ಬೆಂಗಳೂರು ಕಾವ್ಯಶ್ರೀ ಸೇವಾ ಟ್ರಸ್ಟ್” ವತಿಯಿಂದ ಬಜಿರೆ ಶಾಲೆಯ ಇಬ್ಬರು ಅತಿಥಿ ಶಿಕ್ಷಕಿಯರಿಗೆ ಅತ್ಯುತ್ತಮ ಅತಿಥಿ ಶಿಕ್ಷಕ ರತ್ನ ಪ್ರಶಸ್ತಿ ಪ್ರದಾನ
ಬೆಳ್ತಂಗಡಿ: “ಬೆಂಗಳೂರು ಕಾವ್ಯಶ್ರೀ ಸೇವಾ ಟ್ರಸ್ಟ್” ವತಿಯಿಂದ ರಾಜ್ಯದ ಅತ್ಯುತ್ತಮ ಅತಿಥಿ ಶಿಕ್ಷಕ ರತ್ನ ಪ್ರಶಸ್ತಿಗೆ ಬಜಿರೆ ಶಾಲೆಯ ಇಬ್ಬರು ಶಿಕ್ಷಕಿಯರು ಆಯ್ಕೆಯಾಗಿದ್ದು ಬೆಂಗಳೂರು ರವೀಂದ್ರ ಕಲಾ ಕ್ಷೇತ್ರದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗಿದೆ. ಬೆಳ್ತಂಗಡಿ...