24.4 C
ಪುತ್ತೂರು, ಬೆಳ್ತಂಗಡಿ
October 4, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪಕ್ಷ ವಿರೋಧಿ ಚಟುವಟಿಕೆ ನಡೆಸಿದ ಕೆ.ವಿ ಪ್ರಸಾದ್ ಇಲಂತಿಲ ರವರು ಬಿಜೆಪಿ ಮುಂದಿನ 6ವರ್ಷಗಳ ಅವಧಿಗೆ ಸದಸ್ಯತ್ವ ಹಾಗೂ ಇತರ ಎಲ್ಲಾ ಜವಾಬ್ದಾರಿಗಳಿಂದ ವಜಾ

Suddi Udaya
ಬೆಳ್ತಂಗಡಿ: ಉಪ್ಪಿನಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿ ಬೆಂಬಲಿತ ಸಹಕಾರ ಭಾರತಿ ಸ್ಪರ್ಧಿಗಳ ವಿರುದ್ಧವಾಗಿ ಸ್ಪರ್ಧಿಸಿದ ಕೆ.ವಿ ಪ್ರಸಾದ್ ರವರು ಪಕ್ಷ ವಿರೋಧಿ ಚಟುವಟಿಕೆಯನ್ನು ನಡೆಸಿದ್ದು ಈ...
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಶ್ರೀ ಕ್ಷೇತ್ರ ಪಾರೆಂಕಿ ಶ್ರೀ ಮಹಿಷಮರ್ದಿನೀ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ನೂತನ ಅಧ್ಯಕ್ಷರಾಗಿ ಮಾಲಾಡಿ ಗ್ರಾ. ಪಂ. ಅಧ್ಯಕ್ಷ, ಯುವ ನಾಯಕ ಪುನೀತ್ ಕುಮಾರ್ ಅವಿರೋಧ ಆಯ್ಕೆ

Suddi Udaya
ಮಡಂತ್ಯಾರು: ಶ್ರೀ ಕ್ಷೇತ್ರ ಪಾರೆಂಕಿ ಶ್ರೀ ಮಹಿಷಮರ್ದಿನೀ ದೇವಸ್ಥಾನ ಇದರ ನೂತನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಮಾಲಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ, ಯುವ ನಾಯಕ ಪುನೀತ್ ಕುಮಾರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ವ್ಯವಸ್ಥಾಪನಾ ಸಮಿತಿ ಸದಸ್ಯರಾಗಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪುಂಜಾಲಕಟ್ಟೆ- ಪುರಿಯ ಹದಗೆಟ್ಟ ರಸ್ತೆಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಭೇಟಿ

Suddi Udaya
ಪುಂಜಾಲಕಟ್ಟೆ: ಸಂಪೂರ್ಣವಾಗಿ ಹದಗೆಟ್ಟ ಹಾಗೂ ಅಗೆದು ಹಾಕಿ ಜನರು ಸಂಚರಿಸಲು ಯೋಗ್ಯವಲ್ಲದ ಸಂಪೂರ್ಣವಾಗಿ ಹದಗೆಟ್ಟ ಹಾಗೂ ಅಗೆದು ಹಾಕಿ ಜನರು ಸಂಚರಿಸಲು ಯೋಗ್ಯವಲ್ಲದ ಪುಂಜಾಲಕಟ್ಟೆ ಪುರಿಯ ರಸ್ತೆಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾವೂರು ಗ್ರಾ.ಪಂ. ನಲ್ಲಿ ಮಹಿಳಾ ಗ್ರಾಮ ಸಭೆ

Suddi Udaya
ನಾವೂರು ಗ್ರಾಮ ಪಂಚಾಯತ್‌ ಸಭಾಂಗಣದಲ್ಲಿ ಮಹಿಳಾ ಗ್ರಾಮ ಸಭೆಯನ್ನು ಮಾ.24 ರಂದು ನಡೆಯಿತು. ಸಭೆಯಲ್ಲಿ ಶ್ರೀಮತಿ ಗುಲಾಬಿ ಎ ಮೇಲ್ವಿಚಾರಕಿ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಇವರು ಮಹಿಳೆಯರ ಮೇಲೆ ನಡೆಯುವ ದೌರ್ಜನ್ಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಳದಂಗಡಿ: ಇತ್ತೀಚೆಗೆ ಭಾರಿ ಗಾಳಿ , ಮಳೆಗೆ ಕುಸಿತಗೊಂಡ ಮನೆಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ: ತಾತ್ಕಾಲಿಕ ಮನೆ ದುರಸ್ತಿಗೆ ನೆರವು

Suddi Udaya
ಅಳದಂಗಡಿ ಸಮೀಪದ ಪಿಲ್ಯ ಎಂಬಲ್ಲಿ ಇತ್ತೀಚೆಗೆ ಭಾರಿ ಗಾಳಿ , ಮಳೆಗೆ ಮನೆಯೊಂದು ಸಂಪೂರ್ಣ ಕುಸಿದಿದ್ದು , ಮಾಹಿತಿ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ರವರು ಸಹಾಯಹಸ್ತ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಾಲಾಡಿ: ಊರ್ಲ ರಸ್ತೆ ಕಾಂಕ್ರೀಟಿಕರಣಕ್ಕೆ ಒಂದು ಕೋಟಿ ರೂಪಾಯಿ ಅನುದಾನ ಮಂಜೂರು: ಶಾಸಕ ಹರೀಶ್ ಪೂಂಜರವರ ವಿಶೇಷ ಪ್ರಯತ್ನ, ಹತ್ತು ದಿನದೊಳಗೆ ಕಾಮಗಾರಿ ಪ್ರಾರಂಭ

Suddi Udaya
ಬೆಳ್ತಂಗಡಿ: ಮಾಲಾಡಿ ಗ್ರಾಮದ ಬಹು ಕಾಲಗಳ ಬೇಡಿಕೆಯ ಊರ್ಲ ರಸ್ತೆ ಕಾಂಕೀಟಿಕರಣಕ್ಕೆ ಒಂದು ಕೋಟಿ ರೂಪಾಯಿ ಅನುದಾನ ಮಂಜೂರಾಗಿದೆ. ಹತ್ತು ದಿವಸದಲ್ಲಿ ಕಾಮಗಾರಿ ಪ್ರಾರಂಭವಗಾಲಿದೆ ಎಂದು ಶಾಸಕ ಹರೀಶ್ ಪೂಂಜ ತಿಳಿಸಿದರು. ಅವರು ಮಾ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪಡಂಗಡಿ ಹಾಲು ಉತ್ಪಾದಕರ ಸಂಘದ ನೂತನ ಅಧ್ಯಕ್ಷರಾಗಿ ಸುಂದರ ಪೂಜಾರಿ ಅವಿರೋಧ ಆಯ್ಕೆ

Suddi Udaya
ಪಡಂಗಡಿ ಹಾಲು ಉತ್ಪಾದಕರ ಸಂಘದ ನೂತನ ಅಧ್ಯಕ್ಷರಾಗಿ ಸುಂದರ ಪೂಜಾರಿ ಉಳ್ಳಿಂಜ ಅವಿರೋಧವಾಗಿ ಆಯ್ಕೆಯಾದರು. ಈ ಸಂದರ್ಭದಲ್ಲಿ ಪಡಂಗಡಿ ಗ್ರಾ.ಪಂ. ಅಧ್ಯಕ್ಷ ವಸಂತ ಸುವರ್ಣ , ಪ್ರಮುಖರಾದ ಸಂತೋಷ್ ಕುಮಾರ್ ಜೈನ್ ಪಡಂಗಡಿ, ದಿನಕರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪೊಲೀಸ್ಬೆಳ್ತಂಗಡಿ

ವೇಣೂರು ಪೊಲೀಸ್ ಠಾಣೆಯ ಎಎಸ್ಐ ಆಗಿ ಬೆನ್ನಿಚ್ಛನ್ ಅಧಿಕಾರ ಸ್ವೀಕಾರ

Suddi Udaya
ಬೆಳ್ತಂಗಡಿ: ವೇಣೂರು ಪೊಲೀಸ್ ಠಾಣೆಯ ಎಎಸ್ಐ ಆಗಿ ಬೆನ್ನಿಚ್ಛನ್ ವಿ.ಜೆ. ಮಾ. 24 ರಂದು ಅಧಿಕಾರ ಸ್ವೀಕರಿಸಿದ್ದಾರೆ. ಬೆಳ್ತಂಗಡಿ ಠಾಣೆಯ ಹೆಡ್ ಕಾನ್ಸ್ಟೇಬಲ್ ಆಗಿದ್ದ ಅವರು ಪದ್ನೋತಿ ಹೊಂದಿ ವೇಣೂರು ಠಾಣೆಗೆ ವರ್ಗವಾಣೆಗೊಂಡಿದ್ದಾರೆ. ಇವರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಶ್ರಮಿಕ ಕಚೇರಿಗೆ ಸ್ಪೈಡರ್ ಮ್ಯಾನ್ ಜ್ಯೋತಿರಾಜ್ ಭೇಟಿ: ಶಾಸಕ ಹರೀಶ್ ಪೂಂಜರಿಂದ ಸನ್ಮಾನ

Suddi Udaya
ಬೆಳ್ತಂಗಡಿ: ಕರ್ನಾಟಕದ ಸ್ಪೈಡರ್ ಮ್ಯಾನ್ ಎಂದೇ ಖ್ಯಾತಿ ಪಡೆದಿರುವ ಜ್ಯೋತಿರಾಜ್ ಅಲಿಯಾಸ್ ಕೋತಿರಾಜ್ ಇಂದು(ಮಾ.24) ಶಾಸಕರ ಕಚೇರಿ ಶ್ರಮಿಕಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜರವರು ಸನ್ಮಾನಿಸಿ ಗೌರವಿಸಿದರು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಸರಕಾರಿ ಪ್ರೌಢ ಶಾಲೆಯಲ್ಲಿ ಗಮಕ ವಾಚನ

Suddi Udaya
ಬೆಳ್ತಂಗಡಿ ಸರಕಾರಿ ಜೂನಿಯರ್ ಕಾಲೇಜಿನ ಹೈಸ್ಕೂಲ್ ವಿಭಾಗದಲ್ಲಿ 8ನೇ ಮತ್ತು ಒಂಭತ್ತನೇ ತರಗತಿಯ ಮಕ್ಕಳಿಗಾಗಿ 10ನೇ ತರಗತಿಯ ಪಠ್ಯ ಭಾಗ ‘ಕರ್ಣ ಭೇದನ ‘ವನ್ನು ಗಮಕಿ ಮಧೂರು ವಿಷ್ಣು ಪ್ರಸಾದ ಕಲ್ಲೂರಾಯ ವಾಚನ ಮಾಡಿ...
error: Content is protected !!