ಸೌಭಾಗ್ಯ ವಿಕಲಚೇತನರ ಪತ್ತಿನ ಸಹಕಾರಿ ಸಂಘದ ನಿರ್ದೇಶಕರಾಗಿ ಅಶ್ರಫ್ ಆಲಿಕುಂಞಿ ಆಯ್ಕೆ
ಬೆಳ್ತಂಗಡಿ: ರಾಜ್ಯ ಮಟ್ಟದಲ್ಲಿ ನೋಂದಾವಣೆಗೊಂಡಿರುವ ಸೌಭಾಗ್ಯ ವಿಕಲಚೇತನರ ಪತ್ತಿನ ಸಹಕಾರಿ ಸಂಘ ಕಡಬ ಇದರ ನಿರ್ದೇಶಕರಾಗಿ ಹಿರಿಯ ಪತ್ರಕರ್ತ ಹಾಗೂ ಸಂಘಟಕ ಅಶ್ರಫ್ ಆಲಿಕುಂಞಿ ಮುಂಡಾಜೆ ಆಯ್ಕೆಯಾಗಿದ್ದಾರೆ. ಸಂಘದ ಬೈಲಾದಲ್ಲಿ ನಮೂದಿಸಿದ 53/1 ರ...
