24.2 C
ಪುತ್ತೂರು, ಬೆಳ್ತಂಗಡಿ
October 5, 2026

Category : ಚಿತ್ರ ವರದಿ

ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವೇಣೂರು- ಪೆರ್ಮುಡ ಸೂರ್ಯ ಚಂದ್ರ ಜೋಡುಕರೆ ಕಂಬಳ ಸಮಿತಿಯ ಗೌರವಾಧ್ಯಕ್ಷರಾಗಿ ರಕ್ಷಿತ್ ಶಿವರಾಂ ಆಯ್ಕೆ

Suddi Udaya
ಬೆಳ್ತಂಗಡಿ: 32ನೇ ವರ್ಷದ ವೇಣೂರು ಪೆರ್ಮುಡ ಸೂರ್ಯ ಚಂದ್ರ ಜೋಡುಕರೆ ಕಂಬಳಕೂಟ ಮಾ. 30 ನಡೆಯಲಿದ್ದು. ಇದರ ಪದಾಧಿಕಾರಿಗಳ ಸಭೆಯು ಮಾ. 3 ರಂದು ಕಂಬಳ ಸಮಿತಿಯ ಅಧ್ಯಕ್ಷರಾದ ನಿತೀಶ್ ಎಚ್ ಕೋಟ್ಯಾನ್ ರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಣಿಯೂರು ಶ್ರೀ ಮಹಮ್ಮಾಯಿ ಪುರ್ಸಾದ ತುಳು ಭಕ್ತಿ ಗೀತೆ ಬಿಡುಗಡೆ

Suddi Udaya
ಕಣಿಯೂರು: ಕಣಿಯೂರು ಶ್ರೀ ಮಹಮ್ಮಾಯಿ ದೇವಸ್ಥಾನದ ಸಂಭ್ರಮ ಕ್ರೀಯೇಷನ್ ಅರ್ಪಿಸುವ ಕಣಿಯೂರು ಶ್ರೀ ಮಹಮ್ಮಾಯಿ ಪುರ್ಸಾದ ಎಂಬ ತುಳು ಭಕ್ತಿಗೀತೆಯನ್ನು ದರ್ಶನದ ಪಾಥ್ರಿಗಳಾದ ಬೊಮ್ಮಣ್ಣ ನಾಯ್ಕ ಮಾಚಾರು ಬಿಡುಗಡೆ ಮಾಡಿದರು. ಸಾಹಿತ್ಯಗಾರ ನಿರಂಜನ್ ಗುರುವಾಯನಕೆರೆ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಕ್ಷೇತ್ರ ಗೆಜ್ಜೆಗಿರಿಗೆ ಬೆಳ್ತಂಗಡಿ ಮಹಿಳಾ ಬಿಲ್ಲವ ವೇದಿಕೆ ಸದಸ್ಯರ ಭೇಟಿ

Suddi Udaya
ಬೆಳ್ತಂಗಡಿ: ವಿಶ್ವ ವಿಖ್ಯಾತ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಜಾತ್ರ ಮಹೋತ್ಸವ ಹಾಗೂ ವಿವಿಧ ಕಾರ್ಯಕ್ರಮಗಳ ಹಿನ್ನೆಲೆಯಲ್ಲಿ ಬೆಳ್ತಂಗಡಿ ಬಿಲ್ಲವ ಮಹಿಳಾ ವೇದಿಕೆ ಸದಸ್ಯರು ಗೆಜ್ಜೆಗಿರಿಗೆ ಭೇಟಿ ನೀಡಿದರು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಯ್ಯೂರು ಶಾಲೆಗೆ ನೆರಿಯ ಪೆಟ್ರೋ ನೆಟ್ ಸಂಸ್ಥೆಯಿಂದ ಡಿಜಿಟಲ್ ಪ್ರೊಜೆಕ್ಟರ್ ಹಸ್ತಾಂತರ

Suddi Udaya
ಕೊಯ್ಯೂರು ಶಾಲೆಯ ಬಹುದಿನಗಳ ಬೇಡಿಕೆಯಾಗಿದ್ದ ಶಾಲಾ ವಿದ್ಯಾರ್ಥಿಗಳಿಗೆ ತಂತ್ರಜ್ಞಾನದ ಮೂಲಕ ಬೋಧನೆಗೆ ಅನುಕೂಲವಾಗುವಂತೆ 2024 – 25ನೇ ಸಾಲಿನ ಸಿ ಎಸ್ ಆರ್ ಅನುದಾನದಡಿಯಲ್ಲಿ ಡಿಜಿಟಲ್ ಪ್ರೊಜೆಕ್ಟರ್ ನ್ನು ಪೆಟ್ರೋ ನೆಟ್ ನೆರಿಯ ಸಂಸ್ಥೆಯ...
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಹಿರಿಯ ಮೀನು ವ್ಯಾಪಾರಿ, ಚಾರ್ಮಾಡಿ ಗ್ರಾ.ಪಂ ಮಾಜಿ ಸದಸ್ಯ ಜಿ.ಕೆ ಅಹ್ಮದ್‌ ಕುಂಞಿ(ಮೀನ್ ಮೋಣಾಕ) ಸೌದಿ ಅರೇಬಿಯಾದ ಮೆಕ್ಕಾದಲ್ಲಿ ನಿಧನ

Suddi Udaya
ಬೆಳ್ತಂಗಡಿ; ಚಾರ್ಮಾಡಿ ಗ್ರಾ.ಪಂ ಮಾಜಿ ಸದಸ್ಯ, ಕಕ್ಕಿಂಜೆಯ ಹಿರಿಯ ಮೀನು ವ್ಯಾಪಾರಿ, ಇಲ್ಲಿನ‌ ಜಿ.ಕೆ ಹೌಸ್ ನಿವಾಸಿ ಜಿ ಕೆ ಅಹ್ಮದ್ ಕುಂಜಿ ಹಾಜಿ (ಮೀನ್ ಮೊಣಕ)(71) ಅವರು ಸೌದಿ ಅರೇಬಿಯಾದ ಮೆಕ್ಕಾದಲ್ಲಿ ಮಾ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಳಿಯದಲ್ಲಿ ಡೈಮಂಡ್ ಫೆಸ್ಟ್ ಗೆ ಚಾಲನೆ : -ವಿಶಿಷ್ಟ ವಿನೂತನ ವಜ್ರಾಭರಣ ಖರೀದಿಗೆ ಸುಮಧುರ ಅವಕಾಶ

Suddi Udaya
ಬೆಳ್ತಂಗಡಿ: ಚಿನ್ನಾಭರಣಗಳ ಮೂಲಕ ಬೆಳ್ತಂಗಡಿಗೆ ಮೆರಗು ತಂದ ಸಂಸ್ಥೆ ಮುಳಿಯ. ಗ್ರಾಹಕರಾಗಿ ಬರುತ್ತಿದ್ದ ನಾನು ಇಂದು ಅತಿಥಿಯಾಗಿರುವುದು ಸಂತಸ ತಂದಿದೆ. ಆಭರಣ ಖರೀದಿಗೆಂದು ಚಿಂತಿಸಿದಾಗ ಮನದಲ್ಲಿ ಬರುವುದು ಮುಳಿಯ ಸಂಸ್ಥೆ. ವ್ಯವಹಾರದಲ್ಲಿ ಆತಿಥ್ಯವನ್ನು ಸದಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಅತ್ಯಂತ ಕುತೂಹಲ ಕೆರಳಿಸಿದ ಮಡಂತ್ಯಾರು ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಚುನಾವಣೆ : ಅಧ್ಯಕ್ಷರಾಗಿ ಜೋಯಲ್ ಗಾಡ್ಫಿ ಮೆಂಡೋನ್ಸಾ, ಹಾಗೂ ಉಪಾಧ್ಯಕ್ಷರಾಗಿ ಕಾಂತಪ್ಪ ಗೌಡ ಆಯ್ಕೆ

Suddi Udaya
ಮಡಂತ್ಯಾರು:ಸಹಕಾರಿ ರಂಗದಲ್ಲಿ ಅತ್ಯಂತ ಕುತೂಹಲ ಕೆರಳಿಸಿದ ಮಡಂತ್ಯಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಸಹಕಾರಿ ಭಾರತಿಯ ಅಭ್ಯರ್ಥಿ, ಅಲ್ಪ ಸಂಖ್ಯಾತ ಮೋರ್ಚಾದ ರಾಜ್ಯ ಉಪಾಧ್ಯಕ್ಷ ಯುವ ನಾಯಕ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಾರ್ಯ : ಪಿಲಿಗೂಡು ಬನ್ನೆಂಗಳ ಹಾಲು ಉತ್ಪಾದಕರ ನೂತನ ಕಟ್ಟಡ ನಿರ್ಮಾಣಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ದಿಂದ ಎರಡು ಲಕ್ಷ ದೇಣಿಗೆ ಹಸ್ತಾಂತರ

Suddi Udaya
ಪಿಲಿಗೂಡು ಬಾರ್ಯಾ ಬನ್ನೆಂಗಳದಲ್ಲಿ ನೂತನವಾಗಿ ರಚನೆಯಾಗುತ್ತಿರುವ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಕಟ್ಟಡ ನಿರ್ಮಾಣಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ದಿಂದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆಯವರು ಕೊಡ ಮಾಡಿದ ಎರಡು ಲಕ್ಷ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಹತ್ಯಡ್ಕ : ತುಂಬೆತ್ತಡ್ಕದಲ್ಲಿ ವಿದ್ಯುತ್ ಪರಿವರ್ತಕದಿಂದ ಕಿಡಿ ಸಿಡಿದು ವ್ಯಾಪಿಸಿದ ಬೆಂಕಿ : ಗೇರು ಮರಗಳು ಬೆಂಕಿಗಾಹುತಿ

Suddi Udaya
ಹತ್ಯಡ್ಕ :ಇಲ್ಲಿಯ ತುಂಬೆತ್ತಡ್ಕ ನಿವಾಸಿ ಗಣೇಶ್ ಎಂಬವರ ಮನೆಯ ಪಕ್ಕದ ವಿದ್ಯುತ್ ಪರಿವರ್ತಕದಿಂದ ಬೆಂಕಿ ಕಿಡಿ ಸಿಡಿದು ಅಲ್ಲೆ ಪಕ್ಕದಲ್ಲಿ ಇದ್ದ ಗೇರು ತೋಟಕ್ಕೆ ಬೆಂಕಿ ಆವರಿಸಿ ಅಪಾರ ನಷ್ಟ ಉಂಟಾದ ಘಟನೆ ಇಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಲಾಯಿಲ ಗ್ರಾಮೀಣ ಶ್ರೇಷ್ಠತಾ ತರಬೇತಿ ಕೇಂದ್ರದಲ್ಲಿ ಮೆಹಂದಿ ಡಿಸೈನ್ ಹಾಗೂ ಮದುಮಗಳ ಶೃಂಗಾರ ತರಬೇತಿಯ ಸಮಾರೋಪ

Suddi Udaya
ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ-ಬೆಳ್ತಂಗಡಿ ಲಾಯಿಲ ಗ್ರಾಮೀಣ ಶ್ರೇಷ್ಠತಾ ತರಬೇತಿ ಕೇಂದ್ರದಲ್ಲಿ ಕೌಶಲ್ಯಾಭಿವೃದ್ಧಿ ಯೋಜನೆಯಡಿ ಮೆಹಂದಿ ಡಿಸೈನ್ ಹಾಗೂ ಮದುಮಗಳ ಶೃಂಗಾರ ತರಬೇತಿಯ ಸಮಾರೋಪ ಕಾರ್ಯಕ್ರಮವು ನಡೆಯಿತು. ಯೋಜನೆಯ ಮಾನವ ಸಂಪನ್ಮೂಲ...
error: Content is protected !!