ಆರೋಗ್ಯ
ನೆರಿಯ ಆರೋಗ್ಯ ಕೇಂದ್ರದ ಸುರಕ್ಷಾಧಿಕಾರಿ ಸರೋಜಾ ನಿವೃತ್ತಿ
ನೆರಿಯ : ಪ್ರಾರ್ಥಮಿಕ ಆರೋಗ್ಯ ಕೇಂದ್ರ ನೆರಿಯ ಇದರ ಸುರಕ್ಷಾ ಅಧಿಕಾರಿ ಶ್ರೀಮತಿ ಸರೋಜಾ ಮೇ 31ರಂದು ನಿವೃತ್ತಿ ಹೊಂದಿದ್ದರು.ಇವರು ಪುತ್ತೂರು ತಾಲೂಕು ನವರಾಗಿದ್ದು 38 ವರ್ಷ ...
ನೆರಿಯ:ಸುರಕ್ಷಾ ಅಧಿಕಾರಿ ಶ್ರೀಮತಿ ಸರೋಜ ನಿವೃತ್ತಿ
ನೆರಿಯ : ಇಲ್ಲಿಯ ಪ್ರಾಥಮಿಕ ಆರೋಗ್ಯ ಕೇಂದ್ರ ನೆರಿಯ ಇದರ ಸುರಕ್ಷಾ ಅಧಿಕಾರಿ ಶ್ರೀಮತಿ ಸರೋಜಾ ಮೇ 31ರಂದು ನಿವೃತ್ತಿ ಹೊಂದಿದ್ದಾರೆ. ಇವರು ಪುತ್ತೂರು ತಾಲೂಕು ನವರಾಗಿದ್ದು ...
ಜೂನ್ 7: ರಾಷ್ಟ್ರೀಯ ತುಳು ಗುಡಿಗಾರ ಸಂಘ ದಕ್ಷಿಣ ಕನ್ನಡ-ಉಡುಪಿ ಇವರ ನೇತೃತ್ವದಲ್ಲಿ ಬೃಹತ್ ರಕ್ತದಾನ ಶಿಬಿರ
ಉಜಿರೆ: ರಾಷ್ಟ್ರೀಯ ತುಳು ಗುಡಿಗಾರ ಸಂಘ ದಕ್ಷಿಣ ಕನ್ನಡ-ಉಡುಪಿ ಇವರ ನೇತೃತ್ವದಲ್ಲಿ ಶ್ರೀ ಮಂಜುನಾಥೇಶ್ವರ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆ ಉಜಿರೆ ಮತ್ತು ರೆಡ್ಕ್ರಾಸ್ ಬ್ಲಡ್ ಬ್ಯಾಂಕ್ ಸಂಸ್ಥೆ, ಮಂಗಳೂರು ...
ಕಳೆಂಜ ಗೌಡರ ಯಾನೆ ಒಕ್ಕಲಿಗರ ಯುವ ಸೇವಾ ಸಂಘದಿಂದ ಕಾಯರ್ತಡ್ಕ ತೇಜಸ್ ರವರಿಗೆ ಚಿಕಿತ್ಸಾ ನೆರವು
ಕಳೆoಜ: ಗೌಡರ ಯಾನೆ ಒಕ್ಕಲಿಗರ ಯುವ ಸೇವಾ ಸಂಘದಿಂದ ಕಾಯರ್ತಡ್ಕ ತೇಜಸ್ ರವರ ಆಸ್ಪತ್ರೆ ವೆಚ್ಚಕ್ಕಾಗಿ ಸಂಗ್ರಹಣೆ ಮಾಡಿದ 24.000ರೂ ಧನಸಹಾಯವನ್ನು ಎ.10ರಂದು ಹಸ್ತಾಂತರಿಸಲಾಯಿತು.
ಬೆಳ್ತಂಗಡಿ: ಪೋಲಿಯೋ ಲಸಿಕಾ ಅಭಿಯಾನ: ಶೇ 95% ಗುರಿ ಸಾಧನೆ
ಬೆಳ್ತಂಗಡಿ: ತಾಲೂಕು ಆಸ್ಪತ್ರೆಯಲ್ಲಿ ಶಾಸಕ ಹರೀಶ್ ಪೂಂಜ ರವರು ಪಲ್ಸ್ ಪೋಲಿಯೊ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು. ಬೆಳ್ತಂಗಡಿ ತಾಲೂಕಿನ ಗುರಿ 18,483 ಮಕ್ಕಳಿಗೆ ಲಸಿಕೆ ನೀಡುವುದಾಗಿತ್ತು. ...
ಬೆಳ್ತಂಗಡಿ ತಾಲೂಕು ಮಟ್ಟದಲ್ಲಿ ಪೊಲೀಯೋ ಲಸಿಕಾ ಅಭಿಯಾನಕ್ಕೆ ಶಾಸಕ ಹರೀಶ್ ಪೂಂಜ ಚಾಲನೆ
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಮಟ್ಟದ ಪೊಲೀಯೋ ಲಸಿಕಾ ಅಭಿಯಾನಕ್ಕೆ ಮಾ.3ರಂದು ಶಾಸಕ ಹರೀಶ್ ಪೂಂಜ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಬೆಳ್ತಂಗಡಿ ರೋಟರಿ ಕ್ಲಬ್ ಅಧ್ಯಕ್ಷ ಮಚ್ಚಿಮಲೆ ...
ಮೈರೋಳ್ತಡ್ಕ ಅಂಗನವಾಡಿ ಕೇಂದ್ರದಲ್ಲಿ ಪೋಲಿಯೋ ಲಸಿಕಾ ಅಭಿಯಾನಕ್ಕೆ ಚಾಲನೆ
ಮೈರೋಳ್ತಡ್ಕ: ಬಂದಾರು ಗ್ರಾಮದ ಮೈರೋಳ್ತಡ್ಕ ಅಂಗನವಾಡಿ ಕೇಂದ್ರದಲ್ಲಿ ಪೋಲಿಯೋ ಲಸಿಕೆ ಅಭಿಯಾನಕ್ಕೆ ಚಾಲನೆ ನೀಡಲಾಯಿತು . ಈ ಸಂದರ್ಭದಲ್ಲಿ ಮೈರೋಳ್ತಡ್ಕ ಹಾಗೂ ಸುಣ್ಣಾಣ ಅಂಗನವಾಡಿ ಕಾರ್ಯಕರ್ತೆ ವಾಣಿ ...
ಲಾಯಿಲ: ಕುಂಟಿನಿ ಅಂಗನವಾಡಿ ಕೇಂದ್ರದಲ್ಲಿ ಪೋಲಿಯೋ ಲಸಿಕಾ ಅಭಿಯಾನ
ಲಾಯಿಲ: ಕುಂಟಿನಿ ಅಂಗನವಾಡಿ ಕೇಂದ್ರದಲ್ಲಿ ಪೋಲಿಯೋ ಲಸಿಕಾ ಅಭಿಯಾನ ನಡೆಯಿತು. ಈ ಸಂದರ್ಭದಲ್ಲಿ ಆಶಾ ಕಾರ್ಯಕರ್ತೆ ಮೇನಕಾ, ಅಂಗನವಾಡಿ ಕಾರ್ಯಕರ್ತೆ ಲಲಿತಾ ಹಾಗೂ ಮಕ್ಕಳು, ಪೋಷಕರು ಉಪಸ್ಥಿತರಿದ್ದರು.
ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಸ್ತ್ರೀರೋಗ ಮತ್ತು ಬಂಜೆತನ ತಪಾಸಣೆ
ಉಜಿರೆ: ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಡಾ. ನಾಯಕ್ಸ್ ಫರ್ಟಿಲಿಟಿ ಕ್ಲಿನಿಕ್ ಮತ್ತು ಐವಿಎಫ್ ಸೆಂಟರ್ ಸಹಯೋಗದಲ್ಲಿ ಫೆ. 14ರಂದು ಉಚಿತ ಸ್ತ್ರೀರೋಗ ಮತ್ತು ಬಂಜೆತನ ತಪಾಸಣಾ ಶಿಬಿರ ...
ವೇಣೂರು ಭಗವಾನ್ ಬಾಹುಬಲಿ ಸ್ವಾಮಿ ಮಸ್ತಕಾಭಿಷೇಕ ಪ್ರಯುಕ್ತ ಉಚಿತ ವೈದ್ಯಕೀಯ ತಪಾಸಣಾ ಶಿಬಿರ
ವೇಣೂರು: ನಿಗದಿತವಾಗಿ ಕಾಲಕಾಲಕ್ಕೆ ಹೃದಯದ ತಪಾಸಣೆ ನಡೆಸಿ ಸಕಾಲಿಕ ಚಿಕಿತ್ಸೆ ನೀಡಿದಾಗ ಪ್ರಾಣಾಪಾಯದಿಂದ ಪಾರಾಗಬಹುದು ಎಂದು ಮಂಗಳೂರಿನ ಕೆ.ಎಂ.ಸಿ. ಆಸ್ಪತ್ರೆಯ ಹೃದ್ರೋಗತಜ್ಞ ಡಾ. ಪದ್ಮನಾಭ ಕಾಮತ್ ಹೇಳಿದರು. ...