27.5 C
ಪುತ್ತೂರು, ಬೆಳ್ತಂಗಡಿ
October 4, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಾ.12: ಮಡಂತ್ಯಾರು ಪ್ರಗತಿ ಎಂಟರ್‌ಪ್ರೈಸಸ್‌ ಹೊಸ ಸೇರ್ಪಡೆ ಕ್ರಿಯಾಂಝ ಬ್ರಾಂಡಿನ ಅತ್ಯಾಧುನಿಕ ಟೈಲ್ಸ್ ಶೋರೂಂ ಉದ್ಘಾಟನೆ

Suddi Udaya
ಮಡಂತ್ಯಾರು: ಮಡಂತ್ಯಾರುವಿನಲ್ಲಿ ವ್ಯಾಪಾರ ಮಳಿಗೆ ಪ್ರಗತಿ ಎಂಟರ್‌ಪ್ರೈಸಸ್‌ ಹೊಸ ಸೇರ್ಪಡೆ ಕ್ರಿಯಾಂಝ (CREANZA) ದೇಶದ ಪ್ರತಿಷ್ಠಿತ ಬ್ರಾಂಡಿನ ಅತ್ಯಾಧುನಿಕ ಟೈಲ್ಸ್ ಶೋರೂಂ ಇದರ ಉದ್ಘಾಟನಾ ಸಮಾರಂಭ’ವು ಮಾ.12 ರಂದು ನಡೆಯಲಿದೆ. ಉದ್ಘಾಟಣೆಯನ್ನು ಕ್ರಿಯಾಂಝ ಡೈರೆಕ್ಟರ್...
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಉಜಿರೆ ಎಸ್ ಡಿ ಎಂ ಪ.ಪೂ. ಕಾಲೇಜಿನ ವಿದ್ಯಾರ್ಥಿನಿ ಸಿಂಪನ ರಾಷ್ಟ್ರಮಟ್ಟದ ಅಥ್ಲೆಟಿಕ್ ಕ್ರೀಡಾಕೂಟಕ್ಕೆ ಆಯ್ಕೆ

Suddi Udaya
ಉಜಿರೆ: ಬಿಹಾರದ ಪಾಟ್ನಾದಲ್ಲಿ ಮಾ. 10 ರಿಂದ 12 ರ ವರೆಗೆ 20ನೇ ರಾಷ್ಟ್ರೀಯ ಯೂತ್ ಅಥ್ಲೆಟಿಕ್ ಕ್ರೀಡಾಕೂಟವು ನಡೆಯುತ್ತಿದ್ದು ಈ ಕ್ರೀಡಾಕೂಟದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಕುಮಾರಿ ಸಿಂಪನ...
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸುಲ್ಕೇರಿಮೊಗ್ರು ಶ್ರೀ ಮಹಿಷಮರ್ದಿನಿ ಭಜನಾ ಮಂಡಳಿ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
ಸುಲ್ಕೇರಿ : ಶ್ರೀ ಮಹಿಷಮರ್ದಿನಿ ಭಜನಾ ಮಂಡಳಿ ಸುಲ್ಕೇರಿಮೊಗ್ರು ಇದರ ನೂತನ ಪದಾಧಿಕಾರಿಗಳ ಆಯ್ಕೆಯು ಶ್ರೀ ಮಹಿಷಮರ್ದಿನಿ ದೇವಸ್ಥಾನದ ಸಭಾಂಗಣದಲ್ಲಿ ಮಂಡಳಿಯ ನಿಕಟಪೂರ್ವ ಅಧ್ಯಕ್ಷ ಸದಾನಂದ ಪಿಲತ್ತಡಿ ಇವರ ಅಧ್ಯಕ್ಷತೆಯಲ್ಲಿ ಜರಗಿತು. ಹಿಂದಿನ ಎರಡು...
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮೈಸೂರು ವಿಭಾಗೀಯ ಸಂಘಟನಾ ಸಂಚಾಲಕರಾಗಿ ಎರಡನೇ ಭಾರಿಗೆ ಬಿ.ಕೆ.ವಸಂತ್ ಬೆಳ್ತಂಗಡಿ ಆಯ್ಕೆ

Suddi Udaya
ಬೆಳ್ತಂಗಡಿ: ಕರ್ನಾಟಕ ದಲಿತ ಸಂಘರ್ಷ ಸಮಿತಿಯಿಂದ (ಅಂಬೇಡ್ಕರ್ ವಾದ ) “ದಲಿತ ಚಳುವಳಿಯ ವರ್ತಮಾನದ ಸವಾಲುಗಳು ಮತ್ತು ಮರ್ಗೋಪಾಯಗಳು”ಎನ್ನುವ ವಿಷಯ ಕುರಿತು ವಿಚಾರ ಸಂಕಿರಣ ಮತ್ತು ಮೈಸೂರು ವಿಭಾಗೀಯ ಪದಾಧಿಕಾರಿಗಳ ಸರ್ವಸದಸ್ಯರ ಸಭೆಯು ಇತ್ತೀಚೆಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗೀತೆ ಜತೆ ಸಾಹಿತ್ಯ ಸಾಂಗತ್ಯ ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕರ್ನಾಟಕ ಬೆಳ್ತಂಗಡಿ ತಾಲೂಕು ಸಮಿತಿಯ ನೇತೃತ್ವದಲ್ಲಿ ಉಪನ್ಯಾಸ ಮಾಲಿಕೆಯ ಮೂರನೆಯ ಅಧ್ಯಾಯ

Suddi Udaya
ಗುರುವಾಯನಕೆರೆಯ ನಮ್ಮ ಮನೆ ಹವ್ಯಕ ಭವನದಲ್ಲಿ ಗೀತೆ ಜತೆ ಸಾಹಿತ್ಯ ಸಾಂಗತ್ಯ ಉಪನ್ಯಾಸ ಮಾಲಿಕೆಯ ಮೂರನೇಯ ಅಧ್ಯಾಯವು ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಅಡ್ವೊಕೇಟ್ ಮುರಳಿ ಬಲಿಪ ಇವರಿಗೆ ರವೀಂದ್ರ ಶೆಟ್ಟಿ ಬಳಂಜ ಇವರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸೌತಡ್ಕದ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಮೂಡಪ್ಪ ಸೇವೆ ನಡೆಯುತ್ತಿದ್ದ ಸಂದರ್ಭದಲ್ಲಿ ನಾಗರ ಹಾವು ಪ್ರತ್ಯಕ್ಷ

Suddi Udaya
ಕೊಕ್ಕಡ: ಸೌತಡ್ಕದ ಶ್ರೀ ಮಹಾಗಣಪತಿ ದೇವಸ್ಥಾನದ ಸುತ್ತ- ಮುತ್ತ ಕೆಲ ಸಮಯಗಳಿಂದ ನಾಗರ ಹಾವೊಂದು ಸುತ್ತಾಡುತ್ತಿದ್ದು ಮಾ. 8 ರಂದು ಸ್ಥಳೀಯ ಭಕ್ತರೊಬ್ಬರ ಮೂಡಪ್ಪ ಸೇವೆ ನಡೆಯುತ್ತಿದ್ದ ಸಂದರ್ಭದಲ್ಲಿ ದೇವಸ್ಥಾನದ ಮೆಟ್ಟಿಲಿನಲ್ಲಿ ಕಾಣಿಸಿತು. ನಾಗರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪಾರ್ಶ್ವ ವಾಯು ಸಮಸ್ಯೆಯಿಂದ ಬಳಲುತ್ತಿರುವ ಮಡಂತ್ಯಾರಿನ ಉಮೇಶ್ ರವರ ಚಿಕಿತ್ಸೆಗೆ ನೆರವಾಗಿ

Suddi Udaya
ಮಡಂತ್ಯಾರು ಪರನೀರು ನಿವಾಸಿ ಗಂಗಯ್ಯ ಮೂಲ್ಯರವರ ಪುತ್ರ ಎಲೆಕ್ಟ್ರಿಷಿಯನ್ ಆಗಿ ದಿನ ಕೂಲಿ ನೌಕರರಾಗಿರುವ ಉಮೇಶ್ ರವರಿಗೆ ಫೆ.20 ರಂದು ಪಾರ್ಶ್ವ ವಾಯು ಉಂಟಾಗಿದ್ದು ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇವರ ಕುಟುಂಬವು ಕಡು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಹಳೆ ವಿದ್ಯಾರ್ಥಿಗಳ ಸಮ್ಮಿಲನ

Suddi Udaya
ಉಜಿರೆ: ಮನುಷ್ಯನು ಜೀವನದಲ್ಲಿ ಕಷ್ಟವನ್ನು ಅನುಭವಿಸಿದರೆ ಮಾತ್ರ ಮುಂದೆ ಸುಖವನ್ನು ಕಾಣಬಹುದು ಕಷ್ಟವನ್ನು ಅನುಭವಿಸದೆ ಸುಖವನ್ನು ಕಾಣಲು ಸಾಧ್ಯವಿಲ್ಲ ಹಸಿವು ಬಡತನ ಉದ್ಯೋಗ ಅವಮಾನ ಮತ್ತು ಸೋಲು ಈ ಹಂತಗಳನ್ನು ಕಲಿತರೆ ಜೀವನದಲ್ಲಿ ಯಾವ...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ದೀಕ್ಷಾನ್ವಯ : ಎಸ್.ಡಿ.ಎಂ. ಬಿ.ಎಡ್ ಕಾಲೇಜಿನ ಪ್ರಾರಂಭೋತ್ಸವ

Suddi Udaya
ಉಜಿರೆ: ಶ್ರೀ ಧರ್ಮಸ್ಠಳ ಮಂಜುನಾಥೇಶ್ವರ ಶಿಕ್ಷಣ ಮಹಾವಿದ್ಯಾಲಯ (ಬಿ.ಎಡ್.) ದಲ್ಲಿ ಮಾರ್ಚ್ 10 ರಂದು 2024-25 ನೇ ಸಾಲಿನ ಬಿ.ಎಡ್. ತರಗತಿಯ ಪ್ರಾರಂಭೋತ್ಸವ “ದೀಕ್ಷಾನ್ವಯ” ಕಾರ್ಯಕ್ರಮ ವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದಲ್ಲಿ ಡಾ. ರಜತಾ, ಗ್ರಂಥಪಾಲಕರು,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಂಡಾಜೆ ಪ್ರಾ.ಕೃ.ಪ.ಸ. ಸಂಘದ ವತಿಯಿಂದ ನಿವೃತ್ತ ಚಂದ್ರಕಾಂತ ಪ್ರಭುರವರಿಗೆ ಅಭಿನಂದನೆ ಕಾರ್ಯಕ್ರಮ

Suddi Udaya
ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ವಿವಿಧ ಹುದ್ದೆಗಳನ್ನು ಅಲಂಕರಿಸಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ ಚಂದ್ರಕಾಂತ ಪ್ರಭು ಸೇವಾ ನಿವೃತ್ತಿ ಹೊಂದಿದ್ದು ಅವರನ್ನು ಸಂಘದ ವತಿಯಿಂದ ಮಾ.8ರಂದು ಮುಂಡಾಜೆ ಸಹಕಾರಿ ಸಂಘದ...
error: Content is protected !!