ಓಡಿಲ್ನಾಳ ಸ. ಉ. ಪ್ರಾ. ಶಾಲೆಗೆ ನೆರಿಯ ಪೆಟ್ರೋ ನೆಟ್ ಸಂಸ್ಥೆಯಿಂದ ಡಿಜಿಟಲ್ ಪ್ರಾಜೆಕ್ಟರ್ ಹಸ್ತಾಂತರ
ಓಡಿಲ್ನಾಳ : ಸ. ಉ. ಪ್ರಾ. ಓಡಿಲ್ನಾಳ ಶಾಲೆಗೆ ನೆರಿಯ ಪೆಟ್ರೋ ನೆಟ್ ಸಂಸ್ಥೆಯವರು ನೀಡಲ್ಪಟ್ಟ ಡಿಜಿಟಲ್ ಪ್ರಾಜೆಕ್ಟರ್ ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ ಸಂಸ್ಥೆಯ ಸಿಬ್ಬಂದಿ ವರ್ಗದವರು ಹಾಗೂ ಶಾಲಾ ಮುಖ್ಯ ಶಿಕ್ಷಕಿ, ಶಿಕ್ಷಕ...
