ಜ.9: ಉಜಿರೆ ಎಸ್ಡಿಎಂ ಕಾಲೇಜಿನಲ್ಲಿ ರಾಷ್ಟ್ರೀಯ ವಿಚಾರ ಸಂಕಿರಣ: ವಿದ್ವಾಂಸರಿಂದ ವಿಚಾರಗೋಷ್ಠಿ
ಉಜಿರೆ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಮಹಾವಿದ್ಯಾಲಯದ ಹಿಂದಿ ವಿಭಾಗದ ವತಿಯಿಂದ ‘”ವರ್ತಮಾನದಲ್ಲಿ ಭಕ್ತಿಕಾಲೀನ ಹಿಂದಿ ಸಾಹಿತ್ಯದ ಪ್ರಸ್ತುತತೆ'” ಎಂಬ ವಿಚಾರದ ಕುರಿತು ಜ.9 ರಂದು ಒಂದು ದಿನದ ರಾಷ್ಟ್ರೀಯ ವಿಚಾರ ಸಂಕಿರಣ...
