ಬೆಳ್ತಂಗಡಿ : ಮೂರುಗೋಳಿಯ ಪ್ರವೀಣ್.ಎಂ ಮುಖ್ಯಮಂತ್ರಿ ಪದಕಕ್ಕೆ ಅಯ್ಕೆ
ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗಂಭೀರ ಪ್ರಕರಣ ನಡೆದರೂ ವಿಶೇಷ ಪೊಲೀಸ್ ತಂಡದ ಜೊತೆಗೆ ಇದ್ದು ಹಿರಿಯ ಅಧಿಕಾರಿಗಳು ಹೇಳಿದಂತೆ ಕರ್ತವ್ಯ ನಿರ್ವಹಿಸಿ ಭೇದಿಸುವ ಪೊಲೀಸ್ ಹೆಡ್ ಕಾನ್ಟೇಬಲ್ ಮೂರುಗೋಳಿಯ ಪ್ರವೀಣ್.ಎಂ ಇವರಿಗೆ...