ಮಡಂತ್ಯಾರು ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿಯ 35ನೇ ವರ್ಷದ ಮೊಸರು ಕುಡಿಕೆ ಉತ್ಸವದ ಗೌರವಾಧ್ಯಕ್ಷರಾಗಿ ಪದ್ಮನಾಭ ಸುವರ್ಣ ಬಳ್ಳಮಂಜ, ಅಧ್ಯಕ್ಷರಾಗಿ ಪ್ರಶಾಂತ್ ಎಂ. ಪಾರೆಂಕಿ ಆಯ್ಕೆ
ಮಡಂತ್ಯಾರು:ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿ ಮಡಂತ್ಯಾರು ಇದರ 35ನೇ ವರ್ಷದ ಮೊಸರು ಕುಡಿಕೆ ಉತ್ಸವ ಸಮಿತಿಯ ನೂತನ ಪದಾಧಿಕಾರಿಗಳನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ಸಮಿತಿ ಗೌರವಾಧ್ಯಕ್ಷರಾಗಿ ಪದ್ಮನಾಭ ಸುವರ್ಣ ಬಳ್ಳಮಂಜ, ಅಧ್ಯಕ್ಷರಾಗಿ ಪ್ರಶಾಂತ್ ಎಂ...
