25.1 C
ಪುತ್ತೂರು, ಬೆಳ್ತಂಗಡಿ
September 9, 2026

Category : ಆಯ್ಕೆ

ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಬೆಳ್ತಂಗಡಿ ಹಿರಿಯ ಶ್ರೇಣಿ ನ್ಯಾಯಾಲಯದ ಅಪರ ಸರ್ಕಾರಿ ವಕೀಲರಾಗಿರುವ ಮನೋಹರ ಕುಮಾರ್ ರಿಗೆ ಹೆಚ್ಚುವರಿ ಹೊಣೆ ಹೊರಿಸಿ ಸರಕಾರ ಆದೇಶ

Suddi Udaya
ಬೆಳ್ತಂಗಡಿ ಹಿರಿಯ ಶ್ರೇಣಿ ನ್ಯಾಯಾಲಯದ ಅಪರ ಸರ್ಕಾರಿ ವಕೀಲರಾಗಿ ನಿಯುಕ್ತರಾಗಿದ್ದ ಮನೋಹರ ಕುಮಾರ್ ಎ. ಇವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಬೆಳ್ತಂಗಡಿ ಪ್ರಧಾನ ಸಿವಿಲ್ ಮತ್ತು ಜೆ ಎಮ್ ಎಫ್ ಸಿ ನ್ಯಾಯಾಲಯ ಮತ್ತು...
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಿಬರಾಜೆ ಗ್ರಾಮಾಭ್ಯುದಯ ಕಾರ್ಯಕ್ರಮ ಅನುಷ್ಠಾನ ಸಮಿತಿ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
ಶಿಬರಾಜೆ : ಗ್ರಾಮಾಭ್ಯುದಯ ಕಾರ್ಯಕ್ರಮ ಅನುಷ್ಠಾನ ಸಮಿತಿ ಶಿಬರಾಜೆ ಪಾದೆಯ ನೂತನ ಅಧ್ಯಕ್ಷರಾಗಿ ಸಂತೋಷ್ ಜೈನ್, ಉಪಾಧ್ಯಕ್ಷರಾಗಿ ಬಿ ಎಮ್ ಸಂಜೀವ ದೇವಾಡಿಗ, ಕಾರ್ಯದರ್ಶಿಯಾಗಿ ಧನಂಜಯ ಗೌಡ, ಜೊತೆ ಕಾರ್ಯದರ್ಶಿಯಾಗಿ ಅಕ್ಷತ್ ರೈ, ಕೋಶಾಧಿಕಾರಿಯಾಗಿ...
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾವರ ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿಯ ಅಧ್ಯಕ್ಷರಾಗಿ ಹರೀಶ್ ಕುಲಾಲ್, ಕಾರ್ಯದರ್ಶಿಯಾಗಿ ರತ್ನಾಕರ ಹೆಚ್ ಆಯ್ಕೆ

Suddi Udaya
ನಾವರ: ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿ ನಾವರ ಗೋಳಿಕಟ್ಟೆ ಇದರ ಪದಾಧಿಕಾರಿಗಳ ಆಯ್ಕೆಯು ಸೆ.29 ರಂದು ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯಿತು. 21 ನೇ ವರ್ಷದ ಶಾರದೋತ್ಸವ ಸಮಿತಿಯ ನೂತನ ಅಧ್ಯಕ್ಷರಾಗಿ ಹರೀಶ್...
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿಸಂಘ-ಸಂಸ್ಥೆಗಳು

ಬೆಳ್ತಂಗಡಿ: ಬಂಟರ ಸಂಘದ ವಲಯ ಸಮಿತಿ ಸಾಮಾನ್ಯ ಸಭೆ ಹಾಗೂ ವಲಯ ಸಮಿತಿ ರಚನೆ

Suddi Udaya
ಬೆಳ್ತಂಗಡಿ: ಬಂಟರ ಸಂಘ ಬೆಳ್ತಂಗಡಿ ಇದರ ವಲಯ ಸಮಿತಿ ಸಾಮಾನ್ಯ ಸಭೆ ಹಾಗೂ ವಲಯ ಸಮಿತಿ ರಚನೆಯು ಅಧ್ಯಕ್ಷ ಜಯಂತ ಶೆಟ್ಟಿ ಭಂಡಾರಿಗುಡ್ಡೆ ಯವರ ಅಧ್ಯಕ್ಷತೆಯಲ್ಲಿ ನಡೆಯಿತು. ಮಡಂತ್ಯಾರು ವಲಯ ಸಮಿತಿ ಗೌರವಾಧ್ಯಕ್ಷರಾಗಿ ವಿಠಲ...
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿಸಂಘ-ಸಂಸ್ಥೆಗಳು

ಜೇಸಿಐ ಕೊಕ್ಕಡ ಕಪಿಲಾ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
ಕೊಕ್ಕಡ: ಜೇಸಿಐ ಕೊಕ್ಕಡ ಕಪಿಲಾ ಪ್ರಾಂತ್ಯ ಬಿ. ವಲಯ 15ರ 2025ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆಯಾಗಿದ್ದು, ನೂತನ ನಿಯೋಜಿತ ಅಧ್ಯಕ್ಷರಾಗಿ ಜೇಸಿ ಡಾ. ಶೋಭಾ ಪಿ., ನಿಯೋಜಿತ ಕಾರ್ಯದರ್ಶಿಯಾಗಿ ಜೇಸಿ ಚಂದನಾ ಜೈನ್...
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಅಳದಂಗಡಿ 39ನೇ ವರ್ಷದ ಶ್ರೀ ಗಣೇಶೋತ್ಸವ ಸಮಿತಿಯ ಪದಾಧಿಕಾರಿಗಳ ಆಯ್ಕೆ

Suddi Udaya
ಅಳದಂಗಡಿ: 39ನೇ ವರ್ಷದ ಶ್ರೀ ಗಣೇಶೋತ್ಸವ ಸಮಿತಿಯ ಪದಾಧಿಕಾರಿಗಳ ಆಯ್ಕೆಯು ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ| ಪದ್ಮಪ್ರಸಾದ್ ಅಜಿಲರ ಅಧ್ಯಕ್ಷತೆಯಲ್ಲಿ ನಡೆಯಿತು. ಅಧ್ಯಕ್ಷರಾಗಿ ಯಶೋಧರ ಸುವರ್ಣ, ಪ್ರಧಾನ ಕಾರ್ಯದರ್ಶಿಯಾಗಿ ರಘು ದೇವಾಡಿಗ, ಉಪಾಧ್ಯಕ್ಷರಾಗಿ ಎ....
ಆಯ್ಕೆಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ದಸರಾ ಕ್ರೀಡಾಕೂಟದ ಯೋಗಾಸನ ಸ್ಪರ್ಧೆಯಲ್ಲಿ ವಾಣಿ ಕಾಲೇಜಿನ ಮೋಹಿತ್ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya
ಕೊಡಗು ಜಿಲ್ಲಾ ಪಂಚಾಯತ್ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಆಶ್ರಯದಲ್ಲಿ ನಡೆದ ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟದ ಯೋಗಾಸನ ಸ್ಪರ್ಧೆಯಲ್ಲಿ ಭಾಗವಹಿಸಿದ ವಾಣಿ ಪದವಿ ಪೂರ್ವ ಕಾಲೇಜಿನ ಮೋಹಿತ್ ಪ್ರಥಮ ಸ್ಥಾನವನ್ನು...
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿ

ಅಳದಂಗಡಿ ಮಹಾಗಣಪತಿ ದೇವಸ್ಥಾನದ ಆಡಳಿತಾಧಿಕಾರಿಯಾಗಿ ಡಾ. ರಮೇಶ್ ನೇಮಕ

Suddi Udaya
ಬೆಳ್ತಂಗಡಿ: ಶ್ರೀ ಮಹಾಗಣಪತಿ ದೇವಸ್ಥಾನ ಸುಂಕದಕಟ್ಟೆ, ಅಳದಂಗಡಿ ಇಲ್ಲಿನ ವ್ಯವಸ್ಥಾಪನಾ ಸಮಿತಿಯ ಆಡಳಿತಾವಧಿಯು ಮುಕ್ತಾಯವಾಗಿದ್ದು, ಅಧಿಕಾರ ಹಸ್ತಾಂತರ ಸೆ.25ರಂದು ನೆರವೇರಿತು. ಆಡಳಿತಾಧಿಕಾರಿಯಾಗಿ ನೇಮಕಗೊಂಡಿರುವ ಅಳದಂಗಡಿ ಪಶು ಆಸ್ಪತ್ರೆಯ ಹಿರಿಯ ಪಶುವೈದ್ಯಕೀಯ ಪರೀವೀಕ್ಷಕ ಡಾl ರಮೇಶ...
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವಾಣಿ ಕಾಲೇಜಿನ ವಿದ್ಯಾರ್ಥಿ ಉದಿತ್ ರೈ ತ್ರೋಬಾಲ್ ನಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ

Suddi Udaya
ಬೆಳ್ತಂಗಡಿ: ರಾಷ್ಟ್ರೀಯ ತ್ರೋಬಾಲ್ ಅಸೋಸಿಯೇಷನ್ ಹೈದರಾಬಾದ್ ನ ತೆಲಂಗಾಣದಲ್ಲಿ ಅಕ್ಟೋಬರ್ 3 ರಿಂದ 5ರವರೆಗೆ ನಡೆಯುವ ರಾಷ್ಟ್ರಮಟ್ಟದ 34ನೇ ಜೂನಿಯರ್ ತ್ರೋಬಾಲ್ ಚಾಂಪಿಯನ್ ಶಿಪ್ ಪಂದ್ಯಾಟಕ್ಕೆ ವಾಣಿ ಪದವಿ ಪೂರ್ವ ಕಾಲೇಜಿನ ದ್ವಿತೀಯ ವಾಣಿಜ್ಯ...
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘದ ಮಹಿಳಾ ವಿಭಾಗದ ಮತ್ತು ಯುವ ವಿಭಾಗದ ಪದಾಧಿಕಾರಿಗಳ ಆಯ್ಕೆ

Suddi Udaya
ಬೆಳ್ತಂಗಡಿ :ಬಂಟರ ಯಾನೆ ನಾಡವರ ಸಂಘ (ರಿ ) ಬೆಳ್ತಂಗಡಿ ತಾಲೂಕು ಇದರ ನೇತೃತ್ವದಲ್ಲಿ ಸೆ. 22ರಂದು ನಡೆದ ಮಹಿಳಾ ವಿಭಾಗದ ಮತ್ತು ಯುವ ವಿಭಾಗದ ಪದಾಧಿಕಾರಿಗಳ ಆಯ್ಕೆ ನಡೆಯಿತು. ಮಹಿಳಾ ವಿಭಾಗದ ಅಧ್ಯಕ್ಷರಾಗಿ...
error: Content is protected !!