಗ್ರಾಮದ ವರಕಬೆ ಎಂಬಲ್ಲಿ ನ.18ರಂದು ರಾತ್ರಿ ಗ್ಯಾಸ್ ಲಾರಿ ಮತ್ತು ಪಿಕಪ್ ಮುಖಾಮುಖಿ ಡಿಕ್ಕಿ ಹೊಡೆದು ಪಿಕಪ್ ಡ್ರೈವರ್ ಗೆ ಗಂಭೀರ ಗಾಯಗೊಂಡು ...
ರಸ್ತೆ ಬದಿಯಲ್ಲಿ ನಿಂತುಕೊಂಡಿದ್ದ ವ್ಯಕ್ತಿಗೆ ಬೈಕ್ ಡಿಕ್ಕಿ- ಗಾಯಾಳು ಪುತ್ತೂರು ಆಸ್ಪತ್ರೆಗೆ ದಾಖಲು
ಬೆಳ್ತಂಗಡಿ : ರಸ್ತೆ ಬದಿಯಲ್ಲಿ ನಿಂತುಕೊಂಡಿದ್ದ ವ್ಯಕ್ತಿಗೆ ಬೈಕ್ ಡಿಕ್ಕಿಯಾಗಿ ಗಾಯಗೊಳಿಸಿದ ಘಟನೆ ನ.8ರಂದು ಕರಾಯದಲ್ಲಿ ನಡೆದಿದೆ. ಮೋಟಾರ್ ಸೈಕಲ್ ಸವಾರ ದಿವಾಕರ ಗೌಡ ಎಂಬವರು ಕರಾಯ ...
ಕಕ್ಕಿಂಜೆ : ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು
ಕಕ್ಕಿಂಜೆ: ಚಿಬಿದ್ರೆ ಎಂಬಲ್ಲಿ ಚಿಕ್ಕಮಗಳೂರಿನಿಂದ ಮಂಗಳೂರಿಗೆ ತೆರಳುತ್ತಿರುವ ಕಾರು ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಮಗುಚಿ ಬಿದ್ದ ಘಟನೆ ಅ.25 ರಂದು ನಡೆದಿದೆ. ...