ಸುಲ್ಕೇರಿ : ಸುಲ್ಕೇರಿ ಲಯನ್ಸ್ ಕ್ಲಬ್ಬಿನ 2025 -26 ಸಾಲಿನ ಅಧ್ಯಕ್ಷ ಪ್ರಶಾಂತ್ ಶೆಟ್ಟಿ ಮತ್ತು ತಂಡದವರ ಪದಗ್ರಹಣ ಸಮಾರಂಭ ಹಾಗೂ ಸೇವಾ ಚಟುವಟಿಕೆ ಉದ್ಘಾಟನಾ ಕಾರ್ಯಕ್ರಮ ಜು 22ರಂದು ದಸರಾ ಕಾಂಪ್ಲೆಕ್ಸ್ ಜಂತಿಗೋಳಿಯಲ್ಲಿ...
ಬೆಳ್ತಂಗಡಿ: ತಣ್ಣೀರುಪಂತ ಗ್ರಾಮದ ಪಾಲೇದು ಸಮೀಪದ ಕೊಲ್ಯೆತ್ತಾರ್ ಕೇಶವ ಪೂಜಾರಿ ಮತ್ತು ಮಾಲತಿ ದಂಪತಿಗಳ ಹಾಗೂ ವಾರಿಜಾ ಮತ್ತು ಮಾಧವ ದಂಪತಿಗಳ ವೈವಾಹಿಕ ದಾಂಪತ್ಯ ಜೀವನದ ಬೆಳ್ಳಿ ಹಬ್ಬವನ್ನು ಜೂ.21 ರಂದು ಆಚರಿಸಲಾಯಿತು. ಎರಡು...
ಮೂಡಬಿದ್ರೆ :ಪರಮಪೂಜ್ಯ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಮಹಾ ಸ್ವಾಮೀಜಿಯವರು ಮೂಡಬಿದ್ರಿ ಶ್ರೀ ದಿಗಂಬರ ಜೈನ ಮಠದಲ್ಲಿ ನಡೆದ ಅಲ್ಪ ಸಂಖ್ಯಾತ ಕಲ್ಯಾಣ ಇಲಾಖೆಯ ಮಾಹಿತಿ ಶಿಬಿರ ಕಾರ್ಯಕ್ರಮದಲ್ಲಿ ಸಂಘಟನಾ ಕಾರ್ಯದರ್ಶಿಗಳು ಕರ್ನಾಟಕ ಸರಕಾರಿ ನಿವೃತ್ತಿ...
ಬೆಳ್ತಂಗಡಿ: ಗ್ರಾಮೀಣ ಭಾಗದ ಮಕ್ಕಳು ವೈದ್ಯರಾಗಬೇಕು, ಇಂಜಿನಿಯರ್ ಆಗಬೇಕು ಎನ್ನುವ ಕನಸು ಕಟ್ಟೋದು ಸಹಜ.ಆದರೆ ದೇಶದ ಉತ್ತಮ ವೈದ್ಯರಾಗಬೇಕು,ಉತ್ತಮ ಇಂಜಿನಿಯರಿಂಗ್ ಆಗಬೇಕು ಎನ್ನುವ ಕನಸು ಕಂಡವರು ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ಅದ್ಯಕ್ಷರಾದ ಸುಮಂತ್ ಕುಮಾರ್...
ಅಳದಂಗಡಿ: ಲೋಕೋಪಯೋಗಿ ಇಲಾಖೆಯಲ್ಲಿ 38 ವರ್ಷಗಳ ಕಾಲ ಸೇವೆ ಸಲ್ಲಿಸಿ, ಕಳೆದ 3 ವರ್ಷಗಳಿಂದ ರಾಷ್ಟ್ರೀಯ ಹೆದ್ದಾರಿ ಇಲಾಖೆಯಲ್ಲಿ ಕಾರ್ಯನಿರ್ವಾಹಕ ಇಂಜಿನಿಯರ್‌ರಾಗಿ ಪದೋನ್ನತಿ ಹೊಂದಿ ಸೇವಾ ನಿವೃತ್ತಿ ಪಡೆದು,ಬದುಕಿನ 60 ಸಂವತ್ಸರಗಳನ್ನು ಯಶಸ್ವಿಯಾಗಿ ಪೂರೈಸಿರುವ...
ಪಣಕಜೆ :ಶ್ರೀ ಕೃಷ್ಣಭಜನಾ ಮಂದಿರ(ರಿ) ಪಣಕಜೆ ಇದರ ನೂತನ ಸಭಾಭವನದ ನಿರ್ಮಾಣ ಕಾಮಗಾರಿಗೆ ರೂ. 3 ಲಕ್ಷ ಅನುದಾನ ಒದಗಿಸಿದ ವಿಧಾನ ಪರಿಷತ್ ಸದಸ್ಯರಾದ ಶ್ರೀ ಕಿಶೋರ್ ಕುಮಾರ್ ಪುತ್ತೂರು ಇವರನ್ನು ಮಂದಿರದ ಅಧ್ಯಕ್ಷರು...
ನಾವೂರು :ಮೇ 31ರಂದು ಸರಕಾರಿ ಪ್ರೌಢಶಾಲೆ ನಾವೂರು ಇಲ್ಲಿ 2024/25ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 100%ಫಲಿತಾಂಶದೊಂದಿಗೆ ಉತ್ತಮ ಅಂಕ ಪಡೆದು ಶಾಲೆಗೆ, ಹೆತ್ತವರಿಗೆ ಮತ್ತು ಊರಿಗೆ ಕೀರ್ತಿ ತಂದವಿದ್ಯಾರ್ಥಿಗಳನ್ನುಅಭಿನಂದಿಸುವ ಕಾರ್ಯಕ್ರಮ...
ಅರಸಿನಮಕ್ಕಿ: ಇಲ್ಲಿನ ಪಲಸ್ತಡ್ಕದ ನಿವಾಸಿಗಳಾದ ಕೃಷಿ ಕೂಲಿ ಕಾರ್ಮಿಕ ದಂಪತಿ ಸುಂದರಿ- ಸುಕುಮಾರ್ ಶೆಟ್ಟಿಯವರ ಪುತ್ರ ವಿಜೇತ್ ಅರಸಿನಮಕ್ಕಿ ಸರಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿಯಾಗಿ ಎಸ್ಸೆ ಸೆಲ್ಸಿ ಪರೀಕ್ಷೆಯಲ್ಲಿ 625ರಲ್ಲಿ 612 ಅಂಕ ಗಳಿಸಿ...
ಬೆಳ್ತಂಗಡಿ: ಟೀಚರ್ಸ್ ಕೋ-ಆಪರೇಟಿವ್ ಬ್ಯಾಂಕ್ ಬೆಳ್ತಂಗಡಿ ಶಾಖೆಯ ವತಿಯಿಂದ ನಿವೃತ್ತ ಶಿಕ್ಷರಿಗೆ ಹಾಗೂ ಬ್ಯಾಂಕಿನ ಸಿಬ್ಬಂದಿಗಳಿಗೆ ಗೌರವ ಪುರಸ್ಕಾರ ಸಮಾರಂಭವು ಮೇ 20ರಂದು ಬೆಳ್ತಂಗಡಿ ಟೀಚರ್ಸ್ ಕೋ-ಆಪರೇಟಿವ್ ಬ್ಯಾಂಕ್ ನಲ್ಲಿ ನಡೆಯಿತು. ಮುಖ್ಯ ಅತಿಥಿಯಾಗಿ...
ಬೆಳ್ತಂಗಡಿ: ಮೇಲಂತಬೆಟ್ಟು ಸರಕಾರಿ ಪ್ರಥಮ ದರ್ಜೆ ಕಾಲೇಜಿನ 2005-08 ನೇ ಸಾಲಿನ ಬಿಎ ವಿದ್ಯಾರ್ಥಿಗಳ ಸ್ನೇಹ ಸಮ್ಮೇಳನ ಜತೆಗೂಡಿ ಬಾಳೋಣ ಕಾರ್ಯಕ್ರಮ,ಗುರುವಂದನೆ,ರಕ್ತದಾನ ಶಿಬಿರ,ಬಡ ಮಕ್ಕಳಿಗಳಿಗೆ ವಿದ್ಯಾರ್ಥಿ ವೇತನ ವಿತರಣೆ ಕಾರ್ಯಕ್ರಮವು ಮೇ 10 ರಂದು...