ರಾಜ್ಯ ಮಟ್ಟದ ಕಾಲೇಜು ಪತ್ರಿಕೋದ್ಯಮ ಉಪನ್ಯಾಸಕರ ಸಂಘದ ಕಾರ್ಯದರ್ಶಿಯಾಗಿ ಡಾ. ಭಾಸ್ಕರ ಹೆಗಡೆ ಆಯ್ಕೆ
ಬೆಳ್ತಂಗಡಿ: ಉಜಿರೆಯ ಎಸ್‌ಡಿಎಂ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಡಾ. ಭಾಸ್ಕರ ಹೆಗಡೆ ಅವರು ಕರ್ನಾಟಕ ರಾಜ್ಯ ಮಟ್ಟದ ವಿಶ್ವವಿದ್ಯಾಲಯ ಹಾಗೂ ಕಾಲೇಜು ಪತ್ರಿಕೋದ್ಯಮ ಉಪನ್ಯಾಸಕರ ಸಂಘದ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದಾರೆ. ಕೊಪ್ಪಳ ವಿಶ್ವವಿದ್ಯಾಲಯದ ಉಪಕುಲಪತಿ...
