33.4 C
ಪುತ್ತೂರು, ಬೆಳ್ತಂಗಡಿ
March 7, 2026

Category : ಆಯ್ಕೆ

ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಮಡಂತ್ಯಾರು ಶ್ರೀ ಗಣೇಶೋತ್ಸವ ಸಮಿತಿ ಅಧ್ಯಕ್ಷರಾಗಿ ಜಯ ಕೆ., ಕಾರ್ಯದರ್ಶಿಯಾಗಿ ಜಯರಾಮ್ ಆಚಾರ್ಯ

Suddi Udaya
ಮಡಂತ್ಯಾರು: ಮಡಂತ್ಯಾರು 43ನೇ ವರ್ಷದ ಗಣೇಶೋತ್ಸವ ಸಮಿತಿ ಅಧ್ಯಕ್ಷರಾಗಿ ಜಯ ಕೆ. ಪಾಂಡವರಕಲ್ಲು ಹಾಗೂ ಕಾರ್ಯದರ್ಶಿಯಾಗಿ ಜಯರಾಮ್ ಆಚಾರ್ಯ ಮೂರ್ಜೆ ಆಯ್ಕೆಯಾಗಿದ್ದಾರೆ. ಅಧ್ಯಕ್ಷ ಯೋಗೀಶ್ ಹೆಗ್ಡೆ ಅಚ್ಚಬೆಯವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಮುಂದಿನ ಅವಧಿಗೆ...
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪುಂಜಾಲಕಟ್ಟೆ : 3ನೇ ವರ್ಷದ ಶ್ರೀ ಗೌರಿ ಗಣೇಶೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
ಪುಂಜಾಲಕಟ್ಟೆ: ಪುಂಜಾಲಕಟ್ಟೆಯ ಮೂರನೇ ವರ್ಷದ ಶ್ರೀ ಗೌರಿ ಗಣೇಶೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆಯು ಬಂಗ್ಲೆ ಮೈದಾನದಲ್ಲಿ ಸದಸ್ಯರ ಸಮ್ಮುಖದಲ್ಲಿ ಜೂ. 8ರಂದು ನಡೆಯಿತು. ಅಧ್ಯಕ್ಷರಾಗಿ ಕೌಶಿಕ್ ಶೆಟ್ಟಿ ಕಾಡಿಮಾರ್, ಪ್ರಧಾನ ಕಾರ್ಯದರ್ಶಿಯಾಗಿ ಹರೀಶ್...
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ ಮಹಿಳಾ ಬಿಲ್ಲವ ವೇದಿಕೆ ಮತ್ತು ಯುವ ಬಿಲ್ಲವ ವೇದಿಕೆ ಕುವೆಟ್ಟು ಓಡಿಲ್ನಾಳ ಗ್ರಾಮ ಸಮಿತಿಯ ಪದಾಧಿಕಾರಿಗಳ ಆಯ್ಕೆ

Suddi Udaya
ಕುವೆಟ್ಟು : ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ ಮಹಿಳಾ ಬಿಲ್ಲವ ವೇದಿಕೆ ಮತ್ತು ಯುವ ಬಿಲ್ಲವ ವೇದಿಕೆ ಕುವೆಟ್ಟು ಓಡಿಲ್ನಾಳ ಗ್ರಾಮ ಸಮಿತಿ ಇದರ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು. ಗೌರವಾಧ್ಯಕ್ಷರಾಗಿ...
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳು

ಲಾಯಿಲ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಪದಾಧಿಕಾರಿಗಳ ಆಯ್ಕೆ

Suddi Udaya
ಲಾಯಿಲ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಲಾಯಿಲ ಇದರ 37ನೇ ವರ್ಷದ ನೂತನ ಪದಾಧಿಕಾರಿಗಳ ಆಯ್ಕೆಯು ಶ್ರೀ ವಿಘ್ನೇಶ್ವರ ಕಲಾ ಮಂದಿರದಲ್ಲಿ ನಡೆಯಿತು. ಅಧ್ಯಕ್ಷರಾಗಿ ಅಶೋಕ್ ಶೆಟ್ಟಿ ಆಯ್ಕೆಯಾದರು. ಕಾರ್ಯದರ್ಶಿಯಾಗಿ ಗಣೇಶ್ ಆರ್. ರಾಘವೇಂದ್ರನಗರ,...
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಮನ್‌ಶರ್ ಪಿ.ಯು. ಕಾಲೇಜಿನ ನೂತನ ಪ್ರಾಂಶುಪಾಲರಾಗಿ ಹಂಸಶ್ರೀ ಬಿ.ಆರ್. ಅಧಿಕಾರ ಸ್ವೀಕಾರ

Suddi Udaya
ಮಡಂತ್ಯಾರು: ಗೇರುಕಟ್ಟೆಯಲ್ಲಿ ಬಹುಮಾನ್ಯ ಸಯ್ಯಿದ್ ಉಮರ್ ಅಸ್ಸಖಾಫ್ ಮನ್‌ಷ್ಯರ್ ತಂಗಳ್ ರವರ ನೇತೃತ್ವದ ಮನ್‌ಶರ್ ಪಿ.ಯು ಕಾಲೇಜಿಗೆ ನೂತನ ಪ್ರಾಂಶುಪಾಲರಾಗಿ ಹಂಸಶ್ರೀ ಬಿ.ಆರ್. ಅವರು ಅಧಿಕಾರ ಸ್ವೀಕರಿಸಿದರು. ಇವರು ಬಂಟ್ವಾಳ ತಾಲೂಕು ಕಾವಲುಕಟ್ಟೆ ಎನ್.ಸಿ....
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸಂಘ-ಸಂಸ್ಥೆಗಳು

ಕ್ರಿಶ್ಚಿಯನ್ ಬ್ರದರ್ಸ್ ಕಳೆಂಜ ನೂತನ ಅಧ್ಯಕ್ಷರು ಮತ್ತು ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ

Suddi Udaya
ಕಳೆಂಜ: “ಸೇವೆಯ ಹೊಸ ಹಾದಿಯಲ್ಲಿ ಹೊಸ ಹೆಜ್ಜೆ” ಎಂಬ ಘೋಷವಾಕ್ಯದೊಂದಿಗೆ, ಕ್ರಿಶ್ಚಿಯನ್ ಬ್ರದರ್ಸ್ ಕಳೆಂಜ ಸಂಸ್ಥೆಯ 2025-2028ನೇ ಅವಧಿಗೆ ಆಯ್ಕೆಯಾದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಕಳೆಂಜ ಚರ್ಚ್ ಹಾಲ್‌ನಲ್ಲಿ ನಡೆಯಿತು. ನೂತನ ಅಧ್ಯಕ್ಷರಾಗಿ...
ಆಯ್ಕೆ

ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ನಮಿತಾ ಪೂಜಾರಿ ನೇಮಕ

Suddi Udaya
ಬೆಳ್ತಂಗಡಿ.ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ನಮಿತಾ ಕೆ ಪೂಜಾರಿ ಅವರನ್ನು ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಸೌಮ್ಯ ರೆಡ್ಡಿ ನೇಮಕ ಮಾಡಿದ್ದಾರೆ. ಇವರು ಬೆಳ್ತಂಗಡಿ...
ಆಯ್ಕೆ

ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ಆಡಳಿತ ಮಂಡಳಿಯ ನಿರ್ದೇಶಕರಾಗಿ ಹೆಚ್. ಪ್ರಭಾಕರ

Suddi Udaya
ಬೆಳ್ತಂಗಡಿ: ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ (ಡಿಕೆಎಂಯುಎಲ್) ಆಡಳಿತ ಮಂಡಳಿಗೆ ಏ.೨೬ರಂದು ಚುನಾವಣೆ ನಡೆಯಿತು. ಒಟ್ಟು. ೧೬ ನಿರ್ದೇಶಕ ಸ್ಥಾನಗಳಿಗೆ ೪೧ ಮಂದಿ ಅಂತಿಮ ಕಣದಲ್ಲಿದ್ದರು. ಬೆಳ್ತಂಗಡಿ ಸಹಕಾರ ಭಾರತಿ ಅಭ್ಯರ್ಥಿ...
ಆಯ್ಕೆ

ಸುಲ್ಕೇರಿ ಗೌಡರ ಯಾನೆ ಒಕ್ಕಲಿಗರ ಸಂಘದ ಹೊಸ ಸಮಿತಿ ರಚನೆ ಏ

Suddi Udaya
ಬೆಳ್ತಂಗಡಿ: ಸುಲ್ಕೇರಿ ಗೌಡರ ಯಾನೆ ಒಕ್ಕಲಿಗರ ಸಂಘದ ಹೊಸ ಸಮಿತಿ ರಚನೆ ಏ.10 ರಂದು ನಡೆಯಿತು. ತಾಲೂಕಿನ 43ನೇ ಗ್ರಾಮ ಸಮಿತಿ ರಚನೆ ಮತ್ತು ಗ್ರಾಮ ಯವ ವೇದಿಕೆ ರಚನೆ ನಡೆಯಿತು ಗೌರವಾಧ್ಯಕ್ಷರಾಗಿ ಗೋವಿಂದ...
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಣಿಯೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಆರೋಗ್ಯ ರಕ್ಷಾ ಸಮಿತಿಗೆ ಸದಸ್ಯರ ನೇಮಕ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ವ್ಯಾಪ್ತಿಗೆ ಒಳಪಡುವ ಕಣಿಯೂರು ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ರಕ್ಷಾ ಸಮಿತಿಗೆ ಸದಸ್ಯರನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್...
error: Content is protected !!