ಮಿತ್ತಬಾಗಿಲು:ಗ್ರಾಮ ಪಂಚಾಯತ್ ಆರೋಗ್ಯ ಅಮೃತ ಅಭಿಯಾನ ಕಾರ್ಯಕ್ರಮ
ಮಿತ್ತಬಾಗಿಲು:ಆರೋಗ್ಯ ಅಮೃತ ಯೋಜನೆಯಡಿಯಲ್ಲಿ ಆರೋಗ್ಯ ತಪಾಸಣೆಯು ಮಿತ್ತಬಾಗಿಲು ಗ್ರಾ.ಪಂ ನಲ್ಲಿ ನಡೆಯಿತು.ಗ್ರಾಮ ಪಂಚಾಯತ್ ಗೆ ಬರುವ ಗ್ರಾಮಸ್ಥರ ಬಿಪಿ, ಶುಗರ್ ಹಾಗೂ ವಿವಿಧ ರೀತಿಯ ಆರೋಗ್ಯ ತಪಾಸಣೆ ಹಾಗೂ ಮಾಹಿತಿ ನೀಡಲಾಯಿತು.ಈ ಸಂದರ್ಭದಲ್ಲಿ ಗ್ರಾ.ಪಂ...
