24.4 C
ಪುತ್ತೂರು, ಬೆಳ್ತಂಗಡಿ
October 4, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕನ್ಯಾಡಿ : ಪಡ್ಪು- ಬೊಳಿಯೆಂಜಿ- ಮೂಡಬೆಟ್ಟು ರಸ್ತೆ ಅಭಿವೃದ್ಧಿಗೆ 3 ಕೋಟಿ ಅನುದಾನ ಮಂಜೂರು: ರಕ್ಷಿತ್ ಶಿವರಾಂ

Suddi Udaya
ಬೆಳ್ತಂಗಡಿ. ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಕನ್ಯಾಡಿ ಗ್ರಾಮದ ಪಡ್ಪು- ಬೊಳಿಯೆಂಜಿ-ಕನ್ಯಾಡಿ- ಮೂಡಬೆಟ್ಟು ರಸ್ತೆ ಅಭಿವೃದ್ಧಿಗೆ ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ ರವರು ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ರವರ ಶಿಫಾರಸ್ಸಿನ ಮೇರೆಗೆ 3...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳಾಲು: ನಾಲ್ಕು ತಿಂಗಳ ಹೆಣ್ಣು ಮಗು ಕಾಡಿನಲ್ಲಿ ಪತ್ತೆ: ಸಾರ್ವಜನಿಕರಿಂದ ರಕ್ಷಣೆ

Suddi Udaya
ಬೆಳಾಲು: ಇಲ್ಲಿಯ ಕೊಡೋಳುಕೆರೆ ಎಂಬಲ್ಲಿ ನಾಲ್ಕು ತಿಂಗಳ ಹೆಣ್ಣುಮಗುವನ್ನು ಕಾಡಿನ ಮಧ್ಯೆ ಬಿಟ್ಟು ಹೋದ ಘಟನೆ ಇಂದು(ಮಾ.22) ಬೆಳಗ್ಗೆ ನಡೆದಿದೆ. ಬೆಳಾಲು ಗ್ರಾ.ಪಂ ವ್ಯಾಪ್ತಿಯ ಮುಂಡ್ರೊಟ್ಟು ರಸ್ತೆಯ ಕೊಡೋಳುಕೆರೆ ಕಾಡಿನಲ್ಲಿ ಮಗುವೊಂದು ಅಳುವ ಶಬ್ಧ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೈಲಂಗಡಿ ಅರಮನೆಯ ನೇರೊಳ್ದಡಿ ಕಲ್ಲುರ್ಟಿ ಪಂಜುರ್ಲಿ ದೈವಗಳ ವಾರ್ಷಿಕ ನೇಮೋತ್ಸವ

Suddi Udaya
ಬೆಳ್ತಂಗಡಿ: ಬೈಲಂಗಡಿ ಅರಮನೆಯ ಪರಿವಾರ ದೈವಗಳಾದ ನೇರೊಳ್ದಡಿ ಕಲ್ಲುರ್ಟಿ ಪಂಜುರ್ಲಿ ದೈವಗಳ ವಾರ್ಷಿಕ ನೇಮೋತ್ಸವವು ಬೆಂದ್ರಾಳ ಗೋಪಾಲಕೃಷ್ಣ ಇರ್ವತ್ರಾಯರ ನೇತೃತ್ವದಲ್ಲಿ ಮಾ.21 ರಂದು ರಾತ್ರಿ ಜರುಗಿತು. ಬೈಲಂಗಡಿ ಅರಮನೆಯ ಬೋಂಟ್ರರಾದ ಹಾರಗಂಡಿ ತಿಮ್ಮಪ್ಪ ಪೂಜಾರಿ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗೇರುಕಟ್ಟೆ: ಮನ್ಶರ್ ಕ್ಯಾಂಪಸ್ ನಲ್ಲಿ ನಡೆದ ಸೌಹಾರ್ದ ಇಫ್ತಾರ್ ಕೂಟದಲ್ಲಿ ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಭಾಗಿ

Suddi Udaya
ಗೇರುಕಟ್ಟೆ: ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಗೇರುಕಟ್ಟೆಯ ಸಯ್ಯಿದ್ ಮನ್ಶರ್ ತಂಙಳ್ ನೇತೃತ್ವದ ಮನ್ಸರ್ ಕ್ಯಾಂಪಸ್ ನಲ್ಲಿ ಸೌಹಾರ್ಧ ಇಫ್ತಾರ್ ಕೂಟದಲ್ಲಿ ಭಾಗವಹಿಸಿದರು. ಸಂಸ್ಥೆಯ ಜನರಲ್ ಮ್ಯಾನೇಜರ್ ಹೈದರ್ ಮರ್ದಾಳ ನೇತೃತ್ವದಲ್ಲಿ ನಡೆಯಿತು....
ಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ವಾರ್ಷಿಕೋತ್ಸವ

Suddi Udaya
ಉಜಿರೆ: ಇಲ್ಲಿಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ವಾರ್ಷಿಕೋತ್ಸವ 2024-25 ಕಾರ್ಯಕ್ರಮವು ಮಾ.21 ರಂದು ನಡೆಯಿತು. ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಅಧ್ಯಕ್ಷತೆಯನ್ನು ವಹಿಸಿದ್ದರು. ಮುಖ್ಯ ಅತಿಥಿ ಸುರತ್ಕಲ್...
ಗ್ರಾಮಾಂತರ ಸುದ್ದಿಚಿತ್ರ ವರದಿ

ಅರಸಿನಮಕ್ಕಿ ನವಶಕ್ತಿ ಆಟೋ ಚಾಲಕ ಮಾಲಕರ ಸಂಘದಿಂದ ಸಹಾಯಧನ ಹಸ್ತಾಂತರ

Suddi Udaya
ಅರಸಿನಮಕ್ಕಿ :ಬೂಡುಮುಗೇರು ಶ್ರೀಮತಿ ರತ್ನಯವರು ಅನಾರೋಗ್ಯದಿಂದ ಬಳಲುತ್ತಿದ್ದು ಇವರಿಗೆ ನವಶಕ್ತಿ ಆಟೋ ಚಾಲಕ ಮಾಲಕರ ಸಂಘ ಅರಸಿನಮಕ್ಕಿ ಇದರ ವತಿಯಿಂದ ಧನ ಸಹಾಯವನ್ನು ಮಾ. 21ರಂದು ನೀಡಲಾಯಿತು. ಈ ಸಂಧರ್ಭದಲ್ಲಿ ಸಂಘದ ಅಧ್ಯಕ್ಷ ಚಂದ್ರಶೇಖರ್...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಶ್ರೀ ಗುರುದೇವ ಕಾಲೇಜಿನಲ್ಲಿ ಪದ್ಮನಾಭ ಮಾಣಿಂಜರಿಗೆ ಶ್ರದ್ಧಾಂಜಲಿ ಕಾರ್ಯಕ್ರಮ

Suddi Udaya
ಬೆಳ್ತಂಗಡಿ : ‘ಪದ್ಮನಾಭ ಮಾಣಿಂಜರ ದಕ್ಷತೆ, ಪ್ರಾಮಾಣಿಕತೆ, ಶಿಸ್ತು ಎಲ್ಲರಿಗೂ ಅದರ್ಶವಾದುದು. ಅವರಿಗೆ ಬಡವರ ಬಗೆಗೆ ಅಪಾರ ಕಾಳಜಿ ಇತ್ತು. ಬಡತನದ ನೋವನ್ನು ಚೆನ್ನಾಗಿ ಅರ್ಥ ಮಾಡಿಕೊಂಡಿದ್ದ ಕಾರಣಕ್ಕಾಗಿಯೇ ಅವರು ಗುರುದೇವ ವಿದ್ಯಾ ಸಂಸ್ಥೆಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾಳೆ(ಮಾ.22): ಪದ್ಮುಂಜ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಸಹಕಾರಿ ಅಭ್ಯರ್ಥಿಗಳ ಗೆಲುವಿಗೆ ಹಗಲಿರುಳು ದುಡಿದ ಕಾರ್ಯಕರ್ತರಿಗೆ, ಅಭಿನಂದನಾ ಕಾರ್ಯಕ್ರಮ

Suddi Udaya
ಪದ್ಮುಂಜ : ಮಾ 22 ನಾಳೆ ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಸಹಕಾರ ಭಾರತಿ ಬೆಂಬಲಿತ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಿದ ಬಿಜೆಪಿ ಕಾರ್ಯಕರ್ತರಿಗೆ ಹಾಗೂ ಮತದಾರರಿಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಂದಿ ರಥ ಯಾತ್ರೆಗೆ ಗುರುವಾಯನಕೆರೆಯಲ್ಲಿ ಸ್ವಾಗತ

Suddi Udaya
ಗುರುವಾಯನಕೆರೆ: ಗೋ ಸೇವಾ ಸಂಸ್ಥಾನ ಟ್ರಸ್ಟ್ (ರಿ ) ಇದರ ನೇತೃತ್ವದಲ್ಲಿ ರಾಜ್ಯದ್ಯಾಂತ ಸಂಚರಿಸುತ್ತಿರುವ ನಂದಿ ರಥಯಾತ್ರೆಯನ್ನು ಗುರುವಾಯನಕೆರೆ ಶಾರದಾ ನಗರದ ಗೆಳೆಯರ ಬಳಗದ ಕಲಾ ಮಂಟಪದಲ್ಲಿ ಶ್ರೀ ಶಾರದಾಂಭ ಭಜನಾ ಮಂಡಳಿಯ ಸದಸ್ಯರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಕುಕ್ಕೇಡಿ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya
ಕುಕ್ಕೇಡಿ: ಇಲ್ಲಿಯ ಗ್ರಾಮ ಪಂಚಾಯತ್ ನ 2024-25 ನೇ ಸಾಲಿನ ದ್ವಿತೀಯ ಸುತ್ತಿನ ಗ್ರಾಮಸಭೆಯು ಗ್ರಾ.ಪಂ ಅಧ್ಯಕ್ಷೆ ಶ್ರೀಮತಿ ಅನಿತಾ ರವರ ಅಧ್ಯಕ್ಷತೆಯಲ್ಲಿ ಮಾ.21 ರಂದು ಪಂಚಾಯತ್ ಸಭಾಂಗಣದಲ್ಲಿ ಜರುಗಿತು. ಮಾರ್ಗದರ್ಶಕ ಅಧಿಕಾರಿಯಾಗಿ ಬೆಳ್ತಂಗಡಿ...
error: Content is protected !!