24.5 C
ಪುತ್ತೂರು, ಬೆಳ್ತಂಗಡಿ
April 5, 2025

Category : ಆಯ್ಕೆ

ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗೋಕರ್ಣನಾಥ ಕೋ ಅಪರೇಟಿವ್ ಬ್ಯಾಂಕ್ ಚುನಾವಣೆ: ಯುವವಾಹಿನಿ ಕೇಂದ್ರ ಸಮಿತಿ ನಿಕಟಪೂರ್ವಾಧ್ಯಕ್ಷ ಬಳಂಜ ಬೈಲಬರಿ ಹರೀಶ್ ಕೆ ಪೂಜಾರಿಯವರಿಗೆ ಗೆಲುವು

Suddi Udaya
ಬೆಳ್ತಂಗಡಿ: ಗೋಕರ್ಣನಾಥ ಕೋ- ಅಪರೇಟಿವ್ ಬ್ಯಾಂಕ್ ಇದರ ಚುನಾವಣೆಯಲ್ಲಿ ಗೆಜ್ಜೆಗಿರಿ ಕ್ಷೇತ್ರಾಡಳಿತ ಸಮಿತಿಯ ಕಾರ್ಯಕಾರಿ ಸದಸ್ಯ, ಯುವವಾಹಿನಿ ಕೇಂದ್ರ ಸಮಿತಿಯ ನಿಕಟಪೂರ್ವ ಅಧ್ಯಕ್ಷ, ಬಿಲ್ಲವ ಸಮಾಜದ ಕ್ರಿಯಾಶೀಲ ಸಂಘಟಕ ಹರೀಶ್ ಕೆ ಪೂಜಾರಿ ಇವರು...
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವೇಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ: ಸಹಕಾರ ಭಾರತಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಿಗೆ 12 ರಲ್ಲಿ 12 ಸ್ಥಾನ: ಬಿಜೆಪಿ ನಾಯಕ, ಹಾಲಿ ಅಧ್ಯಕ್ಷ ಸುಂದರ ಹೆಗ್ಡೆ ನೇತೃತ್ವದ ತಂಡ ಮತ್ತೊಮ್ಮೆ ಅಧಿಕಾರಕ್ಕೆ

Suddi Udaya
ವೇಣೂರು: ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ವೇಣೂರು ಇದರ ಮುಂದಿನ ಐದು ವರ್ಷಗಳ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಸಹಕಾರ ಭಾರತಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು 12 ರಲ್ಲಿ 12 ಸ್ಥಾನಗಳನ್ನು ಗೆಲ್ಲುವ...
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ತಾಲೂಕು ಯುವಜನ ಒಕ್ಕೂಟದ ನೂತನ ಅಧ್ಯಕ್ಷರು, ಪದಾಧಿಕಾರಿಗಳ ಆಯ್ಕೆ

Suddi Udaya
ಬೆಳ್ತಂಗಡಿ: ತಾಲೂಕು ಯುವಜನ ಒಕ್ಕೂಟದ ಮಹಾಸಭೆಯು ಜ.12 ರಂದು ತಾಲೂಕು ಪಂಚಾಯತ್ ಸಭಾಂಗಣದಲ್ಲಿ, ಒಕ್ಕೂಟದ ಅಧ್ಯಕ್ಷ ರಮಾನಂದ ಸಾಲಿಯಾನ್ ಮುಂಡೂರು ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ 2025 -26 ನೇ ಸಾಲಿನ ನೂತನ ಅಧ್ಯಕ್ಷರು...
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳಾಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಹೆಚ್. ಪದ್ಮಗೌಡ, ಉಪಾಧ್ಯಕ್ಷರಾಗಿ ದಿನೇಶ್ ಕೋಟ್ಯಾನ್

Suddi Udaya
ಬೆಳಾಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿ ನೂತನ ನಿರ್ದೇಶಕರ ಸಭೆ ಜ. 6 ರಂದು ನಡೆಯಿತು. ಅಧ್ಯಕ್ಷರಾಗಿ ಹಾಲಿ ಅಧ್ಯಕ್ಷ ಹೆಚ್. ಪದ್ಮಗೌಡ 6 ನೇ ಬಾರಿಗೆ ಮರು ಆಯ್ಕೆಯಾದರು....
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆಬೆಳ್ತಂಗಡಿಸಂಘ-ಸಂಸ್ಥೆಗಳು

ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಚುನಾವಣೆ: ಬಿಜೆಪಿ ಬೆಂಬಲಿತ ಸಹಕಾರಿ ಭಾರತೀಯ 12 ಅಭ್ಯರ್ಥಿಗಳು ಜಯಭೇರಿ

Suddi Udaya
ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮುಂದಿನ 5 ವರ್ಷದ ಅವಧಿಯ ಆಡಳಿತ ಮಂಡಳಿಯ ನಿರ್ದೇಶಕರ ಸ್ಥಾನಕ್ಕೆ ನಡೆದ ಜ.3ರಂದು ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಸಹಕಾರಿ ಭಾರತೀಯ 12 ಅಭ್ಯರ್ಥಿಗಳು ಜಯಭೇರಿ ಬಾರಿಸಿದ್ದಾರೆ....
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸಂಘ-ಸಂಸ್ಥೆಗಳು

ಪೆರಾಡಿ ಸಿಎ ಬ್ಯಾಂಕಿನ ನೂತನ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಹೇಮಾ ಅಧಿಕಾರ ಸ್ವೀಕಾರ

Suddi Udaya
ಪೆರಾಡಿ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಪೆರಾಡಿ ಇದರ ನೂತನ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಶ್ರೀಮತಿ ಹೇಮಾರವರು ಜ‌.1ರಂದು ಅಧಿಕಾರ ಸ್ವೀಕರಿಸಿದರು. ಕಳೆದ 39 ವರ್ಷಗಳಿಂದ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಸೇವೆ ಸಲ್ಲಿಸಿ ಸೇವೆಯಿಂದ ನಿವೃತರಾದ...
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಿಕ್ಷಣ ಸಂಸ್ಥೆ

ಬೆಳ್ತಂಗಡಿ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಶ್ರೀಮತಿ ತಾರಾಕೇಸರಿ ನೇಮಕ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಶ್ರೀಮತಿ ತಾರಾಕೇಸರಿ ಅವರು ನೇಮಕಗೊಂಡಿದ್ದಾರೆ. ಇದುವರೆಗೆ ಅವರು ಪ್ರಭಾರ ನೆಲೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಈ ಹಿಂದೆ ಅಕ್ಷರದಾಸೋಹ ಸಹಾಯಕ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದ ಅವರು ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ...
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿಸಂಘ-ಸಂಸ್ಥೆಗಳು

ಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಚುನಾವಣೆ: 12 ನಿರ್ದೇಶಕರುಗಳ ಅವಿರೋಧ ಆಯ್ಕೆ

Suddi Udaya
ಪೆರಾಡಿ: ಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುಂದಿನ 5 ವರ್ಷಗಳ ಅವಧಿಯ ನಿರ್ದೇಶಕರ ಸ್ಥಾನದ ಚುನಾವಣೆಯಲ್ಲಿ 12 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಾಮಾನ್ಯ ಕ್ಷೇತ್ರದಿಂದ ಸತೀಶ್ ಕೆ., ಪ್ರವೀಣ್ ಗಿಲ್ಬರ್ಟ್ ಪಿಂಟೋ,...
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಬಳಂಜ: ನಾಲ್ಕೂರು ನಿವಾಸಿ ಮನೋಹರ ಪೂಜಾರಿ ಸೇನೆಗೆ ಆಯ್ಕೆ

Suddi Udaya
ಬಳಂಜ: ಇಲ್ಲಿಯ ನಾಲ್ಕೂರು ರಾಜು ಪೂಜಾರಿ ಮತ್ತು ಡೀಕಮ್ಮ ದಂಪತಿ ಪುತ್ರ ಮನೋಹರ ಪೂಜಾರಿ ಇವರು ದೇಶ ಸೇವೆಯ ಇಚ್ಛಾಶಕ್ತಿಯಿಂದ ಪ್ರೇರಿತರಾಗಿ ಸೇನೆಗೆ ಆಯ್ಕೆಯಾಗಿದ್ದಾರೆ. ಇವರು ಗಡಿಭದ್ರತಾ ಪಡೆಯ ಸೈನಿಕರಾಗಿ ನಿಯುಕ್ತಿಗೊಂಡಿದ್ದು, ಜ.೧೮ರಂದು ತರಬೇತಿ...
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿಸಂಘ-ಸಂಸ್ಥೆಗಳು

ದ.ಕ. ಜಿಲ್ಲಾ ಕುಡಾಳ್ ದೇಶಸ್ಥ ಆದ್ಯ ಗೌಡ್ ಬ್ರಾಹ್ಮಣ ಸಂಘದ ಅಧ್ಯಕ್ಷರಾಗಿ ದಯಾನಂದ ನಾಯಕ್, ಪ್ರ. ಕಾರ್ಯದರ್ಶಿಯಾಗಿ ಸುಧಾಕರ್ ಪ್ರಭು ಆಯ್ಕೆ

Suddi Udaya
ಬೆಳ್ತಂಗಡಿ: ಹಿರಿಯ ಪ್ರತಿಷ್ಠಿತ ಸಮಾಜ ಸೇವಾ ಸಂಘಟನೆಯಾದ ದ.ಕ. ಜಿಲ್ಲಾ ಕುಡಾಳ್ ದೇಶಸ್ಥ ಆದ್ಯ ಗೌಡ್ ಬ್ರಾಹ್ಮಣ ಸಂಘದ ಸಭೆಯು ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಸಭಾಭವನ ಬಂಟ್ವಾಳದಲ್ಲಿ ಜರಗಿತು. ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ...
error: Content is protected !!