ಉಜಿರೆ: ಮಕ್ಕಳಿಗೆ ಶಿಕ್ಷಣ ಅತ್ಯಗತ್ಯ. ಶಿಕ್ಷಣ ಇಲ್ಲದೆ ಏನನ್ನೂ ಸಾಧಿಸಲು ಸಾಧ್ಯವಿಲ್ಲ. ಸಮಾಜದಲ್ಲಿ ಕಲಿಯಲು ಬೇಕಾದಷ್ಟು ಇದೆ. ಶಿಕ್ಷಣ ಯಾವತ್ತೂ ಮುಗಿಯುವುದಿಲ್ಲ ಎಂದು ಪತ್ರಿಕಾ ವರದಿಗಾರ ಹೆರಾಲ್ಡ್ ಪಿಂಟೊ ಹೇಳಿದರು. ಅವರು ಫೆ. 23ರಂದು...
ನಾವೂರು : ಇಲ್ಲಿಯ ಇತಿಹಾಸ ಪ್ರಸಿದ್ಧ ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಗ್ರಾಮದ ಮನೆ ಮನೆಗೆ ಪ್ರಯಾಗ್ ರಾಜ್ ನ ತ್ರಿವೇಣಿ ಸಂಗಮದಿಂದ ತಂದಂತಹ ಗಂಗಾಜಲವನ್ನು ವಿತರಣೆ ಮಾಡುವ ಕಾರ್ಯಕ್ರಮವು ಶ್ರೀ ಗೋಪಾಲಕೃಷ್ಣ ದೇವಸ್ಥಾನ ಸೇವಾ...
ಬೆಳ್ತಂಗಡಿ: ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಬೆಳ್ತಂಗಡಿ ತಾಲೂಕಿನ ರಾಣಿಜರಿ, ಬಲ್ಲಾಳರಾಯನ ದುರ್ಗ ಸಮೀಪ ಬೆಂಕಿ ಹತ್ತಿಕೊಂಡಿದೆ. ಇಲ್ಲಿನ ಅತ್ಯಂತ ದುರ್ಗಮ ಪ್ರದೇಶ, ಕಡಿದಾದ ಕಲ್ಲುಗಳು, ಇಳಿಜಾರು ಇರುವ ಪರಿಸರದಲ್ಲಿ ಬೆಂಕಿ ಆವರಿಸಿದ್ದು ಇದನ್ನು...
ಹೊಸಂಗಡಿ ಗ್ರಾಮ ಪಂಚಾಯತ್ ನ 2024-25 ನೇ ಸಾಲಿನ ವಿಶೇಷ ಚೇತನರ ಸಮನ್ವಯ ಗ್ರಾಮ ಸಭೆಯು ಫೆ. 28 ರಂದು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಸಲಾಯಿತು. ಸಭೆಯನ್ನು ಗ್ರಾಮ ಪಂಚಾಯತ್ ಅಧ್ಯಕ್ಷ ಜಗದೀಶ್ ಹೆಗ್ಡೆ...
ಬೆಳ್ತಂಗಡಿ : ವಕೀಲರ ಸಂಘ (ರಿ ) ಬೆಳ್ತಂಗಡಿ ವತಿಯಿಂದ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ರವರಿಗೆ ಬೆಳ್ತಂಗಡಿ ವಕೀಲರ ಭವನದಲ್ಲಿ ಸನ್ಮಾನ ಕಾರ್ಯಕ್ರಮ ನಡೆಯಿತು . ಈ ಸಂದರ್ಭದಲ್ಲಿ ಬೆಳ್ತಂಗಡಿ ನ್ಯಾಯಾಲಯ...
ಉಜಿರೆ: ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ನೂತನ ಪ್ರಾಚಾರ್ಯರಾಗಿ ಡಾ.ವಿಶ್ವನಾಥ ಪಿ. ಅವರು ಅಧಿಕಾರ ಸ್ವೀಕರಿಸಿದ್ದಾರೆ. ಇದುವರೆಗೆ ಕಾಲೇಜಿನ ಪ್ರಾಂಶುಪಾಲರಾಗಿ ಯಶಸ್ವಿಯಾಗಿ ಕಾರ್ಯನಿರ್ವಹಿಸಿದ. ಕುಮಾರ್ ಹೆಗ್ಡೆ ಅವರು ಫೆ.28ರಂದು ಸೇವೆಯಿಂದ ನಿವೃತ್ತರಾಗಿದ್ದಾರೆ....
ಬೆಳ್ತಂಗಡಿ: ಮುಂಡಾಜೆ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಕಳೆದ 42ವರ್ಷಗಳಿಂದ ನಾನಾ ಹುದ್ದೆಗಳಲ್ಲಿ ಸೇವೆ ಸಲ್ಲಿಸಿ ಎರಡು ವರ್ಷಗಳಿಂದ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದ ಚಂದ್ರಕಾಂತ ಪ್ರಭು ಫೆ.28 ರಂದು ವಯೋ ನಿವೃತ್ತಿ ಹೊಂದಿದರು....
ಧರ್ಮಸ್ಥಳ: ಮಂಗಳೂರಿನ ಎ.ಜೆ. ಇನ್‌ಸ್ಟಿಟ್ಯೂಟ್ ಆಫ್ ಎಂಜಿನಿಯರಿಂಗ್ ಮತ್ತು ಟೆಕ್ನಾಲಜಿ ಸಂಸ್ಥೆಯ ಎಂ.ಬಿ.ಎ. ಸ್ನಾತಕೋತ್ತರ ಪದವಿ ತರಗತಿ ವಿದ್ಯಾರ್ಥಿಗಳು ಫೆ.27 ರಂದು ಧರ್ಮಸ್ಥಳಕ್ಕೆ ಬಂದು ವಿವಿಧ ವಿಭಾಗಗಳಿಗೆ ಭೇಟಿ ನೀಡಿ ಸ್ವಚ್ಛತೆ ಹಾಗೂ ಶಿಸ್ತುಬದ್ಧವಾಗಿ...
ಧರ್ಮಸ್ಥಳ: ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಧರ್ಮಸ್ಥಳದಲ್ಲಿ ರಾಷ್ಟ್ರೀಯ ವಿಜ್ಞಾನ ದಿನವನ್ನು ಫೆ .28ರಂದು ಆಚರಿಸಲಾಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಶಾಲಾ ಮುಖ್ಯೋಪಾಧ್ಯಾಯರಾದ ಕಮಲ್ ತೇಜ ರಜಪೂತ್ ರವರು ನಿರ್ವಹಿಸಿ ರಾಷ್ಟ್ರೀಯ...
ಬೆಳ್ತಂಗಡಿ: ಬೆಂಗಳೂರಿನ ಜೈನ್ ಯುನಿವರ್ಸಿಟಿ ಯಲ್ಲಿ ನಡೆದ ರಾಷ್ಟ್ರ ಮಟ್ಟದ ನಾಟಕ ಸ್ಪರ್ಧೆ ಅಭಿನಯದಲ್ಲಿ ಉಜಿರೆಯ ಎಸ್‌ಡಿಎಂ ಕಾಲೇಜಿನ ಭೀಷ್ಮಾಸ್ತಮಾನ ನಾಟಕ ಪ್ರಥಮ ಸ್ಥಾನ ಗಳಿಸಿದೆ. ಸ್ಪರ್ಧೆಯು ಎರಡು ಹಂತದಲ್ಲಿ ನಡೆದಿದ್ದು, ಮೊದಲ ಸುತ್ತಿನಲ್ಲಿ...