ಚಿತ್ರ ವರದಿ

ಮುಂಡಾಜೆ: ಕೃಷಿಕ ಸದಾಶಿವ ನೇಕಾರ ನಿಧನ

Suddi Udaya

ಮುಂಡಾಜೆ ಗ್ರಾಮದ ನೈಯ್ಯುಲು ನಿವಾಸಿ ಸದಾಶಿವ ನೇಕಾರ (72 ವ) ಅಲ್ಪಕಾಲದ ಅಸೌಖ್ಯದಿಂದ ಎ.7ರಂದು ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಇವರು ಉತ್ತಮ ಮಾದರಿ ಕೃಷಿಕರಾಗಿದ್ದು ಕೃಷಿಯ ಬಗ್ಗೆ ಅಪಾರ ...

ಮುಂಡಾಜೆ ಹಾ.ಉ. ಸ. ಸಂಘದ ಕಾರ್‍ಯದರ್ಶಿ ದಿ| ಅಶೋಕ್ ಕುಮಾರ್ ರಿಗೆ ಶ್ರದ್ಧಾಂಜಲಿ ಸಭೆ

Suddi Udaya

ಮುಂಡಾಜೆ : ಅಪಘಾತದಲ್ಲಿ ಮೃತಪಟ್ಟ ಮುಂಡಾಜೆ ಹಾಲು ಉತ್ಪಾದಕರ ಸಹಕಾರಿ ಸಂಘದ ಕಾರ್‍ಯದರ್ಶಿ ಹಾಗೂ ರಾಸುಗಳ ಕೃತಕ ಗರ್ಭದಾರಣ ಕಾರ್ಯಕರ್ತರಾದ ಅಶೋಕ್ ಕುಮಾರ್ ರವರಿಗೆ ಎಲ್.ಡಿ ಬ್ಯಾಂಕ್ ...

ಬೆಳ್ತಂಗಡಿ ಹಾ.ಉ.ಸ.ಸಂಘದಿಂದ ಆರ್ಥಿಕ ನೆರವು

Suddi Udaya

ಬೆಳ್ತಂಗಡಿ : ರೆಂಜಿಲಾಡಿ ಹಾ.ಉ.ಸ.ಸಂಘದ ಕಾರ್ಯದರ್ಶಿಯಾದ ರಂಜಿತಾ ರವರು ಆನೆ ತುಳಿತದಿಂದ ಮೃತಪಟ್ಟಿದ್ದು ಅವರ ಹೆತ್ತವರಿಗೆ ಆರ್ಥಿಕ ನೆರವನ್ನು ರೂ.65 ಸಾವಿರ ಮೊತ್ತವನ್ನು ಬೆಳ್ತಂಗಡಿ ತಾಲೂಕಿನ ಪ್ರಾಥಮಿಕ ...

ಕುಂಠಿನಿ ಮುಹಿಯ್ಯುದ್ಧೀನ್ ಅರಬಿಕ್ ಮದರಸಕ್ಕೆ ಪಬ್ಲಿಕ್ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ

Suddi Udaya

ಲಾಯಿಲ : ಲಾಯಿಲ ಗ್ರಾಮದ ಕುಂಠಿನಿ ಮುಹಿಯುದ್ದೀನ್ ಅರಬಿಕ್ ಮದರಸವು ಇಸ್ಲಾಮಿಕ್ ಎಜುಕೇಶನಲ್ ಬೋರ್ಡ್ ನಡೆಸಿದ 2022- 23 ನೇ ಸಾಲಿನ 5, 7 ನೇ ತರಗತಿಗಳ ...

ಉಜಿರೆ ರುಡ್‌ಸೆಟ್‌ನ 2022-23 ರ ಸಾಲಿನ ವಾರ್ಷಿಕ ವರದಿ ಬಿಡುಗಡೆ

Suddi Udaya

ಉಜಿರೆ: ಉಜಿರೆ ರುಡ್‌ಸೆಟ್ ಸಂಸ್ಥೆಯ 2022-23 ರ ಸಾಲಿನ ವಾರ್ಷಿಕ ವರದಿಯನ್ನು ರುಡ್‌ಸೆಟ್ ಸಂಸ್ಥೆಗಳ ಅಧ್ಯಕ್ಷರು ಪದ್ಮವಿಭೂಷಣ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಧರ್ಮಸ್ಥಳದಲ್ಲಿ ಬಿಡುಗಡೆಗೊಳಿಸಿದರು. ಸಂಸ್ಥೆಯ ಒಂದು ವರ್ಷದ ...

ಎ.9: ಉಜಿರೆಯಲ್ಲಿ ಕೇರಳ ಸಂಪ್ರದಾಯ ವಿಷು ಕಣಿ ಉತ್ಸವ

Suddi Udaya

ಉಜಿರೆ: ಪ್ರತಿ ಕುಟುಂಬಗಳೂ ತಮ್ಮಲ್ಲಿ ಬೆಳೆದಂತಹ ದವಸ- ಧಾನ್ಯಗಳನ್ನು, ತರಕಾರಿ ಬೆಳೆಗಳನ್ನು ದೇವರಿಗೆ ಕಾಣಿಕೆ ಇಡುವಂತಹ ಸಂಪ್ರದಾಯ ಎಲ್ಲ ಕಡೆಗಳಲ್ಲೂ ನಾವು ಕಾಣುತ್ತೇವೆ. ಈ ರೀತಿಯ ಕಾಣಿಕೆ ...

ಬೆಳ್ತಂಗಡಿ ಎಸ್ ಡಿ ಎಮ್ ಶಾಲೆಯಲ್ಲಿ ಸ್ಕೌಟ್ಸ್ ಗೈಡ್ಸ್ ಗಳ ಬೇಸಿಗೆ ಶಿಬಿರ

Suddi Udaya

ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಆಂಗ್ಲ ಮಾಧ್ಯಮ ಶಾಲೆ, ಬೆಳ್ತಂಗಡಿಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನಿಂದ ಬೇಸಿಗೆ ಶಿಬಿರವು ನಡೆಯಿತು. ಬೇಸಿಗೆ ಶಿಬಿರದ ಕಾರ್ಯಕ್ರಮವನ್ನು ಉದ್ಘಾಟಿಸಿದ ಪತ್ರಕರ್ತರ ...

ಅತ್ತಾಜೆ ಮುಹಿಯುದ್ದೀನ್ ಅರಬಿಕ್ ಮದರಸಕ್ಕೆ ಪಬ್ಲಿಕ್ ಪರೀಕ್ಷೆಯಲ್ಲಿ ಶೇ. 100 ಫಲಿತಾಂಶ

Suddi Udaya

ಉಜಿರೆ: ಅತ್ತಾಜೆ ಮುಹಿಯುದ್ದೀನ್ಜುಮ್ಮಾ ಮಸ್ಜಿದ್‌ನ ಅಧೀನದಲ್ಲಿ ಬರುವ ಮುಹಿಯುದ್ದೀನ್ ಅರಬಿಕ್ ಮದರಸವು ಇಸ್ಲಾಮಿಕ್ ಎಜುಕೇಶನಲ್ ಬೋರ್ಡ್ ನಡೆಸಿದ 2022- 23 ನೇ ಸಾಲಿನ 5, 7, 10 ...

ಹರೀಶ್ ಪೂಂಜ ನವ ಬೆಳ್ತಂಗಡಿಯ ಹರಿಕಾರ” ಆಲ್ಬಮ್ ಸಾಂಗ್ ಬಿಡುಗಡೆ

Suddi Udaya

ಬೆಳ್ತಂಗಡಿ: ಶಾಸಕ ಹರೀಶ್ ಪೂಂಜ ಅವರು ಮಾಡಿದ ಅಭಿವೃದ್ಧಿ ಕಾರ್ಯಗಳನ್ನು ಪ್ರಚುರಪಡಿಸುವ ” ಹರೀಶ್ ಪೂಂಜ ನವ ಬೆಳ್ತಂಗಡಿಯ ಹರಿಕಾರ” ಆಲ್ಬಮ್ ಸಾಂಗ್ ನ್ನು ಶಾಸಕ ಹರೀಶ್ ...

ನೆರಿಯ ಆಲಂಗಾಯಿಗೆ ರೂ.5 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಲಿರುವ ವಾಲ್ಮೀಕಿ ಆಶ್ರಮ ಶಾಲೆಗೆ ಶಿಲಾನ್ಯಾಸ

Suddi Udaya

ನೆರಿಯ: ಕಳೆದೈದು ವರ್ಷಗಳಿಂದ ಶಿಕ್ಷಣಕ್ಕೆ ರಾಜ್ಯ ಸರಕಾರದ ಮಹತ್ವರ ಕೊಡುಗೆಗಳನ್ನು ನೀಡಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ದೊರೆತಾದ ಉತ್ತಮ ಪ್ರಜೆಗಳಾಗಿ ರೂಪುಗೊಳ್ಳಲು ಸಾಧ್ಯವಿದೆ. ವಿಶೇಷವಾಗಿ ಹಿಂದುಳಿದ ಜನಾಂಗದ ...

error: Content is protected !!