33.1 C
ಪುತ್ತೂರು, ಬೆಳ್ತಂಗಡಿ
March 13, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಮಡಂತ್ಯಾರು: ಹಿಂದೂ ಸಂಗಮ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
ಮಡಂತ್ಯಾರು: ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಾಬ್ಧಿ ಅಂಗವಾಗಿ ಮಡಂತ್ಯಾರು ಮಂಡಲದ ಹಿಂದೂ ಸಂಗಮ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ ಹಾಗೂ ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಹಿಂದೂ ಹತ್ಯೆ ಖಂಡಿಸಿ ಹಿಂದೂಗಳ ರಕ್ಷಣೆಗಾಗಿ ಸಾಮೂಹಿಕ ಪ್ರಾರ್ಥನೆ ಕಾರ್ಯಕ್ರಮ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕವರದಿ

ಜ.16-25: ಕಾಜೂರು ಮಖಾಂ ಉರೂಸ್: ಶಾಂತಿ ಮತ್ತು ಸುವ್ಯವಸ್ಥೆ ದೃಷ್ಟಿಯಿಂದ ಪೊಲೀಸ್ ಇಲಾಖೆ ಜೊತೆ ಸಮನ್ವಯ ಸಭೆ

Suddi Udaya
ಕಾಜೂರು: ಇತಿಹಾಸ ಪ್ರಸಿದ್ಧ ಕಾಜೂರು ಉರೂಸ್ ಕಾರ್ಯಕ್ರಮದ ಪೂರ್ವಭಾವಿಯಾಗಿ ಶುಕ್ರವಾರ ಹಮ್ಮಿಕೊಳ್ಳಲಾಗಿದ್ದ ಪೊಲೀಸ್ ಸಮನ್ವಯ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಗಳು ಭಾಗವಹಿಸಿ, ಕಾನೂನು ಸುವ್ಯವಸ್ಥೆ ಮತ್ತು ಸಾರ್ವಜನಿಕ ಸುರಕ್ಷತೆಯ ಬಗ್ಗೆ ಪ್ರಮುಖ ಮಾಹಿತಿ ಹಾಗೂ...
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ವಿರುದ್ದದ ಪ್ರಕರಣ ಹೈಕೋರ್ಟ್‌ನಲ್ಲಿ ವಜಾ

Suddi Udaya
ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ವಿರುದ್ಧ ಕೆಲವು ಆರೋಪಗಳನ್ನು ಮಾಡಿ 2016ರಲ್ಲಿ ದಾಖಲಿಸಲಾಗಿದ್ದ ಕ್ರಿಮಿನಲ್ ಪ್ರಕರಣವನ್ನು ಹೈಕೋರ್ಟ್ ವಜಾಗೊಳಿಸಿದೆ. ಬೆಳ್ತಂಗಡಿಯ ಗುರುವಾಯನಕೆರೆ ನಿವಾಸಿ ರಂಜನ್ ರಾವ್ ಯರ್ಡೊರು ಅವರು ಬೆಳ್ತಂಗಡಿ ಪೊಲೀಸ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮೇಲಂತಬೆಟ್ಟು ಶ್ರೀ ನಾಗಬ್ರಹ್ಮ ದೇವಸ್ಥಾನದ ಸನ್ನಿಧಾನದಲ್ಲಿ ನಾಗಬ್ರಹ್ಮ ಮಂಡಲ ಮೊದಲ ದಿನ ಪೂಜೆ ಸಂದರ್ಭದಲ್ಲಿ ಕೃಷ್ಣಸರ್ಪ ಪ್ರತ್ಯಕ್ಷ

Suddi Udaya
ಬೆಳ್ತಂಗಡಿ: ಮೇಲಂತಬೆಟ್ಟು ಶ್ರೀ ನಾಗಬ್ರಹ್ಮ ದೇವಸ್ಥಾನದ ಸನ್ನಿಧಾನದಲ್ಲಿ ಲೋಕಕಲ್ಯಾಣಾರ್ಥವಾಗಿ ವೇದಮೂರ್ತಿ ಮುಂಡೂರು ಶ್ರೀ ಗೋಪಾಲಕೃಷ್ಣ ತಂತ್ರಿಗಳ ಸಂಕಲ್ಪದಂತೆ ಇಂದು ಮೊದಲ ದಿನ ಅಷ್ಟೋತ್ತರ ಶತಸಂಖ್ಯೆ ನಾರಿಕೇಳ ಶ್ರೀ ಮಹಾಗಣಪತಿ ಹವನ, ನಾಗತನುತರ್ಪಣ ಹಾಗೂ ನಾಗಬ್ರಹ್ಮಮಂಡಲ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕೊಕ್ಕಡ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಮಾಜಿ ಅಧ್ಯಕ್ಷ ಬಾಲಕೃಷ್ಣ ಕೆದಿಲಾಯ ರವರಿಗೆ “ಚೈತನ್ಯ ಸ್ವರೂಪ ಧರ್ಮರತ್ನಾಕರ” ಪ್ರಶಸ್ತಿ

Suddi Udaya
ಬೆಳ್ತಂಗಡಿ: ಹಾಸನದ ಅರಸೀಕೆರೆಯ ಶಾನ್ ಬೋಗ್ ಶ್ರೀ ದಾಸಪ್ಪ ದತ್ತಿ ಇವರ ಆಶ್ರಯದಲ್ಲಿ ಮುಂಬೈ ಶ್ರೀ ಕೃಷ್ಣ ಮಠದಲ್ಲಿ ನಡೆದ ರಜತ ಕಿರೀಟ ಸಮರ್ಪಣೆ ಸಮಾರಂಭದಲ್ಲಿ ಕೊಕ್ಕಡ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವೇಣೂರು ಸರ್ಕಾರಿ ಪ್ರೌಢಶಾಲೆಗೆ ಯುವ ಬೆಂಗಳೂರು ಟ್ರಸ್ಟ್ ವತಿಯಿಂದ ಇಂಟರ್ ಆಕ್ಟಿವ್ ಸ್ಮಾರ್ಟ್ ಬೋರ್ಡ್ ಕೊಡುಗೆ, ಉದ್ಘಾಟನೆ

Suddi Udaya
ವೇಣೂರು: ಸರಕಾರಿ ಪ್ರೌಢಶಾಲೆ ವೇಣೂರು ಇಲ್ಲಿಯುವ ಬೆಂಗಳೂರು ಟ್ರಸ್ಟ್‌ನಿಂದ ದೇಣಿಗೆಯಾಗಿ ನೀಡಲಾದ ಸುಮಾರು 3 ಲಕ್ಷ ಮೌಲ್ಯದ ಇಂಟರಾಕ್ಟಿವ್ ಸ್ಮಾರ್ಟ್‌ಬೋರ್ಡ್ ಇದರ ಉದ್ಘಾಟನಾ ಕಾರ್ಯಕ್ರಮವು ಜ.9ರಂದು ನೆರವೇರಿತು. ಸಂಸ್ಥಾಪಕ ಮತ್ತು ಮ್ಯಾನೇಜಿಂಗ್ ಟ್ರಸ್ಟಿ ಕಿರಣ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್‌ನಲ್ಲಿ ‘ಸಂಕ್ರಾಂತಿಗೆ ಸ್ವರ್ಣಾರಂಭ’: ಜ.9ರಿಂದ 20ರ ವರೆಗೆ ವಿಶೇಷ ಉತ್ಸವ

Suddi Udaya
ಬೆಳ್ತಂಗಡಿ: ಪರಿಶುದ್ಧತೆ ಮತ್ತು ವಿಶ್ವಾಸಾರ್ಹತೆಯಲ್ಲಿ 81 ವರ್ಷಗಳ ದಾಖಲೆ ಹೊಂದಿರುವ ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್‌ ವತಿಯಿಂದ ‘ಸಂಕ್ರಾಂತಿಗೆ ಸ್ವರ್ಣಾರಂಭ’ ಎಂಬ ವಿನೂತನ ಉತ್ಸವ ಜನವರಿ 9ರಿಂದ 20ರ ವರೆಗೆ ನಡೆಯಲಿದೆ. ಈ ಅವಧಿಯಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಾಶಿಬೆಟ್ಟು ನಿವಾಸಿ ಶತಾಯುಷಿ ಚೆಲುವಮ್ಮ ನಿಧನ

Suddi Udaya
ಉಜಿರೆ: ಇಲ್ಲಿಯ ಕಾಶಿಬೆಟ್ಟು ನಿವಾಸಿ ದಿ. ಅಂಗಾರ ಪೂಜಾರಿ ಅವರ ಪತ್ನಿ ಶತಾಯುಷಿ ಚೆಲುವಮ್ಮ(109ವರ್ಷ) ಅವರು ಜ.9ರಂದು ಸ್ವಗೃಹದಲ್ಲಿ ವಯೋಸಹಜದಿಂದ ನಿಧನರಾದರು. ಮೃತರು ಮಕ್ಕಳಾದ ಕೊರಗಪ್ಪ ಪೂಜಾರಿ, ಬೇಬಿ ಪೂಜಾರಿ, ಸೊಸೆಯಂದಿರು, ಮೊಮ್ಮಕ್ಕಳು, ಮರಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಚಾರ್ಮಾಡಿ ಘಾಟಿಯಲ್ಲಿ ಕಾಡಾನೆ ಪ್ರತ್ಯಕ್ಷ: ವಾಹನ ಸವಾರರಲ್ಲಿ ಆತಂಕ

Suddi Udaya
ಚಾರ್ಮಾಡಿ ಘಾಟಿಯ 2ನೇ ಮತ್ತು 3ನೇ ತಿರುವಿನ ಮಧ್ಯೆ ರಸ್ತೆ ಮೇಲೆ ಕಾಡಾನೆ ಪ್ರತ್ಯಕ್ಷಗೊಂಡು ವಾಹನ ಸವಾರರಲ್ಲಿ ಆತಂಕ ಮೂಡಿಸಿದ ಘಟನೆ ಜ.9ರಂದು ನಡೆದಿದೆ. ಶುಕ್ರವಾರ ರಾತ್ರಿ ಸುಮಾರು 9.45ರ ವೇಳೆಗೆ ಮರವನ್ನು ಮುರಿದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ವಕೀಲರ ಸಂಘ ದಿಂದ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯವರ ಭೇಟಿ

Suddi Udaya
ಬೆಳ್ತಂಗಡಿ ವಕೀಲರ ಸಂಘದ ಅಧ್ಯಕ್ಷ ಅಲೋಷಿಯಸ್ ಎಸ್ ಲೋಬೋ ಮತ್ತು ಪದಾಧಿಕಾರಿಗಳ ಮತ್ತು ಕಟ್ಟಡ ನಿರ್ಮಾಣ ಸಮಿತಿ ಸದಸ್ಯರ ನಿಯೋಗ ಈ ದಿನ ಬೆಂಗಳೂರಿನಲ್ಲಿ ಹೈಕೋರ್ಟ್ ನ ಗೌರವಾನ್ವಿತ ಮುಖ್ಯ ನ್ಯಾಯಮೂರ್ತಿಗಳಾದ ವಿಭು ಬಕ್ರು,...
error: Content is protected !!