26.8 C
ಪುತ್ತೂರು, ಬೆಳ್ತಂಗಡಿ
April 6, 2025

Category : ಆರೋಗ್ಯ

ಆರೋಗ್ಯಜಿಲ್ಲಾ ಸುದ್ದಿಪ್ರಮುಖ ಸುದ್ದಿ

ಆಯುಷ್ಮಾನ್ ಭಾರತ್ ಯೋಜನೆಯಲ್ಲಿ ಕ್ಯಾನ್ಸರ್ ರೋಗಿಗಳಿಗೆ ಚಿಕಿತ್ಸೆ ಪಡೆಯಲು ಮಂಗಳೂರಿನಲ್ಲಿರುವ ಎಂಐಯು ಆಸ್ಪತ್ರೆಯಲ್ಲಿ ಕರ್ನಾಟಕ ರಾಜ್ಯದ ಎಲ್ಲಾ ರೋಗಿಗಳಿಗೆ ನೇರವಾಗಿ ದಾಖಲಾತಿಗೆ ಅವಕಾಶ ಮಾಡಿಕೊಡಬೇಕು ಸದನದಲ್ಲಿ :ಶಾಸಕಹರೀಶ್ ಪೂಂಜಾ

Suddi Udaya
ಬೆಳ್ತಂಗಡಿ: ಆಯುಷ್ಮಾನ್ ಭಾರತ್ ಯೋಜನೆಯಲ್ಲಿ ಕ್ಯಾನ್ಸರ್ ರೋಗಿಗಳಿಗೆ ಚಿಕಿತ್ಸೆ ಪಡೆಯಲು ಮಂಗಳೂರಿನಲ್ಲಿರುವ ಎಂಐಯು ಆಸ್ಪತ್ರೆಯಲ್ಲಿ ಕರ್ನಾಟಕ ರಾಜ್ಯದ ಎಲ್ಲಾ ರೋಗಿಗಳಿಗೆ ನೇರವಾಗಿ ದಾಖಲಾತಿಗೆ ಅವಕಾಶ ಮಾಡಿಕೊಡಬೇಕು ಎಂದು ಶಾಸಕ ಹರೀಶ್ ಪೂಂಜ ಆಗ್ರಹಿಸಿದ್ದಾರೆ.ಕೇರಳ ರಾಜ್ಯದಿಂದ...
ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ನಡ ನೆಲ್ಲಿಗುಡ್ಡೆ ಅನಾರೋಗ್ಯದಿಂದ ಬಳಲುತ್ತಿರುವ ಶೀನಪ್ಪ ಗೌಡ ಕುಟುಂಬದ ಜೊತೆಗೆ ಹುಟ್ಟುಹಬ್ಬ ಆಚರಿಸಿ ತಾಲೂಕಿಗೆ ಮಾದರಿಯಾದ ನಡ ಪ.ಪೂ. ಕಾಲೇಜು ವಿದ್ಯಾರ್ಥಿ: ಅಕ್ಕಿ, ದವಸಧಾನ್ಯ ವಿತರಣೆ

Suddi Udaya
ನಡ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿ ಹರೀಶ್ ರವರ ಹುಟ್ಟುಹಬ್ಬವನ್ನು ಅತ್ಯಂತ ವಿಶಿಷ್ಟವಾಗಿ ಆಚರಿಸುವ ಮೂಲಕ ಇತರರಿಗೆ ಮಾದರಿಯಾಗಿದ್ದಾರೆ. ನಡ ಗ್ರಾಮದ ನೆಲ್ಲಿಗುಡ್ಡೆ ಎಂಬಲ್ಲಿ ಅನಾರೋಗ್ಯದಿಂದ ಬಳಲುತ್ತಿರುವ, ಮನೆಯ ಆಧಾರಸ್ತಂಭವಾಗಿದ್ದ ಶೀನಪ್ಪ ಗೌಡ...
ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಡೆಂಗ್ಯೂ ವಿರೋಧ ಮಾಸಾಚಾರಣೆ ಅಂಗವಾಗಿ ತಾಲೂಕಿನ ಗ್ರಾ.ಪಂ. ಗಳ ಪಿಡಿಒ, ಕಾರ್ಯದರ್ಶಿ ಮತ್ತು ಸಿಬ್ಬಂದಿಗಳಿಗೆ ಮಾಹಿತಿ

Suddi Udaya
ಬೆಳ್ತಂಗಡಿ: ಡೆಂಗ್ಯೂ ವಿರೋಧ ಮಾಸಾಚಾರಣೆ ಅಂಗವಾಗಿ ಪ್ರತಿ ಶುಕ್ರವಾರ ಉತ್ಪತ್ತಿ ತಾಣ ನಾಶದ ಬಗ್ಗೆ ಕ್ರಮ ವಹಿಸುವ ಬಗ್ಗೆ ಬೆಳ್ತಂಗಡಿ ತಾಲೂಕಿನ ಎಲ್ಲಾ ಗ್ರಾ. ಪಂ. ಗಳ ಪಿಡಿಒ, ಕಾರ್ಯದರ್ಶಿ ಮತ್ತು ಸಿಬ್ಬಂದಿಗಳಿಗೆ ಉಪ...
ಆರೋಗ್ಯಶಾಲಾ ಕಾಲೇಜು

ಕಳಿಯ ಗ್ರಾಮ ಪಂಚಾಯಿತಿನಲ್ಲಿ ವಿಶೇಷ ಟಾಸ್ಕ್ಸಫೋರ್ಸ್

Suddi Udaya
ಗೇರುಕಟ್ಟೆ : ಕಳಿಯ ಗ್ರಾಮ ಪಂಚಾಯತ್ ನಲ್ಲಿ ಸಂಭವನೀಯ ಪ್ರಾಕೃತಿಕವಿಕೋಪದ ಬಗ್ಗೆ ವಿಶೇಷ ಟಾಸ್ಕ್ ಫೋರ್ಸ್ ಸಭೆಯು ಅಧ್ಯಕ್ಷರಾದ ದಿವಾಕರ ಎಂ ರವರ ಅಧ್ಯಕ್ಷತೆಯಲ್ಲಿ ಜೂ. 29ರಂದು ಜರಗಿತು. ಪ್ರಕೃತಿ ವಿಕೋಪದ ಬಗ್ಗೆ ಸಮೀಕ್ಷೆ...
ಆರೋಗ್ಯಶಾಲಾ ಕಾಲೇಜು

ಕುವೆಟ್ಟು ಪ್ರಾಥಮಿಕ ಶಾಲೆಯಲ್ಲಿ ಪರಿಸರ ಜಾಗೃತಿ

Suddi Udaya
ಕುವೆಟ್ಟು: ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಕುವೆಟ್ಟು ಜೂ 21 ರಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಟ್ರಸ್ಟ್ ಗುರುವಾಯನಕೆರೆ ಇದರ ವತಿಯಿಂದ ಪರಿಸರ ಜಾಗೃತಿ ಹಾಗೂ ಮಾಹಿತಿ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು...
ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬೆಳ್ತಂಗಡಿ: ವಾಣಿ ಕಾಲೇಜಿನಲ್ಲಿ ಎನ್.ಎಸ್.ಎಸ್ ಘಟಕದಿಂದ ವಿಶ್ವ ಯೋಗ ದಿನಾಚರಣೆ

Suddi Udaya
ವಾಣಿ ಪದವಿ ಪೂರ್ವ ಕಾಲೇಜಿನ ಎನ್.ಎಸ್.ಎಸ್ ಘಟಕದ ವತಿಯಿಂದ ವಿಶ್ವಯೋಗ ದಿನಾಚರಣೆಯನ್ನು ಆಚರಿಸಲಾಗಿದ್ದು, ಕಾಲೇಜಿನ ಪ್ರಾಂಶುಪಾಲರಾದ ಯದುಪತಿ ಗೌಡ ಉದ್ಘಾಟಿಸಿ ಶುಭ ಹಾರೈಸಿದರು. ಉಪಪ್ರಾಂಶುಪಾಲ ವಿಷ್ಣುಪ್ರಕಾಶ್ ಎಂ, ಎನ್.ಎಸ್.ಎಸ್ ಸಹಕಾರ್ಯಕ್ರಮಾಧಿಕಾರಿ ಶ್ರೀಮತಿ ದೀಕ್ಷಾ ಉಪಸ್ಥಿತರಿದ್ದರು....
ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ವಾಣಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಯೋಗ ದಿನಾಚರಣೆ

Suddi Udaya
ವಾಣಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜೂ.೨೧ರಂದು ಯೋಗ ದಿನಾಚರಣೆಯನ್ನು ಶಾಲಾ ಸಭಾಂಗಣದಲ್ಲಿ ಆಚರಿಸಲಾಯಿತು.ಶಾಲಾ ಮುಖ್ಯೋಪಾಧ್ಯಾಯ ಲಕ್ಷ್ಮೀನಾರಾಯಣ ಕೆ. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ ಯೋಗವು ಮಾನಸಿಕ ಮತ್ತು ಶಾರೀರಿಕ ಸಮತೋಲನವನ್ನು ಕಾಪಾಡಿಕೊಳ್ಳಲು ಸಹಕಾರಿಯಾಗಿದೆ ಎಂದು...
ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಜೂ.21: ಧರ್ಮಸ್ಥಳದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

Suddi Udaya
ಧರ್ಮಸ್ಥಳ: ಧರ್ಮಸ್ಥಳದ ಶಾಂತಿವನ ಟ್ರಸ್ಟ್ ಆಶ್ರಯದಲ್ಲಿ ಉಜಿರೆ ಎಸ್‌ಡಿಎಂ ಪ್ರಕೃತಿ ಚಿಕಿತ್ಸಾ ಮತ್ತು ಯೋಗವಿಜ್ಞಾನ ಕಾಲೇಜಿನ ಸಹಭಾಗಿತ್ವದಲ್ಲಿ ಜೂನ್ 21ರಂದು ಪೂರ್ವಾಹ್ನ 7 ಗಂಟೆಯಿಂದ ಧರ್ಮಸ್ಥಳದಲ್ಲಿ ಅಮೃತವರ್ಷಿಣಿ ಸಭಾಭವನದಲ್ಲಿ 10ನೇ ವರ್ಷದ ಅಂತಾರಾಷ್ಟ್ರೀಯ ಯೋಗ...
ಆರೋಗ್ಯ

ಶ್ರೀ ಬಾಹುಬಲಿ ಸೌಹಾರ್ದ ಪತ್ತಿನ ಸಹಕಾರಿ ಸಂಘ ದ ಆಶ್ರಯದಲ್ಲಿ ಕಣ್ಣಿನ ಉಚಿತ ತಪಾಸಣೆ

Suddi Udaya
ಕಾರ್ಕಳ: ಶ್ರೀ ಬಾಹುಬಲಿ ಸೌಹಾರ್ದ ಪತ್ತಿನ ಸಹಕಾರಿ ಸಂಘ (ನಿ.) ದಾನಶಾಲೆ ಕಾರ್ಕಳ ಇದರ ಆಶ್ರಯದಲ್ಲಿ ವಿವಿದ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲದ ಕಣ್ಣಿನ ಆಸ್ಪತ್ರೆ ಉಡುಪಿ, ಜಿಲ್ಲಾ ಆರೋಗ್ಯ...
ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜೂ. 16: ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಕಿವಿ, ಮೂಗು, ಗಂಟಲು ತಪಾಸಣಾ ಶಿಬಿರ

Suddi Udaya
ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಪೂಜ್ಯ ಹೆಗ್ಗಡೆಯವರ ಹಾಗೂ ಮಾತೃಶ್ರೀ ಅಮ್ಮನವರ ನಿರ್ದೇಶನದಂತೆ ಜೂ.16 ಬೆಳಿಗ್ಗೆ 9.30ರಿಂದ ಮಧ್ಯಾಹ್ನ 1.00 ರವರೆಗೆ ಕಿವಿ-ಮೂಗು-ಗಂಟಲು ಉಚಿತ ತಪಾಸಣಾ ಶಿಬಿರ ನಡೆಯಲಿದೆ. ಉಚಿತ ಹಿಯರಿಂಗ್...
error: Content is protected !!