23.6 C
ಪುತ್ತೂರು, ಬೆಳ್ತಂಗಡಿ
October 24, 2026

Category : ಅಭಿನಂದನೆ

ಅಭಿನಂದನೆಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿ

ಜಿಲ್ಲಾ ಮಟ್ಟದ ಓವರ್ ಆರ್ಮ್ ಕ್ರಿಕೆಟ್ ಪಂದ್ಯಾಟ: ಯಂಗ್ ಚಾಲೆಂಜರ್ಸ್ ತಂಡ ದ್ವಿತೀಯ

Suddi Udaya
ಉಜಿರೆ: ಉಜಿರೆ ಹಳೆಪೇಟೆ ಶಾಲಾ ಮೈದಾನದಲ್ಲಿ ಮೇ 23,24 ರಂದು ನಡೆದ ಸಾಯಿ ಪ್ರೀಮಿಯರ್ ಲೀಗ್ 6 ಡ್ರೀಮ್ ಡೀಲ್ ಟ್ರೋಫಿ 2026 ಬಿಡ್ಡಿಂಗ್ ಮಾದರಿಯ ಜಿಲ್ಲಾ ಮಟ್ಟದ ಓವರ್ ಆರ್ಮ್ ಕ್ರಿಕೆಟ್ ಪಂದ್ಯಾವಳಿಯಲ್ಲಿ...
ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಧರ್ಮಸ್ಥಳ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ಕು. ಶೌರ್ಯ ಎಸ್ ವಿ ಬರೆದಿರುವ ಚೊಚ್ಚಲ ಪುಸ್ತಕ ಪ್ರೀತಿ ಏಕೆ ಭೂಮಿ ಮೇಲಿದೆ ಬಿಡುಗಡೆ

Suddi Udaya
ಬೆಳ್ತಂಗಡಿ: ದ್ವಿತೀಯ ಪಿಯುಸಿ ವಿಧ್ಯಾರ್ಥಿನಿ ಕನ್ಯಾಡಿಯ ಕು|ಶೌರ್ಯ ಎಸ್ ವಿ ಅವರು ತನ್ನ ಅನುಭವ ಹಾಗೂ ಯುವ ಪೀಳಿಗೆಗೆ ಉತ್ತಮ ಸಂದೇಶವನ್ನು ನೀಡುವ ನಿಟ್ಟಿನಲ್ಲಿ ಆಸಕ್ತಿಯಿಂದ ಬರೆದಿರುವ ಈ ಪುಸ್ತಕಕ್ಕೆ ಜಗದ್ಗುರು ಪೀಠ ಶೃಂಗೇರಿ...
ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಂಘ-ಸಂಸ್ಥೆಗಳು

ಬೆಳ್ತಂಗಡಿ: ಹೆಚ್ಚುವರಿ ಸಿವಿಲ್ ನ್ಯಾಯಾಧೀಶರಾದ ವಿಜಯೇಂದ್ರ ಟಿ.ಎಚ್ ರವರಿಗೆ ಬೀಳ್ಕೊಡುಗೆ

Suddi Udaya
ಬೆಳ್ತಂಗಡಿ: ಕಳೆದ ಮೂರುವರೆ ವರ್ಷಗಳಿಂದ ಬೆಳ್ತಂಗಡಿ ನ್ಯಾಯಾಲಯದಲ್ಲಿ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರಾಗಿ ಕಾರ್ಯನಿರ್ವಹಿಸಿ ಇದೀಗ ಬೆಂಗಳೂರಿಗೆ ವರ್ಗಾವಣೆಗೊಳ್ಳತ್ತಿರುವ ವಿಜಯೇಂದ್ರ ಟಿ.ಎಚ್ ರವರಿಗೆ ಬೀಳ್ಕೊಡುಗೆ ಸಮಾರಂಭವು ಮೇ 18ರಂದು ಬೆಳ್ತಂಗಡಿ ವಕೀಲರ ಭವನದಲ್ಲಿ ಜರುಗಿತು. ವೇದಿಕೆಯಲ್ಲಿ...
ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳಾಲು: ಮುಕುತ್ತಿ ಮಜಲು ಸೇತುವೆ ನಿರ್ಮಾಣಕ್ಕೆ ಅನುದಾನ ಕಲ್ಪಿಸಿದ ಶಾಸಕ ಹರೀಶ್‌ ಪೂಂಜರಿಗೆ ಅಭಿನಂದನೆ

Suddi Udaya
ಬೆಳಾಲು ಗ್ರಾಮದ ಮುಕುತ್ತಿ ಮಜಲು ಎಂಬಲ್ಲಿ ರೂ.5 ಕೋಟಿ ಅನುದಾನದಲ್ಲಿ ಸೇತುವೆ ನಿರ್ಮಾಣಕ್ಕೆ ಅನುದಾನ ತಂದಿರುವ ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರಿಗೆ ಆ ಭಾಗದ ಮತದಾರರು, ಬೂತ್ ಅಧ್ಯಕ್ಷರು, ಕಾರ್ಯದರ್ಶಿ, ಶಕ್ತಿಕೇಂದ್ರ ಪ್ರಮುಖರು ಸೇರಿ...
ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ನೇತ್ರಾವತಿ ಸಂಜೀವಿನಿ ತಾಲೂಕು ಮಟ್ಟದ ಒಕ್ಕೂಟ ಬೆಳ್ತಂಗಡಿ ಮಹಾಸಭೆ

Suddi Udaya
ದಿನಾಂಕ: ನೇತ್ರಾವತಿ ಸಂಜೀವಿನಿ ತಾಲೂಕು ಮಟ್ಟದ ಒಕ್ಕೂಟ (ರಿ) ಬೆಳ್ತಂಗಡಿ ಮಹಾಸಭೆಯನ್ನು ಒಕ್ಕೂಟದ ಅಧ್ಯಕ್ಷೆ ಮಧುರರವರ ಅಧ್ಯಕ್ಷತೆಯಲ್ಲಿ ಮೇ 12ರಂದು ಆಯೋಜಿಸಲಾಯಿತು. ಸುದರ್ಶನಿ ಸ್ವಾಗತಿಸಿ ವಿನುತಾ ರಜತ್ ಹಾಗೂ ರೂಪ ಪ್ರಭು ಪ್ರಾರ್ಥನೆ ಹಾಡುವುದರೊಂದಿಗೆ...
ಅಭಿನಂದನೆಗ್ರಾಮಾಂತರ ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬಿ ಆರ್ಕ್ ಫಲಿತಾಂಶ: ಎಕ್ಸೆಲ್ ಗುರುವಾಯನಕೆರೆ ಅದ್ಭುತ ಸಾಧನೆ

Suddi Udaya
ಬೆಳ್ತಂಗಡಿ: ರಾಷ್ಟ್ರ ಮಟ್ಟದಲ್ಲಿ ನಡೆಯುವ ಬ್ಯಾಚುಲರ್ ಆಫ್ ಆರ್ಕಿಟೆಕ್ಚರ್ ಪರೀಕ್ಷೆಯಲ್ಲಿ ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಮಹತ್ತ್ವದ ಸಾಧನೆ ಮಾಡಿದ್ದಾರೆ. ವಿನಯ್‌ ಕೆ ಸಜ್ಜನಾರ್‌ – B arch – 68.7644550...
ಅಭಿನಂದನೆತಾಲೂಕು ಸುದ್ದಿಬೆಳ್ತಂಗಡಿರಾಜಕೀಯವರದಿ

ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆ: ಪಶ್ಚಿಮ ಬಂಗಾಳ, ಅಸ್ಸಾಂ, ಪುದುಚೇರಿಯಲ್ಲಿ ಬಿಜೆಪಿ ದಿಗ್ವಿಜಯ ಬೆಳ್ತಂಗಡಿ ಬಿಜೆಪಿ ಕಾರ್ಯಕರ್ತರಿಂದ ಗೆಲುವಿನ ಸಂಭ್ರಮಾಚರಣೆ

Suddi Udaya
ಬೆಳ್ತಂಗಡಿ : ಪಶ್ಚಿಮ ಬಂಗಾಳ, ಅಸ್ಸಾಂ, ಪುದುಚೇರಿ ವಿಧಾನ ಸಭಾ ಚುನಾವಣೆಯಲ್ಲಿ ಬಹುಮತದೊಂದಿಗೆ ದಿಗ್ವಿಜಯ ಸಾಧಿಸಿ,ಬಿಜೆಪಿ ಆಡಳಿತ ಚುಕ್ಕಾಣಿ ಪಡೆದು ಇತಿಹಾಸ ನಿರ್ಮಾಣ ಮಾಡಿದ ಪ್ರಯುಕ್ತ ಬೆಳ್ತಂಗಡಿ ಬಿಜೆಪಿ ಮಂಡಲ ವತಿಯಿಂದ ಪಕ್ಷದ ಕಚೇರಿ...
ಅಭಿನಂದನೆಗ್ರಾಮಾಂತರ ಸುದ್ದಿ

ಕ್ರೈಸ್ಟ್ ಅಕಾಡಮೆ (ಐಸಿಎಸ್ಇ) ಮುಂಡಾಜೆ ಶಾಲೆಗೆ ಶೇ 100 ಫಲಿತಾಂಶ

Suddi Udaya
ಬೆಳ್ತಂಗಡಿ: 2025-26ನೇ ಸಾಲಿನ ಎಸ್ಸೆಲ್ಸಿಸಿ ಪರೀಕ್ಷೆಯಲ್ಲಿ ಕ್ರೈಸ್ಟ್ ಅಕಾಡಮೆ (ಐಸಿಎಸ್ಇ) ಮುಂಡಾಜೆ ಶಾಲೆಗೆ ಶೇ 100 ಫಲಿತಾಂಶ ದಾಖಲಾಗಿದೆ. ಜೋಹನ್ ಜೋರ್ಜ್, ಫಾತಿಮತ್ ರಹೀಷಾ,ದನಿಯ ಜೆಮ್ಸ್,ಅಯಿಶಾತ್ ಅವರು ಶಾಲೆಗೆ ಟಾಪರ್ ಆಗಿ ಹೊರಹೊಮ್ಮಿದ್ದಾರೆ....
ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಿಕ್ಷಣ ಸಂಸ್ಥೆ

ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 6ನೇ ಸ್ಥಾನ ಪಡೆದ ಪ್ರಾಪ್ತಿ ಎಂ ಗೌಡರಿಗೆ ವಾಣಿ ವಿದ್ಯಾಸಂಸ್ಥೆ ವತಿಯಿಂದ ಸನ್ಮಾನ

Suddi Udaya
ಬೆಳ್ತಂಗಡಿ: ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆ ಫಲಿತಾಂಶದಲ್ಲಿ ರಾಜ್ಯಮಟ್ಟದಲ್ಲಿ 6ನೇ ಸ್ಥಾನ, ಜಿಲ್ಲಾ ಮಟ್ಟದಲ್ಲಿ 4ನೇ ಸ್ಥಾನ ತಾಲೂಕು ಮಟ್ಟದಲ್ಲಿ 2ನೇ ಮತ್ತು ಶಾಲೆಯಲ್ಲಿ ಪ್ರಥಮ ಸ್ಥಾನಿಯಾದ ವಿದ್ಯಾರ್ಥಿನಿ ಪ್ರಾಪ್ತಿ ಎಂ ಗೌಡ ರವರನ್ನು ವಾಣಿ...
ಅಭಿನಂದನೆವರದಿ

ಮಡಂತ್ಯಾರು: ಎಸ್‌ಎಸ್‌ಎಲ್‌ಸಿ ರಾಜ್ಯಕ್ಕೆ 7ನೇ ರ್ಯಾಂಕ್ ಪಡೆದ ತೃಪ್ತಿ ಕೆ.ಗೆ ಅಭಿನಂದನೆ

Suddi Udaya
ಮಡಂತ್ಯಾರು: ಈ ಬಾರಿಯ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ರಾಜ್ಯ ಮಟ್ಟದ 7ನೇ ರ್ಯಾಂಕ್ ಹಾಗೂ ತಾಲೂಕು ಮಟ್ಟದಲ್ಲಿ 3ನೇ ರ್ಯಾಂಕ್ ಪಡೆದ ಮಡಂತ್ಯಾರು ಸೇಕ್ರೆಡ್ ಹಾರ್ಟ್ ಕನ್ನಡ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ತೃಪ್ತಿ ಕೆ ಅವರನ್ನು...
error: Content is protected !!