ಚಾರ್ಮಾಡಿ ಹಾಲು ಉತ್ಪಾದಕರ ಸಹಕಾರ ಸಂಘದ ಆಡಳಿತ ಮಂಡಳಿಗೆ ಬಿಜೆಪಿ ಬೆಂಬಲಿತ ಸಹಕಾರಿ ಕ್ಷೇತ್ರದಿಂದ ಮುಂದಿನ 5 ವರ್ಷಗಳ ಅವಧಿಗೆ ನಿರ್ದೇಶಕರ ಸ್ಥಾನದ ಚುನಾವಣೆಯು ಅವಿರೋಧವಾಗಿ ನಡೆಯಿತು. ಅಧ್ಯಕ್ಷರಾಗಿ ಚಂದ್ರೇಗೌಡ ಅಂತರ, ಉಪಾಧ್ಯಕ್ಷರಾಗಿ ಅಶ್ವಿತಾ...
ಬೆಳ್ತಂಗಡಿ: ಖಾಲಿ ಇರುವ ಬೆಳ್ತಂಗಡಿ ತಾಲೂಕು ಬೆಳ್ತಂಗಡಿ ಕಸಬಾ ಹೋಬಳಿಯ ಕಂದಾಯ ನಿರೀಕ್ಷಕ (RI) ಹುದ್ದೆಗೆ ಬಂಟ್ವಾಳ ತಾಲೂಕಿನ ಪ್ರಥಮ ದರ್ಜೆ ಸಹಾಯಕರಾಗಿದ್ದ ಶ್ರೀರಾಜು ಲಮಾಣಿ ಅವರನ್ನು ಮಾ.6 ರಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯವರು...
ಮಚ್ಚಿನ: ಪಾಲಡ್ಕ ಹಾಲು ಉತ್ಪಾದಕರ ಸಹಕಾರ ಸಂಘದ ಮುಂದಿನ ಐದು ವರ್ಷಗಳ ಅವಧಿಯ ನಿರ್ದೇಶಕರ ಸ್ಥಾನಕ್ಕೆ ಅವಿರೋಧ ಆಯ್ಕೆ ನಡೆದಿದೆ. ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆದಿದ್ದು ನೂತನ ಅಧ್ಯಕ್ಷರಾಗಿ ಧರ್ಣಪ್ಪ ಕುಲಾಲ್,...
ಪಟ್ಟೂರು: ಹಾಲು ಉತ್ಪಾದಕರ ಸಹಕಾರ ಸಂಘದ ಅಡಳಿತ ಮಂಡಳಿಗೆ ಮುಂದಿನ 5 ವರ್ಷಗಳ ಅವಧಿಯ ನಿರ್ದೇಶಕರ ಸ್ಥಾನದ ಚುನಾವಣೆಯಲ್ಲಿೆ ನಿರ್ದೇಶಕರುಗಳಾಗಿ ಸಾಮಾನ್ಯ ಸ್ಥಾನದಿಂದ ಆನಂದ ಗೌಡ, ಪ್ರವೀಣ ಶೆಟ್ಟಿ, ಸುಂದರ್ ಪೂಜಾರಿ, ಶಶಿಧರ್ ಗೌಡ,...
ಬೆಳ್ತಂಗಡಿ: ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ 2025ನೇ ಸಾಲಿನ ಗೌರವ ಪ್ರಶಸ್ತಿಗೆ ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯೆ ಲೋಕೇಶ್ವರಿ ವಿನಯಚಂದ್ರ ಅವರನ್ನು ಆಯ್ಕೆ ಮಾಡಿದೆ. ಅರೆಭಾಷಿಕ ಸಂಘಟನಾ...
ಬೆಳ್ತಂಗಡಿ ಭಾಜಪ ಮಂಡಲ ಪ್ರದಾನ ಕಾರ್ಯದರ್ಶಿಯಾಗಿ, ಉಪಾಧ್ಯಕ್ಷರಾಗಿ, ಎರಡು ಬಾರಿ ಮಂಡಲ ಅಧ್ಯಕ್ಷರಾಗಿರುವ ಹಾಗೂ ಭಾರತೀಯ ಜನತಾ ಪಾರ್ಟಿಯ ಜಿಲ್ಲಾ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿರುವ ಜಯಂತ್ ಕೋಟ್ಯಾನ್ ಮರೋಡಿ ಅವರು ಪ್ರಸ್ತುತ ಮಂಗಳೂರು ವಿಭಾಗ...
ಗೇರುಕಟ್ಟೆ: ಕಳಿಯ ಗ್ರಾಮದ ನೆಲ್ಲಿಕಟ್ಟೆ ಶ್ರೀ ಮಂಜುನಾಥೇಶ್ವರ ಭಜನಾ ಮಂಡಳಿಯ ಮಹಾಸಭೆಯು ನಡೆದು, ನೂತನ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು. ಭಜನಾ ಮಂಡಳಿಯ ಅಧ್ಯಕ್ಷರಾದ ಸತೀಶ್ ಗೌಡ ಕುಳಾಯಿ ಇವರ ಅಧ್ಯಕ್ಷತೆಯಲ್ಲಿ ಮಹಾಸಭೆ ನಡೆಯಿತು. ಭಜನಾ...
ಬೆಳ್ತಂಗಡಿ: ಮಹಿಳಾ ಕಾನ್ಸ್ಟೇಬಲ್ ಜಯಶ್ರೀ ಮಹಿಳಾ ಹೆಡ್ ಕಾನ್ ಸ್ಟೇಬಲ್ ಹುದ್ದೆಗೆ ಮುಂಭಡ್ತಿ ಹೊಂದಿದ್ದಾರೆ. ಅವರು ಸರಕಾರದ ಆದೇಶದಂತೆ ಇಲಾಖಾ ಮುಂಭಡ್ತಿ ಪ್ರಕ್ರಿಯೆಯಲ್ಲಿ ಮಹಿಳಾ ಕಾನ್ಸ್ಟೇಬಲ್ ಹುದ್ದೆಯಿಂದ ಮಹಿಳಾ ಹೆಡ್ ಕಾನ್ ಸ್ಟೇಬಲ್ ಹುದ್ದೆಗೆ...
ಮರೋಡಿ: ಶ್ರೀ ದೈವ ಕೊಡಮಣಿತ್ತಾಯ ಮತ್ತು ಬ್ರಹ್ಮ ಬೈದರ್ಕಳ ಗರಡಿ ತಾಳಿಪಾಡಿ ಪಲಾರಗೋಳಿ ಮರೋಡಿ ಗರಡಿಯ ಜಾತ್ರೋತ್ಸವ ಸಮಿತಿ ಅಧ್ಯಕ್ಷರಾಗಿ ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ, ರಾಜಕೀಯ ಕೇತ್ರದ ಯುವ ಮುಂದಾಳು ರತ್ನಾಕರ ಬುಣ್ಣನ್ ಅವರು...