33.1 C
ಪುತ್ತೂರು, ಬೆಳ್ತಂಗಡಿ
March 13, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಾಶಿಬೆಟ್ಟು ನಿವಾಸಿ ಶತಾಯುಷಿ ಚೆಲುವಮ್ಮ ನಿಧನ

Suddi Udaya
ಉಜಿರೆ: ಇಲ್ಲಿಯ ಕಾಶಿಬೆಟ್ಟು ನಿವಾಸಿ ದಿ. ಅಂಗಾರ ಪೂಜಾರಿ ಅವರ ಪತ್ನಿ ಶತಾಯುಷಿ ಚೆಲುವಮ್ಮ(109ವರ್ಷ) ಅವರು ಜ.9ರಂದು ಸ್ವಗೃಹದಲ್ಲಿ ವಯೋಸಹಜದಿಂದ ನಿಧನರಾದರು. ಮೃತರು ಮಕ್ಕಳಾದ ಕೊರಗಪ್ಪ ಪೂಜಾರಿ, ಬೇಬಿ ಪೂಜಾರಿ, ಸೊಸೆಯಂದಿರು, ಮೊಮ್ಮಕ್ಕಳು, ಮರಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಚಾರ್ಮಾಡಿ ಘಾಟಿಯಲ್ಲಿ ಕಾಡಾನೆ ಪ್ರತ್ಯಕ್ಷ: ವಾಹನ ಸವಾರರಲ್ಲಿ ಆತಂಕ

Suddi Udaya
ಚಾರ್ಮಾಡಿ ಘಾಟಿಯ 2ನೇ ಮತ್ತು 3ನೇ ತಿರುವಿನ ಮಧ್ಯೆ ರಸ್ತೆ ಮೇಲೆ ಕಾಡಾನೆ ಪ್ರತ್ಯಕ್ಷಗೊಂಡು ವಾಹನ ಸವಾರರಲ್ಲಿ ಆತಂಕ ಮೂಡಿಸಿದ ಘಟನೆ ಜ.9ರಂದು ನಡೆದಿದೆ. ಶುಕ್ರವಾರ ರಾತ್ರಿ ಸುಮಾರು 9.45ರ ವೇಳೆಗೆ ಮರವನ್ನು ಮುರಿದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ವಕೀಲರ ಸಂಘ ದಿಂದ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯವರ ಭೇಟಿ

Suddi Udaya
ಬೆಳ್ತಂಗಡಿ ವಕೀಲರ ಸಂಘದ ಅಧ್ಯಕ್ಷ ಅಲೋಷಿಯಸ್ ಎಸ್ ಲೋಬೋ ಮತ್ತು ಪದಾಧಿಕಾರಿಗಳ ಮತ್ತು ಕಟ್ಟಡ ನಿರ್ಮಾಣ ಸಮಿತಿ ಸದಸ್ಯರ ನಿಯೋಗ ಈ ದಿನ ಬೆಂಗಳೂರಿನಲ್ಲಿ ಹೈಕೋರ್ಟ್ ನ ಗೌರವಾನ್ವಿತ ಮುಖ್ಯ ನ್ಯಾಯಮೂರ್ತಿಗಳಾದ ವಿಭು ಬಕ್ರು,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬದ್ಯಾರು ಮನೆಯಂಗಳದಲ್ಲಿ ನಾಗರಹಾವುಗಳ ಕಾದಾಟ: ಲಾಯಿಲದ ಸ್ನೇಕ್ ಅಶೋಕ್ ರಿಂದ ರಕ್ಷಣೆ

Suddi Udaya
ಬೆಳ್ತಂಗಡಿ: ಮನೆಯೊಂದರ ಅಂಗಳದಲ್ಲಿ ಎರಡು ನಾಗರಹಾವುಗಳು ಪರಸ್ಪರ ಕಾದಾಟ ನಡೆಸಿದ ಘಟನೆಗುರುವಾಯನಕೆರೆ ಸಮೀಪದ ಬದ್ಯಾರು ಎಂಬಲ್ಲಿ ಜ.8 ರಂದು ಮಧ್ಯಾಹ್ನ ನಡೆದಿದೆ. ಕಾದಾಟದಲ್ಲಿ ಒಂದು ಹಾವು ಗಾಯಗೊಂಡಿದೆ. ಮಧ್ಯಾಹ್ನ ವೇಳೆ ಮನೆ ಅಂಗಳಕ್ಕೆ ಬಂದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗ್ರಾಮಾಭಿವೃದ್ಧಿ ಯೋಜನೆಯ ಕೇಂದ್ರ ಕಚೇರಿಗೆ ಅಮೆರಿಕದ ಪೆನ್ಸಿಲ್ವೇನಿಯ ವಿಶ್ವವಿದ್ಯಾಲಯದ ಅಧ್ಯಯನ ತಂಡ ಭೇಟಿ

Suddi Udaya
ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯಚಟುವಟಿಕೆಗಳ ಕುರಿತು ಅಧ್ಯಯನ ನಡೆಸಲು ವಿದೇಶಗಳು ಉತ್ಸಕರಾಗಿದ್ದು ಪ್ರತಿ ವರ್ಷ ಬೇರೆ ಬೇರೆ ದೇಶಗಳ ಅಧ್ಯಯನ ತಂಡಗಳು ಆಗಮಿಸುತ್ತಿರುತ್ತವೆ. ಇತ್ತೀಚೆಗೆ ಅಮೇರಿಕಾದ ಪೆನ್ಸಿಲ್ವೇನಿಯ ತಂಡ ಗ್ರಾಮಾಭಿವೃದ್ಧಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಸ್.ಡಿ.ಎಂ ಕಾಲೇಜು : ರಾಷ್ಟ್ರೀಯ ವಿಚಾರ ಸಂಕಿರಣಕ್ಕೆ ಚಾಲನೆ

Suddi Udaya
ಉಜಿರೆ : ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಮಹಾವಿದ್ಯಾಲಯ ಹಿಂದಿ ವಿಭಾಗದ ವತಿಯಿಂದ ‘ವರ್ತಮಾನದಲ್ಲಿ ಭಕ್ತಿಕಾಲೀನ ಹಿಂದಿ ಸಾಹಿತ್ಯದ ಪ್ರಸ್ತುತತೆ’ ವಿಚಾರದ ಕುರಿತು ಆಯೋಜಿಸಿದ್ದ ಒಂದು ದಿನದ ರಾಷ್ಟ್ರೀಯ ವಿಚಾರ ಸಂಕಿರಣಕ್ಕೆ ಚಾಲನೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪಾಲೇದು ಪರಿಸರದಲ್ಲಿ ಚಿರತೆ ಓಡಾಟ: ಅರಣ್ಯ ಇಲಾಖೆಯಿಂದ ಗಸ್ತು

Suddi Udaya
ತಣ್ಣೀರುಪಂತ: ಉಪ್ಪಿನಂಗಡಿ ವಲಯ ಅರಣ್ಯ ಇಲಾಖೆಯ ವ್ಯಾಪ್ತಿಯ ತಣ್ಣೀರುಪಂತ ಗ್ರಾಮದ ಪಾಲೇದು ಪರಿಸರದಲ್ಲಿ ಚಿರತೆ ಓಡಾಟ ನಡೆಸಿದ ಘಟನೆ ಜ.8 ರಂದು ನಡೆದಿದೆ. ಪಾಲೇದು ಪರಿಸರದ ಮಡಪ್ಪಾಡಿ ಗೇಟು, ಕಜೆ, ಕಂಡಂಬರಪಲ್ಕೆ, ಎರುಕಲ್ಲು ಪ್ರದೇಶದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಮೂತ್ರರೋಗ ತಪಾಸಣಾ ಶಿಬಿರ

Suddi Udaya
ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಜ.7 ರಂದು ಮೂತ್ರರೋಗ ತಪಾಸಣಾ ಶಿಬಿರ ನಡೆಯಿತು. ಮೂತ್ರರೋಗ ತಜ್ಞರಾದ ಡಾ| ರೋಷನ್ ವಿ. ಶೆಟ್ಟಿ ರೋಗ ತಪಾಸಣೆ ನಡೆಸಿಕೊಟ್ಟರು. ಮೂತ್ರಪಿಂಡದ ಕಲ್ಲು ತಪಾಸಣೆ, ಪ್ರೋಸ್ಟೇಟ್ ಸಂಬಂಧಿತ ಸಮಸ್ಯೆಗಳು,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಜ.10-11: ಮೇಲಂತಬೆಟ್ಟು ಬದಿನಡೆ ಶ್ರೀ ನಾಗಬ್ರಹ್ಮ ದೇವರ ಸನ್ನಿಧಿಯಲ್ಲಿ ಲೋಕಕಲ್ಯಾಣಾರ್ಥವಾಗಿ ನಾಗಬ್ರಹ್ಮಮಂಡಲೋತ್ಸವ

Suddi Udaya
ಬೆಳ್ತಂಗಡಿ: ಮೇಲಂತಬೆಟ್ಟು ಶ್ರೀ ನಾಗಬ್ರಹ್ಮ ದೇವಸ್ಥಾನದ ಸನ್ನಿಧಾನದಲ್ಲಿ ಲೋಕಕಲ್ಯಾಣಾರ್ಥವಾಗಿ ವೇದಮೂರ್ತಿ ಮುಂಡೂರು ಶ್ರೀ ಗೋಪಾಲಕೃಷ್ಣ ತಂತ್ರಿಗಳ ಸಂಕಲ್ಪದಂತೆ ಅಷ್ಟೋತ್ತರ ಶತಸಂಖ್ಯೆ ನಾರಿಕೇಳ ಶ್ರೀ ಮಹಾಗಣಪತಿ ಹವನ, ನಾಗತನುತರ್ಪಣ ಹಾಗೂ ನಾಗಬ್ರಹ್ಮಮಂಡಲ ಸೇವೆಯು ಜ.10, 11...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಲೈಫ್‌ಸ್ಟೈಲ್‌ವರದಿ

ಅನೀಶ್ ಪೂಜಾರಿ ವೇಣೂರು ನಿರ್ದೇಶನದ ಕಾಮಿಡಿ ಸಿನಿಮಾ ‘ಹೌದ್ದೋ ಹುಲಿಯ’ ನಟ ಡಾ. ಶಿವರಾಜ್ ಕುಮಾರ್ ರಿಂದ ಟೈಟಲ್ ಅನಾವರಣ

Suddi Udaya
ಬೆಳ್ತಂಗಡಿ: ಕನ್ನಡ, ತುಳು ಸಿನಿರಸಿಕರ ಮನಗೆದ್ದ ‘ಅಪ್ಪೆ ಟೀಚರ್’, ‘ಲವ್ ಕಾಕ್ಟೇಲ್’, ‘ಮಾಲ್ಗುಡಿ ಡೇಸ್’ ಚಿತ್ರದ ಯಶಸ್ಸಿನ ನಂತರ, ಇದೀಗ ಮತ್ತೊಂದು ವಿಭಿನ್ನ ಹಾಗೂ ಮನೋರಂಜನೆಯ ಚಿತ್ರವನ್ನು ಪ್ರೇಕ್ಷಕರ ಮುಂದೆ ತರುವ ಸಿದ್ಧತೆಯಲ್ಲಿದೆ ಸ್ವಯಂ...
error: Content is protected !!