ಕುಕ್ಕೇಡಿ: ಮಾಲಾಡಿ ದೇವಾಡಿಗರ ಶ್ರೀ ಲಕ್ಷ್ಮೀ ನರಸಿಂಹ ಸೇವಾ ಘಟಕದ ವಾರ್ಷಿಕ ಮಹಾಸಭೆ: ನೂತನ ಪದಾಧಿಕಾರಿಗಳ ಆಯ್ಕೆ
ಕುಕ್ಕೇಡಿ: ದೇವಾಡಿಗರ ಶ್ರೀ ಲಕ್ಷ್ಮೀ ನರಸಿಂಹ ಸೇವಾ ಘಟಕ ಮಾಲಾಡಿ – ಕುಕ್ಕೇಡಿ ಇದರ ವಾರ್ಷಿಕ ಮಹಾಸಭೆ ಅಧ್ಯಕ್ಷ ಪ್ರದೀಪ್ ದೇವಾಡಿಗರ ಅಧ್ಯಕ್ಷತೆಯಲ್ಲಿ ನಡೆಯಿತು. ವೇಣೂರು ದೇವಾಡಿಗರ ಸೇವಾ ಸಂಘದ ಅಧ್ಯಕ್ಷ ಸುರೇಶ್ ದೇವಾಡಿಗ,...
