ಮನ್ಶರ್ ಪಿ.ಯು. ಕಾಲೇಜಿನ ನೂತನ ಪ್ರಾಂಶುಪಾಲರಾಗಿ ಹಂಸಶ್ರೀ ಬಿ.ಆರ್. ಅಧಿಕಾರ ಸ್ವೀಕಾರ
ಮಡಂತ್ಯಾರು: ಗೇರುಕಟ್ಟೆಯಲ್ಲಿ ಬಹುಮಾನ್ಯ ಸಯ್ಯಿದ್ ಉಮರ್ ಅಸ್ಸಖಾಫ್ ಮನ್ಷ್ಯರ್ ತಂಗಳ್ ರವರ ನೇತೃತ್ವದ ಮನ್ಶರ್ ಪಿ.ಯು ಕಾಲೇಜಿಗೆ ನೂತನ ಪ್ರಾಂಶುಪಾಲರಾಗಿ ಹಂಸಶ್ರೀ ಬಿ.ಆರ್. ಅವರು ಅಧಿಕಾರ ಸ್ವೀಕರಿಸಿದರು. ಇವರು ಬಂಟ್ವಾಳ ತಾಲೂಕು ಕಾವಲುಕಟ್ಟೆ ಎನ್.ಸಿ....
