ಎಸ್ಡಿಪಿಐ ರಾಷ್ಟ್ರೀಯ ಅಧ್ಯಕ್ಷರ ಬಂಧನ ವಿರುದ್ಧ ಬಿಡುಗಡೆಗೆ ಆಗ್ರಹಿಸಿ ಬೆಳ್ತಂಗಡಿ ಕ್ಷೇತ್ರ ಸಮಿತಿ ವತಿಯಿಂದ ಪ್ರತಿಭಟನೆ
ಬೆಳ್ತಂಗಡಿ : ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ರಾಷ್ಟ್ರೀಯ ಅಧ್ಯಕ್ಷ ಎಂ. ಕೆ ಫೈಝಿ ಯವರನ್ನು ಕೇಂದ್ರ ಸರ್ಕಾರವು ದೆಹಲಿಯಲ್ಲಿ ಅಕ್ರಮ ಬಂಧನ ಮಾಡಿರುವುದರ ವಿರುದ್ಧ ಎಸ್ಡಿಪಿಐ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ...
