ದ.ಕ ಸ.ಹಾ.ಉ. ಒಕ್ಕೂಟದ ಆಡಳಿತ ಮಂಡಳಿಯ ನಿರ್ದೇಶಕರಾಗಿ ಆಯ್ಕೆಯಾದ ಎಚ್. ಪ್ರಭಾಕರ ಹುಲಿಮೇರು ರವರಿಗೆ ಸಿದ್ದಕಟ್ಟೆ ಕೃ.ಪ.ಸ. ಸಂಘದ ಆಡಳಿತ ಮಂಡಳಿಯಿಂದ ಸನ್ಮಾನ
ಬೆಳ್ತಂಗಡಿ: ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಆಡಳಿತ ಮಂಡಳಿಯ ಚುನಾವಣೆಯಲ್ಲಿ ಪುತ್ತೂರು ವಿಭಾಗ ಸಾಮಾನ್ಯ ಕ್ಷೇತ್ರದಿಂದ ಸಹಕಾರ ಭಾರತಿಯಿಂದ ಸ್ಪರ್ಧಿಸಿ ನೂತನ ಜಿಲ್ಲಾ ನಿರ್ದೇಶಕರಾಗಿ ಆಯ್ಕೆಯಾದ ಎಚ್. ಪ್ರಭಾಕರ ಹುಲಿಮೇರು ಇವರನ್ನು...
