ಎಸ್.ಎಸ್.ಎಫ್ ಬೆಳ್ತಂಗಡಿ ಡಿವಿಷನ್ ಮಹಾಸಭೆ ಮತ್ತು ನೂತನ ಪದಾಧಿಕಾರಿಗಳ ಆಯ್ಕೆ
ಬೆಳ್ತಂಗಡಿ: ಕರ್ನಾಟಕ ರಾಜ್ಯ ಸುನ್ನೀ ಸ್ಟೂಡೆಂಟ್ ಫೆಡರೇಷನ್ ಎಸ್.ಎಸ್.ಎಫ್ ಇದರ ಬೆಳ್ತಂಗಡಿ ಡಿವಿಷನ್ ವಾರ್ಷಿಕ ಮಹಾಸಭೆಯು ಜ.23ರಂದು ವೇಣೂರಿನ ಪಡ್ಡಂದಡ್ಕದಲ್ಲಿ ನಡೆಯಿತು. ಡಿವಿಷನ್ ಅಧ್ಯಕ್ಷ ಖಲಂದರ್ ಶಾಫಿ ಮದನಿ ಸಭಾಧ್ಯಕ್ಷತೆ ವಹಿಸಿದ್ದರು. ಮಹಾಸಭೆಯನ್ನು ಅಬ್ದುಲ್...