24.2 C
ಪುತ್ತೂರು, ಬೆಳ್ತಂಗಡಿ
October 4, 2026

Category : ಚಿತ್ರ ವರದಿ

ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಲ್ಲೇರಿ: ಕರಾಯ ಮೂರ್ತೆದಾರರ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿ ಜಯ ವಿಕ್ರಮ್ ಕಲ್ಲಾಪು , ಉಪಾಧ್ಯಕ್ಷರಾಗಿ ಸೂರಪ್ಪ ಬಂಗೇರ ಆಯ್ಕೆ

Suddi Udaya
ಕಲ್ಲೇರಿ: ಕರಾಯ ಮೂರ್ತೆದಾರರ ಸೇವಾ ಸಹಕಾರಿ ಸಂಘದ ಮುಂದಿನ 5 ವರ್ಷದ ಅವಧಿಗೆ ಅಧ್ಯಕ್ಷರಾಗಿ ಜಯ ವಿಕ್ರಮ್ ಕಲ್ಲಾಪು ಹಾಗೂ ಉಪಾಧ್ಯಕ್ಷರಾಗಿ ಸೂರಪ್ಪ ಬಂಗೇರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಚುನಾವಣಾಧಿಕಾರಿಯಾಗಿ ಸಿಡಿಒ ಪ್ರತಿಮಾ ಕಾರ್ಯನಿರ್ವಹಿಸಿದ್ದರು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ ಗ್ರಾಮ ಹಿತರಕ್ಷಣಾ ವೇದಿಕೆಯಿಂದ ಶ್ರೀ ಕ್ಷೇತ್ರ ಧರ್ಮಸ್ಥಳದ ಮೇಲಾಗುತ್ತಿರುವ ಸುಳ್ಳು ಆರೋಪ ಮತ್ತು ಷಡ್ಯಂತ್ರದ ವಿರುದ್ಧ ಧರ್ಮಸ್ಥಳ ಗ್ರಾಮಸ್ಥರ ಸಮಾವೇಶ

Suddi Udaya
ಧರ್ಮಸ್ಥಳ: ಧರ್ಮಸ್ಥಳ ಗ್ರಾಮ ಹಿತರಕ್ಷಣಾ ವೇದಿಕೆಯಿಂದ ಪರಮ ಪಾವನ ಪುಣ್ಯ ಕ್ಷೇತ್ರ ಧರ್ಮಸ್ಥಳದ ಮೇಲಾಗುತ್ತಿರುವ ಸುಳ್ಳು ಆರೋಪ ಮತ್ತು ಷಡ್ಯಂತ್ರದ ವಿರುದ್ದ ಧರ್ಮಸ್ಥಳ ಗ್ರಾಮಸ್ಥರ ಸಮಾವೇಶವು ಮಾ.27 ರಂದು ಧರ್ಮಸ್ಥಳದಲ್ಲಿ ನಡೆಯಿತು. ಶ್ರೀ ಅಣ್ಣಪ್ಪ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ತಾಲೂಕು ಆಡಳಿತ ಸೌಧಕ್ಕೆ ದ.ಕ.ಜಿಲ್ಲಾಧಿಕಾರಿ ಮುಲೈ ಮುಹಿಲನ್ ಧಿಡೀರ್ ಭೇಟಿ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಆಡಳಿತ ಸೌಧಕ್ಕೆ ದ.ಕ.ಜಿಲ್ಲಾಧಿಕಾರಿ ಮುಲೈಮುಹಿಲನ್ ರವರು ಮಾ.27 ರಂದು ಧಿಡೀರ್ ಭೇಟಿ ನೀಡಿದರು. ಜಿಲ್ಲೆಯಲ್ಲಿ 1-5 ಕಡತಗಳು ಬಗ್ಗೆ ಜಿಲ್ಲೆಯಾದ್ಯಂತ ಪರಿಶೀಲನೆ ಮಾಡಲಾಗುತ್ತಿದೆ. ಬೆಳ್ತಂಗಡಿಯಲ್ಲಿ 1-5 ಕಡತಗಳು ಅರ್ಜಿ ಅಧಿಕವಾಗಿದ್ದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಾ.30: ಲಕ್ಷ್ಮೀ ಇಂಡಸ್ಟೀಸ್ “ಕನಸಿನ ಮನೆ” ವಾಮದಪದವು ಶಾಖೆ ಶುಭಾರಂಭ

Suddi Udaya
ಬೆಳ್ತಂಗಡಿ: ಕನಸಿನ ಮನೆ ಎಂದೇ ಖ್ಯಾತಿ ಪಡೆದಿರುವ ಉಜಿರೆ ಲಕ್ಷ್ಮೀ ಇಂಡಸ್ಟೀಸ್ ಕನಸಿನ ಮನೆ ವಾಮದಪದವು ಶಾಖೆ ಮಾ.30 ರಂದು ಶುಭಾರಂಭಗೊಳ್ಳಲಿದೆ. ಕಳೆದ ಹಲವು ದಶಕಗಳಿಂದ ಲಕ್ಷ್ಮೀ ಇಂಡಸ್ಟ್ರೀಸ್ ಕನಸಿನ ಮನೆ ಸಂಸ್ಥೆಯು ಸಮಾಜದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿ

ಮಾ.30-ಎ.5: ಮಿತ್ತಬಾಗಿಲು ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ (ದುರ್ಗಾದೇವಿ) ದೇವಸ್ಥಾನದ ವರ್ಷಾವಧಿ ಜಾತ್ರೆ

Suddi Udaya
ಮಿತ್ತಬಾಗಿಲು: ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ (ದುರ್ಗಾದೇವಿ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವು ಮಾ.30ರಿಂದ ಆರಂಭಗೊಂಡು ಎ.5 ರವರೆಗೆ ನಡೆಯಲಿದೆ. ಮಾ.30 ಬೆಳಿಗ್ಗೆ ಗಂಟೆ ೧೦.೦೦ಕ್ಕೆ ತೋರಣ ಮುಹೂರ್ತ, ಅಂಕಗುಂಟ, ಕೋಳಿಗುಂಟ, ಧ್ವಜಾರೋಹಣ, ಪಂಚಾAಗ ಶ್ರವಣ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳಾಲು : ಕಾನನದಲ್ಲಿ ಸಿಕ್ಕ ಮಗುವಿನ ಪೋಷಕರ ಪತ್ತೆಗೆ ಮನವಿ

Suddi Udaya
ಬೆಳ್ತಂಗಡಿ: ಬೆಳಾಲು ಗ್ರಾಮದ ಕೊಡೋಳುಕೆರೆ-ಮುಂಡೋಟ್ಟು ರಸ್ತೆಯಲ್ಲಿ 3 ತಿಂಗಳ ಹೆಣ್ಣು ಮಗು ಪತ್ತೆಯಾಗಿದೆ. ಮಕ್ಕಳ ಕಲ್ಯಾಣ ಸಮಿತಿ ಆದೇಶದಂತೆ ಪುತ್ತೂರಿನ ನೆಲ್ಲಿಕಟ್ಟೆ, ಕೇರ್ ಆಫ್‌ ರಾಮಕೃಷ್ಣ ಸೇವಾ ಸಮಾಜದ ವಾತ್ಸಲ್ಯ ಧಾಮ ಮಕ್ಕಳ ದತ್ತು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಾದಕ ದ್ರವ್ಯಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ “ಒಂದು ಹೆಜ್ಜೆ” ಕನ್ನಡ ಚಲನಚಿತ್ರ ಪೋಸ್ಟರ್ ಬಿಡುಗಡೆ

Suddi Udaya
ಧರ್ಮಸ್ಥಳ: ಮಾದಕ ದ್ರವ್ಯಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ‘ಒಂದು ಹೆಜ್ಜೆ’ ಕನ್ನಡ ಚಲನಚಿತ್ರ ಪೋಸ್ಟರ್‌ನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರು ಮಾ. ೨೫ರಂದು ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಕಥೆಗಾರ- ಸಂಭಾಷಣೆಗಾರ -ನಿರ್ದೇಶಕ-...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ದಿ| ಗಿರಿಜ ಕೋಂಗುಜೆ ಯವರ ಉತ್ತರ ಕ್ರಿಯೆ ಕಾರ್ಯಕ್ರಮ

Suddi Udaya
ಕಕ್ಯಪದವು : ದಿ| ಗಿರಿಜ ಕೋಂಗುಜೆ ಯವರ ಉತ್ತರ ಕ್ರಿಯೆ ಕಕ್ಯಪದವು ಪಂಚದುರ್ಗ ದೇವಿ ಕ್ಷೇತ್ರದಲ್ಲಿ ನಡೆಯಿತು.ಮುಗ್ಗ ಗುತ್ತು ಕುಟುಂಬಸ್ಥರ ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿ ಭಗೀರಥ ಗುಂಪೋಳಿ ನುಡಿನಮನ ಸಲ್ಲಿಸಿದರು. ಊರ ಪರವೂರ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕುವೆಟ್ಟು: ಸಮರ್ಪಕ ಚರಂಡಿ ವ್ಯವಸ್ಥೆಯಿಲ್ಲದೇ ರಸ್ತೆಯಲ್ಲೇ ಹರಿದ ಮಳೆ ನೀರು

Suddi Udaya
ಕುವೆಟ್ಟು: ಮದ್ದಡ್ಕದಿಂದ ಕೋರ್ಯಾರು ಬದ್ಯಾರು ಸಂಪರ್ಕ ರಸ್ತೆಯ ಬಾವುಟ ಗುಡ್ಡೆಯಿಂದ ಕೊoಕೊಡಿ ರಸ್ತೆಯಲ್ಲಿ ಮಾ.26 ರoದು ಸುರಿದ ಮಳೆಗೆ ಎತ್ತರದ ಗುಡ್ಡಗಳಿಂದ ಮಳೆ ನೀರು ರಸ್ತೆಗೆ ಹರಿದು ರಸ್ತೆಯ ಉದ್ದಕ್ಕೂ ಮಳೆ ನೀರು ನಿoತು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮುಗ್ಗಗುತ್ತುವಿಗೆ ಶಾಸಕ ಅಶೋಕ್ ಕುಮಾರ್ ರೈ ಭೇಟಿ

Suddi Udaya
ಬೆಳ್ತಂಗಡಿ: ತಾಲೂಕಿನ ಪ್ರತಿಷ್ಠಿತ ಗುತ್ತು ಮನೆತನಗಳಲ್ಲಿ ಒಂದಾದ ಮುಗ್ಗಗುತ್ತುವಿಕೆ ಪುತ್ತೂರಿನ ಶಾಸಕ ಅಶೋಕ್ ಕುಮಾರ್ ರೈ ಭೇಟಿ ನೀಡಿದರು. ಆಡಳಿತ ಮೊಕ್ತೇಸರ ಪೀತಾಂಬರ ಹೆರಾಜೆ ಮನೆತನದ ಹಿನ್ನಲೆ, ಚರಿತ್ರೆಯನ್ನು ಶಾಸಕರಿಗೆ ವಿವರಿಸಿ ಸ್ವಾಗತಿಸಿದರು. ತುಳವರ...
error: Content is protected !!