ಪಿಲಿಚಾಮುಂಡಿಕಲ್ಲು ಮತ್ತು ಗುರುವಾಯನಕೆರೆ ಶಾಲೆ ಬಳಿ ಟ್ರಾಫಿಕ್ ಪೊಲೀಸ್ ನಿಯೋಜಿಸಿ: ಕುವೆಟ್ಟು ಗ್ರಾಮ ಸಭೆಯಲ್ಲಿ ಗ್ರಾಮಸ್ಥರ ಒತ್ತಾಯ
ಕುವೆಟ್ಟು: ಪಿಲಿಚಾಮುಂಡಿಕಲ್ಲು ಮತ್ತು ಗುರುವಾಯನಕೆರೆ ಶಾಲೆ ಬಳಿ ವಾಹನ ದಟ್ಟನೆ ಅಧಿಕವಾಗಿದ್ದು ವಿದ್ಯಾರ್ಥಿಗಳು ರಸ್ತೆ ದಾಟಲು ಹರಸಹಾಸ ಪಡುತ್ತಿದ್ದಾರೆ. ಸದ್ರಿ ಸ್ಥಳದಲ್ಲಿ ಬ್ಯಾರೀಕೆಟ್ ಇದ್ದರೂ ಅಳವಡಿಸಲು ಪೊಲೀಸ್ ಇಲಾಖೆ ಅನುಮತಿ ನೀಡುತ್ತಿಲ್ಲ. ಯಾವುದೇ ಟ್ರಾಫಿಕ್...
