24.2 C
ಪುತ್ತೂರು, ಬೆಳ್ತಂಗಡಿ
October 4, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಂಗಳೂರು ನಗರ ಸಿವಿಲ್ ನ್ಯಾಯಾಲಯದಿಂದ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಅವಹೇಳನ ಮತ್ತು ಅಪಪ್ರಚಾರ ಮಾಡುವವರ ವಿರುದ್ಧ ಜಾನ್ ಡೋ ಆದೇಶ

Suddi Udaya
ಬೆಳ್ತಂಗಡಿ: ಬೆಂಗಳೂರು ನಗರ ಸಿವಿಲ್ ನ್ಯಾಯಾಲಯವು OS 2145/2025 ಪ್ರಕರಣದಲ್ಲಿ ಜಾನ್ ಡೋ (ಅಶೋಕಕುಮಾರ್) ಆದೇಶ ನೀಡಿದೆ. ಈ ಆದೇಶದಂತೆ, ಯಾರೇ ಆಗಿದ್ದರೂ ಶ್ರೀ ಕ್ಷೇತ್ರ ಧರ್ಮಸ್ಥಳ, ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಸುಳ್ಳು ಆರೋಪ ಹೊರಿಸಿ, ಕ್ಷೇತ್ರದ ಮಾನಹಾನಿ ಮಾಡುವ ಸ್ಥಾಪಿತ ಹಿತಾಸಕ್ತಿಗಳ ವಿರುದ್ಧ ಅಗತ್ಯ ಕಾನೂನು ಕ್ರಮಕ್ಕೆ ಒತ್ತಾಯಿಸಿ ಮಾ.27 ರಂದು ಧರ್ಮಸ್ಥಳದಲ್ಲಿ ಒಂದು ದಿನದ ಹರತಾಳ ಮತ್ತು ಪ್ರತಿಭಟನಾ ಸಭೆ

Suddi Udaya
ಧರ್ಮಸ್ಥಳ: ಕಳೆದ ಕೆಲ ದಿನಗಳಿಂದ ಶ್ರೀ ಕ್ಷೇತ್ರ ಧರ್ಮಸ್ಥಳದ ಬಗ್ಗೆ ಯೂಟ್ಯೂಬ್, ಫೇಸ್‌ಬುಕ್ ಸಹಿತ ಸಾಮಾಜಿಕ ಜಾಲತಾಣಗಳಲ್ಲಿ ತೀರಾ ಅವಹೇಳನಕಾರಿಯಾದ ಆಧಾರರಹಿತ ಮಾಹಿತಿಗಳು ಹರಿದಾಡುತ್ತಿದ್ದು ಇದರಿಂದ ನಮ್ಮ ಗ್ರಾಮದ ಘನತೆಗೆ ಹಾನಿಯಾಗಿದೆ. ಇಲ್ಲಿ ಮುಖ್ಯವಾಗಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಮದ್ದಡ್ಕ: ಬದ್ಯಾರ್ ನಿವಾಸಿ ಸತೀಶ್ ಶೆಟ್ಟಿ ಹೃದಯಾಘಾತದಿಂದ ನಿಧನ

Suddi Udaya
ಬೆಳ್ತಂಗಡಿ: ಮದ್ದಡ್ಕ ಬದ್ಯಾರ್ ನಿವಾಸಿ ಹೊಸಬೆಟ್ಟು ಸತೀಶ್ ಶೆಟ್ಟಿ (55ವ)ರವರು ಮಾ. 25ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಇವರು ಪ್ರೊಫೆಷನಲ್ ಕೊರಿಯರ್ ನಲ್ಲಿ ಉದ್ಯೋಗಿಯಾಗಿದ್ದರು. ಮೃತರು ಪತ್ನಿ ಪ್ರಮೀಳ, ಮಕ್ಕಳಾದ ಪ್ರಜ್ವಲ್, ಪ್ರಕೃತಿ ಹಾಗೂ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ಶ್ರೀ ಧ.ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಬೇಸಿಗೆ ಶಿಬಿರ ಉದ್ಘಾಟನೆ

Suddi Udaya
ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಒಂದು ವಾರದ ಬೇಸಿಗೆ ಶಿಬಿರ ‘ಅಭಿವ್ಯಕ್ತಿಧಾರೆ 2025 ವಿದ್ಯಾರ್ಥಿ ಕಲರವ’ ಮಾ.22 ರಂದು ಉದ್ಘಾಟನೆಗೊಂಡಿತು. ಎಸ್.ಡಿ.ಎಂ. ಎಜುಕೇಶನಲ್ ಸೊಸೈಟಿಯ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಧನ್ಯಕುಮಾರ್ ಕಾರ್ಯಕ್ರಮ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಮಹಿಳಾ ಮಂಡಲದ ವತಿಯಿಂದ ಸಿಯೋನ್ ಆಶ್ರಮದ ಆಡಳಿತ ಟ್ರಸ್ಟಿ ಶ್ರೀಮತಿ ಮೇರಿ ಯು.ಪಿ. ರವರಿಗೆ ಸನ್ಮಾನ

Suddi Udaya
ಬೆಳ್ತಂಗಡಿ: ಸಿಯೋನ್ ಆಶ್ರಮ ಟ್ರಸ್ಟ್ ಗಂಡಿಬಾಗಿಲು ಇಲ್ಲಿ ಮಾ.24 ರಂದು ಸಂಸ್ಥೆಯ ಟ್ರಸ್ಟಿ ಸದಸ್ಯೆ ಶ್ರೀಮತಿ ಮೇರಿ ಯು ಪಿ ಯವರ ನಿಸ್ವಾರ್ತ ಸಮಾಜ ಸೇವೆಯನ್ನು ಗುರುತಿಸಿ ಬೆಳ್ತಂಗಡಿ ತಾಲೂಕು ಮಹಿಳಾ ಮಂಡಲ ಇವರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಲಾಯಿಲ ಪ್ರಸನ್ನ ಫಾರ್ಮಸಿ ಕಾಲೇಜಿನಲ್ಲಿ”ಪ್ರಚಲಿತ ಉತ್ತಮ ಉತ್ಪಾದನಾ ಅಭ್ಯಾಸಗಳು” ನಿಯಂತ್ರಣ ವ್ಯವಹಾರಗಳ ಕುರಿತಾದ ವಿಚಾರಗೋಷ್ಠಿ

Suddi Udaya
ಬೆಳ್ತಂಗಡಿ: ಲಾಯಿಲ ಪ್ರಸನ್ನ ಫಾರ್ಮಸಿ ಕಾಲೇಜಿನಲ್ಲಿ”ಪ್ರಚಲಿತ ಉತ್ತಮ ಉತ್ಪಾದನಾ ಅಭ್ಯಾಸಗಳು” ನಿಯಂತ್ರಣ ವ್ಯವಹಾರಗಳ ಕುರಿತಾದ ವಿಚಾರಗೋಷ್ಠಿಯನ್ನು ಇತ್ತೀಚೆಗೆ ಯಶಸ್ವಿಯಾಗಿ ಆಯೋಜಿಸಲಾಯಿತು. ಈ ವಿಚಾರಗೋಷ್ಠಿಯ ಮುಖ್ಯ ಉದ್ದೇಶವು ಔಷಧಿ ಉತ್ಪಾದನೆಗೆ ಸಂಬಂಧಿಸಿದ ಗುಣಮಟ್ಟದ ನಿಯಂತ್ರಣ, ಸುರಕ್ಷತೆ,...
ಗ್ರಾಮಾಂತರ ಸುದ್ದಿಚಿತ್ರ ವರದಿ

ಅಂಡಿಂಜೆ ವಿಕಲಚೇತನರ ಸಮನ್ವಯ ವಿಶೇಷ ಗ್ರಾಮಸಭೆ

Suddi Udaya
ಅಂಡಿಂಜೆ:ಅಂಡಿಂಜೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಎಲ್ಲಾ ವಿಕಲಚೇತನರಿಗಾಗಿ ವಿಶೇಷ ಗ್ರಾಮ ಸಭೆಯನ್ನು ಪಂಚಾಯತ್ ಅಧ್ಯಕ್ಷ ನಿತಿನ್ ಅವರ ಅಧ್ಯಕ್ಷತೆಯಲ್ಲಿ ಮಾ 24 ರಂದು ನಡೆಸಲಾಯಿತು. ವಿಕಲಚೇತನರ ಸಮಸ್ಯೆಗಳನ್ನು ಆಲಿಸಿ ಬಗೆಹರಿಸುವ ಮಾಹಿತಿಯನ್ನು ತಾಲೂಕು ವಿಕಲಚೇತನರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ದಿ| ಪ್ರವೀಣ್ ಬೆಳಾಲು ರವರ ಮನೆಗೆ ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

Suddi Udaya
ಬೆಳಾಲು : ಇತ್ತೀಚೆಗೆ ರಸ್ತೆ ಅಪಘಾತದಲ್ಲಿ ಮೃತ ಪಟ್ಟ ಪ್ರವೀಣ್ ಬೆಳಾಲು ರವರ ಮನೆಗೆ ಕಿರಣ್ ಚಂದ್ರ ಪುಷ್ಪಗಿರಿ ಇವರು ಭೇಟಿ ನೀಡಿದರು. ಮೃತ ಯುವಕನ ತಂದೆ ತಾಯಿಗೆ ಸಾಂತ್ವನ ನೀಡಿ ಇನ್ನು ಮುಂದೆಯೂ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಡಿರುದ್ಯಾವರ: ಕುಚ್ಚೂರು ಬೈಲು ನಲ್ಲಿ ದ್ವಿತೀಯ ವರ್ಷದ ನಾಗಪ್ರತಿಷ್ಠೆ ವರ್ಷಾಚರಣೆ

Suddi Udaya
ಕಡಿರುದ್ಯಾವರ: ಇಲ್ಲಿಯ ಕುಚ್ಚೂರು ಬೈಲು ನಲ್ಲಿ ನಿರ್ಮಾಣವಾಗುತ್ತಿರುವ ಶ್ರೀ ವನದುರ್ಗಾ ದೇವಿ ದೇವಸ್ಥಾನದ ವಠಾರದಲ್ಲಿ ಮಾ.23 ರಂದು ದ್ವಿತೀಯ ವರ್ಷದ ನಾಗಪ್ರತಿಷ್ಠಾ ವರ್ಷಾಚರಣೆಯನ್ನು ಕಾನರ್ಪ ವಿಕ್ರಂ ಹೊಳ್ಳರವರ ನೇತೃತ್ವದಲ್ಲಿ ನಾಗತಂಬಿಲ ನೆರವೇರಿಸಿದರು. ಈ ವೇಳೆ...
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ನಾಳ ದೇವಸ್ಥಾನದಲ್ಲಿ ಮಾತೃ ಮಂಡಳಿ ರಚನೆ: ಅಧ್ಯಕ್ಷರಾಗಿ ಮಮತ ವಿ‌.ಆಳ್ವ, ಕಾರ್ಯದರ್ಶಿಯಾಗಿ ವಿನೋದ ಕೆ.ಆಯ್ಕೆ

Suddi Udaya
ಮಡಂತ್ಯಾರು : ಮಾ.23.ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ವತಿಯಿಂದ ಶ್ರೀ ದುರ್ಗಾ ಮಾತೃ ಮಂಡಳಿ ರಚನೆ ಮಾ.23.ರಂದು ದೇವಸ್ಥಾನದ ಅನ್ನ ಛತ್ರದಲ್ಲಿ ನಡೆಯಿತು. ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ಕುಮಾರ್ ಬಿ.ಅಧ್ಯಕ್ಷತೆ ವಹಿಸಿದ್ದರು.ದುರ್ಗಾ ಮಾತೃ...
error: Content is protected !!