ಬೆಳ್ತಂಗಡಿ ರಾಜ್ಯ ಸರಕಾರಿ ಅಧಿಕಾರಿಗಳ ವಿವಿಧೋದ್ದೇಶ ಸಹಕಾರಿ ಸಂಘದಿಂದ : ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ಪಡೆದ ಆರತಿಯವರಿಗೆ ಸನ್ಮಾನ
ಬೆಳ್ತಂಗಡಿ: ರಾಜ್ಯ ಸರಕಾರಿ ಅಧಿಕಾರಿಗಳ ವಿವಿಧೋದ್ದೇಶ ಸಹಕಾರಿ ಸಂಘ ಬೆಳ್ತಂಗಡಿ ಇದರ ನಿರ್ದೇಶಕರಾದ ಶ್ರೀಮತಿ ಆರತಿ ಯವರು ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿಯನ್ನು ಪಡೆದಿದ್ದು ಸೆ.26ರಂದು ನಡೆದ ಆಡಳಿತ ಮಂಡಳಿ ಸಭೆಯಲ್ಲಿ ಶ್ರೀಮತಿ ಆರತಿಯವರನ್ನು...
