ಉಜಿರೆ ಎಸ್.ಡಿ.ಎಂ ತಾಂತ್ರಿಕ ಮಹಾವಿದ್ಯಾಲಯದ ನೂತನ ಪ್ರಾಂಶುಪಾಲರಾಗಿ ಡಾ. ಸಂದೀಪ್ ಆರ್. ಅಧಿಕಾರ ಸ್ವೀಕಾರ
ಉಜಿರೆ,ದಿ. : ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತಾಂತ್ರಿಕ ಮಹಾವಿದ್ಯಾಲಯದ ನೂತನ ಪ್ರಾಂಶುಪಾಲರಾಗಿ ಎರಡು ದಶಕಗಳಿಗೂ ಹೆಚ್ಚಿನ ಬೋಧನಾ, ಸಂಶೋಧನೆ ಹಾಗೂ ಶೈಕ್ಷಣಿಕ ಆಡಳಿತದ ಅನುಭವ ಹೊಂದಿರುವ, ಕಾಲೇಜಿನ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ಇಂಜಿನಿಯರಿಂಗ್...
