31.4 C
ಪುತ್ತೂರು, ಬೆಳ್ತಂಗಡಿ
October 4, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸಂಜಯ್ ಗ್ಲೋಬಲ್ ಫೌಂಡೇಶನ್ ಬೆಳ್ತಂಗಡಿ ವತಿಯಿಂದ ಬೆಳ್ತಂಗಡಿಯಲ್ಲಿ ಇಫ್ತಾರ್ ಮೀಟ್.

Suddi Udaya
ಬೆಳ್ತಂಗಡಿ : ಸಂಜಯ್ ಗ್ಲೋಬಲ್ ಫೌಂಡೇಶನ್ ಬೆಳ್ತಂಗಡಿ ವತಿಯಿಂದ , ಖಿಲರ್ ಜುಮ್ಮಾ ಮಸೀದಿ ಬೆಳ್ತಂಗಡಿಯಲ್ಲಿ ಇಫ್ತಾರ್ ಮೀಟ್ ಕಾರ್ಯಕ್ರಮವು ಮಾ.20 ರಂದು ನಡೆಯಿತು. ಸಂಜಯ್ ಗ್ಲೋಬಲ್ ಫೌಂಡೇಶನ್ ಬೆಳ್ತಂಗಡಿ ಅಧ್ಯಕ್ಷ ರಶೀದ್ ಬೆಳ್ತಂಗಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕನ್ಯಾಡಿ ಗ್ರಾಮದ ಪಾರ್ನಡ್ಕ ದಲ್ಲಿ ದಿ| ರಾಜೇಂದ್ರ ಎಸ್ ಸುರಕ್ಕ್ಯೆಗುತ್ತು ಇವರ ಸ್ಮರಣಾರ್ಥ ಬಸ್ ತಂಗುದಾಣ ಉದ್ಘಾಟನೆ

Suddi Udaya
ನಡ: ಇಲ್ಲಿಯ ಕನ್ಯಾಡಿ ಗ್ರಾಮದ ಪಾರ್ನಡ್ಕ ದಲ್ಲಿ ದಿ| ರಾಜೇಂದ್ರ ಎಸ್ ಸುರಕ್ಕ್ಯೆಗುತ್ತು ಇವರ ಸ್ಮರಣಾರ್ಥ ಧನ್ಯ ಕುಮಾರಿ ಮತ್ತು ಮಕ್ಕಳಿಂದ ಕೊಡುಗೆಯಾಗಿ ಬಸ್ ತಂಗುದಾಣವನ್ನು ಲೋಕಾರ್ಪಣೆಗೊಳಿಸಲಾಯಿತು. ನೂತನ ಬಸ್ ತಂಗುದಾಣನ್ನು ಡಾ| ಪ್ರದೀಪ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅರುವ ಭಜನಾ ಕಮ್ಮಟೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
ಅಳದಂಗಡಿ: ಶ್ರೀ ಸೋಮನಾಥೇಶ್ವರಿ ಮಕ್ಕಳ ಕುಣಿತ ಭಜನಾ ಮಂಡಳಿ ಅಳದಂಗಡಿ ಇದರ ನೇತೃತ್ವದಲ್ಲಿ-ವಿವಿಧ ಭಜನಾ ಮಂಡಳಿ ಹಾಗೂ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಎ.11ರಂದು ಅಳದಂಗಡಿಯಲ್ಲಿ ಜರುಗಲಿರುವ ಭಜನಾ ಕಮ್ಮಟೋತ್ಸವ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಅಳದಂಗಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿ

ತೋಟತ್ತಾಡಿ: ಬೈಲಂಗಡಿ ಅರಮನೆಯಲ್ಲಿ ದೈವಗಳ ವಾರ್ಷಿಕ ನೇಮೋತ್ಸವ

Suddi Udaya
ತೋಟತ್ತಾಡಿ : ಇಲ್ಲಿಯ ಬೈಲಂಗಡಿ ಅರಮನೆಯಲ್ಲಿ ದೈವಗಳ ವಾರ್ಷಿಕ ನೇಮೋತ್ಸವವು ಪ್ರೊ. ಎಸ್ ಪ್ರಭಾಕರ್, ಧರ್ಮಸ್ಥಳ ಹರ್ಷೇಂದ್ರ ಕುಮಾರ್ ಇವರ ಮಾರ್ಗದರ್ಶನದಲ್ಲಿ ಬೆಂದ್ರಾಳ ಗೋಪಾಲಕೃಷ್ಣ ಇರ್ವತ್ರಾಯರ ನೇತೃತ್ವದಲ್ಲಿ ಜರಗಿತು. ಮಾ.18 ರಾತ್ರಿ ಬೈರವ ಮತ್ತು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಅನುಗ್ರಹದಲ್ಲಿ ನವೀಕೃತಗೊಂಡ ಪೂರ್ವ ಪ್ರಾಥಮಿಕ ತರಗತಿ ಹಾಗೂ ಒಳಾಂಗಣ ಆಟದ ಮನೆಯ ಉದ್ಘಾಟನೆ

Suddi Udaya
ಉಜಿರೆ : ಅನುಗ್ರಹ ಶಿಕ್ಷಣ ಸಂಸ್ಥೆಯಲ್ಲಿ ಮಾ.20ರಂದು ಸುಸಜ್ಜಿತವಾದ ಆಧುನಿಕ ಸೌಲಭ್ಯಗಳನ್ನು ಒಳಗೊಂಡ ಪೂರ್ವ ಪ್ರಾಥಮಿಕ ವಿಭಾಗದ ಮಕ್ಕಳಿಗಾಗಿ ನವೀಕೃತ ಕಟ್ಟಡ ಮತ್ತು ಆಟದ ಮನೆಯ ಉದ್ಘಾಟನಾ ಕಾರ‍್ಯಕ್ರಮ ನಡೆಯಿತು. ಸಿಸ್ಟರ್ ಸರಿತಾ ಹಾಗೂ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು: ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Suddi Udaya
ವೇಣೂರು: ನಿಟ್ಟಡೆ ಗ್ರಾಮದ ಪಾರೊಟ್ಟು ಎಂಬಲ್ಲಿ ವ್ಯಕ್ತಿಯೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಾ.20 ರಂದು ನಡೆದಿದೆ. ರವಿ ಪೂಜಾರಿ [58ವ] ಮೃತಪಟ್ಟ ವ್ಯಕ್ತಿ. ಮೃತ ರವಿ ಪೂಜಾರಿ ಎಂಬವರು ತನ್ನ ಯಾವುದೋ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಇಳಂತಿಲ ಗ್ರಾ. ಪಂ. ನ ಪ್ರಭಾರ ಅಧ್ಯಕ್ಷರಾಗಿ ಸವಿತಾ ಹೆಚ್. ಅಧಿಕಾರ ಸ್ವೀಕಾರ

Suddi Udaya
ಬೆಳ್ತಂಗಡಿ: ಇತ್ತೀಚೆಗೆ ನಡೆದ ಅವಿಶ್ವಾಸ ಗೊತ್ತುವಳಿ ಮಂಡನೆಯಲ್ಲಿ ತಿಮ್ಮಪ್ಪ ಗೌಡ ಅವರು ಇಳಂತಿಲ ಗ್ರಾಮ ಪಂಚಾಯತ್ ಅಧ್ಯಕ್ಷ ಸ್ಥಾನದಿಂದ ಪದಚ್ಯುತರಾಗಿರುವ ಹಿನ್ನೆಲೆಯಲ್ಲಿ ಪ್ರಭಾರ ಅಧ್ಯಕ್ಷರಾಗಿ ಸವಿತಾ ಹೆಚ್. ಅಧಿಕಾರ ಸ್ವೀಕರಿಸಿದ್ದಾರೆ. ಸವಿತಾ ಪ್ರಸ್ತುತ ಉಪಾಧ್ಯಕ್ಷರಾಗಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿ

ಉಜಿರೆ:ಧೀಮತಿ ಜೈನ ಮಹಿಳಾ ಸಮಾಜದಿಂದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಹಾಗೂ ಸಾಧಕರಿಗೆ ಸನ್ಮಾನ

Suddi Udaya
ಉಜಿರೆ:ಮಹಿಳೆ ಒಂದು ಜೀವಕ್ಕೆ ಜನ್ಮ ಕೊಡುವುದಲ್ಲದೆ ವೃತ್ತಿಪರಳೂ ಆಗಿ ಮನೆಯ ಜವಾಬ್ದಾರಿಗಳನ್ನು ನಿರ್ವಹಿಸುತ್ತಿರುವುದು ಶ್ಳಾಘನೀಯವಾದುದು.ಮಹಿಳೆ ಯಾವುದೇ ಫಲಾಪೇಕ್ಷೆಯಿಲ್ಲದೆ ಎಲ್ಲಾ ಕರ್ತವ್ಯಗಳನ್ನು ನಿರ್ವಹಿಸುತ್ತಿರುವುದು ಅಭಿನಂದನೀಯ.ಇಂತಹ ಆಚರಣೆಗಳು ಮಹಿಳೆಯ ನಿಸ್ವಾರ್ಥ ಮನೋಭಾವನೆಗಳನ್ನು ಎಲ್ಲರೂ ಸ್ಮರಿಸುವಂತೆ ಮಾಡುತ್ತದೆ ಎಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಐಕ್ಸ್ ದ್ವಿಮಾಸಿಕ ಸಭೆ

Suddi Udaya
*ಉಜಿರೆ:ಮಾ20. ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆ ಆಯೋಜಿಸಿದ ಐಕ್ಸ್ (Association of ICSE and CBSE Schools) ದ್ವಿಮಾಸಿಕ ಸಭೆ ಉಜಿರೆಯ ರತ್ನಮಾನಸ ವಿದ್ಯಾರ್ಥಿ ನಿಲಯದಲ್ಲಿ ನಡೆಯಿತು. ಸಭೆಯಲ್ಲಿ ಉಡುಪಿ ಹಾಗೂ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಳಿಯ ಗ್ರಾ.ಪಂ. ವತಿಯಿಂದ ನ್ಯಾಯತರ್ಪು ಪರಿಮ ಬಳಿ ಉದ್ಯೋಗ ಖಾತರಿ ಯೋಜನೆಯಲ್ಲಿ ರಸ್ತೆ ಕಾಂಕ್ರೀಟಿಕರಣ

Suddi Udaya
ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಲ್ಲಿ ಕಳಿಯ ಗ್ರಾಮ ಪಂಚಾಯತ್ ನ ನ್ಯಾಯತರ್ಪು ಗ್ರಾಮದ ಪರಿಯ ಉಸ್ಮಾನ್ ಮನೆ ಬಳಿಯಿಂದ ಯಾಕೂಬ್ ಮನೆಯವರೇಗೆ ವಾರ್ಡ್ ಸದಸ್ಯರಾದ ಲತೀಫ್ ಪರಿಮರವರ ಮುತುವರ್ಜಿಯಿಂದ ರಸ್ತೆ ಕಾಂಕ್ರೀಟಿಕರಣ ಮಾಡಲಾಯಿತು. ಗ್ರಾಮ...
error: Content is protected !!